ಉಪರಾಷ್ಟ್ರಪತಿ ಜಗದೀಪ್ ಧನಕರ್ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

ಉಪರಾಷ್ಟ್ರಪತಿ ಜಗದೀಪ್ ಧನಕರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಭಾನುವಾರ ಮುಂಜಾನೆ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ (ಏಮ್ಸ್) ಹೃದಯ ವಿಭಾಗಕ್ಕೆ ಅವರನ್ನು ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಸದ್ಯ ಜಗದೀಪ್ ಧನಕರ್ ಅವರ...

ಸನಾತನ ಸಂಸ್ಥೆಯು ದೇಶದ ಸಂಸ್ಕೃತಿಯ, ಶಿಕ್ಷಣದ ಭಾಗವಾಗಬೇಕು: ಉಪ ರಾಷ್ಟ್ರಪತಿ ಧನಕರ್

ಸನಾತನ ಸಂಸ್ಥೆಯು ದೇಶದ ಸಂಸ್ಕೃತಿಯ, ಶಿಕ್ಷಣದ ಭಾಗವಾಗಬೇಕು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ. ದಕ್ಷಿಣ ಮುಂಬೈನಲ್ಲಿರುವ ಕೆಪಿಬಿ ಹಿಂದೂಜಾ ಕಾಲೇಜಿನ ವಾರ್ಷಿಕ ದಿನದ ಸಮಾರಂಭದಲ್ಲಿ ಮಾತನಾಡಿದ ಅವರು, "ಆರೋಗ್ಯ ಮತ್ತು ಶಿಕ್ಷಣ...

ಯಾವುದೇ ಪ್ರದೇಶವನ್ನು ವಶಕ್ಕೆ ಪಡೆಯಲು ಅದರ ಭಾಷೆ, ಸಂಸ್ಕೃತಿ ನಾಶ ಮಾಡಬೇಕು: ಉಪ ರಾಷ್ಟ್ರಪತಿ ಧನಕರ್

ಒಂದು ಪ್ರದೇಶವನ್ನು ತೆಕ್ಕೆಗೆ ತೆಗೆದುಕೊಳ್ಳಲು ಇರುವ ಉತ್ತಮ ಮಾರ್ಗವೆಂದರೆ ಆ ಪ್ರದೇಶದ ಸಂಸ್ಕೃತಿಯನ್ನು ಅಳಿಸಿ, ಭಾಷೆಯನ್ನು ನಾಶ ಮಾಡುವುದು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ. ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನದ...

ಬಿಜೆಪಿಗಾಗಿ ಉಪ ರಾಷ್ಟ್ರಪತಿ ಪಟ್ಟ ಕಳೆದುಕೊಳ್ತಾರಾ ಧನಕರ್?

ಇಂಡಿಯಾ ಮೈತ್ರಿಕೂಟದ ರಾಜ್ಯಸಭಾ ಸದಸ್ಯರು ಉಪ ರಾಷ್ಟ್ರಪತಿ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧ ಮಂಗಳವಾರ ಅವಿಶ್ವಾಸ ನಿರ್ಣಯ ಮಂಡಿದ್ದಾರೆ. ಧನಕರ್ ಅವರು ಪಕ್ಷಪಾತ ಧೋರಣೆ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ರಾಜ್ಯಸಭಾ ವಿರೋಧ ಪಕ್ಷದ...

ರಾಜ್ಯಸಭೆಯಲ್ಲಿ ಗದ್ದಲ ಎಬ್ಬಿಸಿದ 50 ಸಾವಿರ ರೂಪಾಯಿ

ಸದ್ಯ ಸಂಸತ್ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಅದಾನಿ-ಮೋದಿ ಸಂಬಂಧದ ಬಗ್ಗೆ ವಿಪಕ್ಷಗಳು ಚರ್ಚೆಗೆ ಎಳೆಯುತ್ತಿವೆ. ಪ್ರತಿಭಟನೆ ನಡೆಸುತ್ತಿವೆ. ಇದೆಲ್ಲದರ ನಡುವೆ, ಮತ್ತೊಂದು ವಿಚಾರ ಸದನದ ಗಮನ ಸೆಳೆದಿದೆ. ಹೊಸ ಚರ್ಚೆ ಹುಟ್ಟುಹಾಕಿದೆ. ರಾಜ್ಯಸಭಾ...

ಜನಪ್ರಿಯ

ಯಲ್ಲಾಪುರ | ಪುರೋಹಿತರ ಮನೆಗೆ ಕನ್ನ; ₹83,500 ಮೌಲ್ಯದ ತಾಮ್ರ, ಹಿತ್ತಾಳೆ ಪಾತ್ರೆಗಳು ಕಳವು

ಯಲ್ಲಾಪುರ: ಮನೆಯ ಹಿಂದಿನ ಬಾಗಿಲಿನ ಚಿಲಕದ ಹುಕ್ಕನ್ನು ಮುರಿದು ಒಳನುಗ್ಗಿದ ಕಳ್ಳರು...

36 ಗಂಟೆಗಳ ಸ್ಥಗಿತದ ಬಳಿಕ ಯಥಾಸ್ಥಿತಿಗೆ ಮರಳಿದ ಮೈಕ್ರೋಸಾಫ್ಟ್: ಔಟ್‌ಲುಕ್, ಟೀಮ್ಸ್ ಸೇವೆಗಳ ಯಶಸ್ವಿ ಮರುಸ್ಥಾಪನೆ

ಜಗತ್ತಿನಾದ್ಯಂತ ಲಕ್ಷಾಂತರ ಗ್ರಾಹಕರು, ವಾಣಿಜ್ಯ ಸಂಸ್ಥೆಗಳು ಹಾಗೂ ಸರ್ಕಾರಿ ಇಲಾಖೆಗಳನ್ನು ತೀವ್ರವಾಗಿ...

ಖರ್ಗೆ ಗಾಂಭೀರ್ಯವುಳ್ಳ ವ್ಯಕ್ತಿ; ಅವರು ಅಧ್ಯಕ್ಷರಾದಾಗ ನನಗೆ ಅತೀವ ನಿರಾಳವಾಯಿತು: ಆತ್ಮಕಥೆಯಲ್ಲಿ ಸೋನಿಯಾ ಬಣ್ಣನೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು "ಗಾಂಭೀರ್ಯವುಳ್ಳ ವ್ಯಕ್ತಿ" (man with...

ಜೈಲಿನಲ್ಲೇ ಘೋರ ಕೃತ್ಯ: ವಿಚಾರಣಾಧೀನ ಕೈದಿ ಮೇಲೆ 3 ಬಾರಿ ಸಾಮೂಹಿಕ ಅತ್ಯಾಚಾರ; ಜೈಲು ಅಧೀಕ್ಷಕ ಸೇರಿ 19 ಮಂದಿ ವಿರುದ್ಧ FIR

20 ವರ್ಷದ ವಿಚಾರಣಾಧೀನ ಕೈದಿಯೊಬ್ಬನಿಗೆ ಮಾದಕ ದ್ರವ್ಯ ಕುಡಿಸಿ, ಮೂರು ಬಾರಿ...

Tag: ಜಗದೀಪ್ ಧನಕರ್