ಕಾಂಗ್ರೆಸ್ ಸೇರಲು ಬಹಳಷ್ಟು ಜನರಿಂದ ಅಪೇಕ್ಷೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್

ಸರ್ಕಾರಕ್ಕೆ ನೂರು ದಿನ, ಆದರೂ ವಿಪಕ್ಷದ ನಾಯಕನ ಆಯ್ಕೆ ಆಗಿಲ್ಲ ಎಂದ ಮಾಜಿ ಸಿಎಂಗದಗದಲ್ಲಿ ಬಿಜೆಪಿ ವಿರುದ್ಧ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ವಾಗ್ದಾಳಿ"ಬಿಜೆಪಿಯ ಮಾಜಿ‌ ಶಾಸಕರು, ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ....

ಧಾರವಾಡ | ಅಡುಗೆ ಅನಿಲದ ಬೆಲೆ ಇಳಿಕೆ – ಚುನಾವಣೆ ಗಿಮಿಕ್; ಬಿಜೆಪಿ ವಿರುದ್ಧ ಶೆಟ್ಟರ್ ಕಿಡಿ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಒಂಭತ್ತು ವರ್ಷಗಳಿಂದ ಆಡಳಿತ ನಡೆಸುತ್ತಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಅಡುಗೆ ಅನಿಲದ ಬೆಲೆ ಇಳಿಕೆ ಮಾಡಿ, ದೇಶದ ಜನತೆಯನ್ನು ಯಾಮಾರಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ,...

ಶೆಟ್ಟರ್‌ಗೆ ಉನ್ನತ ಸ್ಥಾನ ಸಿಗಲಿದೆ: ಕಾಂಗ್ರೆಸ್‌ ಮುಖಂಡರ ಆಶಯ

ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದ ಕಾಂಗ್ರೆಸ್‌ ಸೇರಿ, ಚುನಾವಣೆಯಲ್ಲಿ ಸೋಲುಂಡ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್ ಉನ್ನತ ಸ್ಥಾನ ನೀಡುತ್ತದೆ ಎಂಬುದು ಪಕ್ಷದ ಮುಖಂಡರ ಅಭಿಪ್ರಾಯ.ಆರು ಬಾರಿ ಶಾಸಕರಾಗಿದ್ದ...

ಏನೇ ಹೇಳ್ರಿ, ಜಗದೀಶ ಶೆಟ್ಟರ್ ಸೋಲಬಾರದಿತ್ತು!

ಜಗದೀಶ ಶೆಟ್ಟರ್ ಅವರ ರಾಜಕೀಯ ಜೀವನವನ್ನು ಸಮೀಪದಿಂದ ನೋಡಿದ ಹಿರಿಯ ಪತ್ರಕರ್ತ ಸಂಗಮೇಶ ಮೆಣಸಿನಕಾಯಿ ಅವರು ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಸೋತ ಕ್ಷಣವನ್ನು ಇಲ್ಲಿ ವಿಶ್ಲೇಷಿಸಿದ್ದಾರೆ.ಶೆಟ್ಟರ್ ಮುಖ್ಯಮಂತ್ರಿ...

ನನಗೆ ಟಿಕೆಟ್ ತಪ್ಪಲು ಬಿ ಎಲ್ ಸಂತೋಷ್ ಕಾರಣ : ಜಗದೀಶ್ ಶೆಟ್ಟರ್

ರಾಜೀನಾಮೆ ಕೊಡಲು ನಾನೇನು ಈಶ್ವರಪ್ಪ ಅಲ್ಲ, ನಾನು ಶೆಟ್ಟರ್ನನಗೆ ಟಿಕೆಟ್ ತಪ್ಪಿಸಲು ಮತ್ತೊಬ್ಬ ಕೇಂದ್ರ ಸಚಿವರೂ ಕಾರಣಈ ಬಾರಿಯ ಚುನಾವಣೆಯಲ್ಲಿ ನನಗೆ ಬಿಜೆಪಿಯ ಟಿಕೆಟ್ ಕೈ ತಪ್ಪಲು ಬಿ ಎಲ್ ಸಂತೋಷ್ ಅವರೇ...

ಜನಪ್ರಿಯ

ಸಂಸತ್ತಿನ ಮೇಲೆ ದಾಳಿ: ‘ಸಿಖ್ಸ್ ಫಾರ್ ಜಸ್ಟೀಸ್’ ಸಂಘಟನೆಯಿಂದ ಸಿಪಿಐಎಂ ಸಂಸದರಿಗೆ ಬೆದರಿಕೆ ಕರೆ

ಕೇರಳದ ಸಿಪಿಐಎಂ ರಾಜ್ಯಸಭಾ ಸಂಸದ ವಿ ಶಿವದಾಸನ್ ಅವರು ಉಪ ರಾಷ್ಟ್ರಪತಿ...

ಬೀದರ್‌ | ನಿಗದಿಪಡಿಸಿದ ಸಮಯಕ್ಕೆ ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ : ಡಿಸಿ ಶಿಲ್ಪಾ ಶರ್ಮಾ

ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕಾಗಿರುವುದರಿಂದ ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ...

ಕನ್ನಡಿಗರ ಕ್ಷಮೆ ಕೋರಿದ ಫೋನ್‌ಪೇ ಸಿಇಒ ಸಮೀರ್ ನಿಗಮ್

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ...

ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ; ಸರ್ಕಾರವನ್ನು ಇಕ್ಕಟ್ಟಿಗೆ ಸಲುಕಿಸಲು ವಿಪಕ್ಷಗಳು ಸಜ್ಜು

ಇಂದಿನಿಂದ ಆಗಸ್ಟ್‌ 12ರವರೆಗೆ ಸಂಸತ್ತಿನ ಬಜೆಟ್‌ ಅಧಿವೇಶನ ನಡೆಯಲಿದೆ. ನೀಟ್‌–ಯುಜಿ ಸೇರಿದಂತೆ...

Tag: ಜಗದೀಶ್ ಶೆಟ್ಟರ್