‌ಬೆಳಗಾವಿ | ಎ1 ಆರೋಪಿಯನ್ನು ಅದೇ ಕಚೇರಿಯ ಹುದ್ದೆಯಲ್ಲಿ ಮುಂದುವರೆಸಬಾರದು: ಜಗದೀಶ ಶೆಟ್ಟರ್

ಎಸ್‌ಡಿಎ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಯನ್ನು ಅದೇ ಕಚೇರಿಯ ಅದೇ ಹುದ್ದೆಯಲ್ಲಿ ಮುಂದುವರೆಸಬಾರದು ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ "ಎಸ್‌ಡಿಎ ರುದ್ರಣ್ಣ...

ಹುಬ್ಬಳ್ಳಿ ಗಲಭೆ ಪ್ರಕರಣ | ಸರ್ಕಾರ ನಿರ್ಧಾರ ಬದಲಿಸದಿದ್ದರೆ ಉಗ್ರ ಹೋರಾಟ: ಜಗದೀಶ್‌ ಶೆಟ್ಟರ್

ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ಹಿಂದಕ್ಕೆ ಪಡೆಯುವ ನಿರ್ಧಾರದ ಹಿಂದೆ ಅಲ್ಪಸಂಖ್ಯಾತರ ಮತ ಗಟ್ಟಿಗೊಳಿಸುವ ತಂತ್ರ ಅಡಗಿದೆ. ಈ ಮೂಲಕ ಕಾಂಗ್ರೆಸ್‌ ಸರ್ಕಾರವು ಕಾನೂನುಬಾಹಿರ ಕೆಲಸ ಮಾಡಿ, ಕ್ಯಾಬಿನೆಟ್‌ ದುರುಪಯೋಗ...

ಜುಲೈ12ರಂದು ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆ

ರಾಜ್ಯದಲ್ಲಿ ತೆರವಾಗಿರುವ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಜುಲೈ12ರಂದು ಉಪ ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗವು ಜೂನ್ 18ರಂದು ಉಪಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದೆ. ಜು.12ರಂದು ವಿಧಾನಪರಿಷತ್ತಿನ 1 ಸ್ಥಾನಕ್ಕೆ ಈ ಚುನಾವಣೆ ನಡೆಸಲು...

ಕರ್ನಾಟಕ | ಇಬ್ಬರು ಮಾಜಿ ಸಿಎಂಗಳ ಭವಿಷ್ಯ ನಿರ್ಧರಿಸಲಿದ್ದಾರೆ ಮತದಾರರು

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು (ಮಂಗಳವಾರ) ಮತದಾನ ನಡೆಯುತ್ತಿದೆ. ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಭಾಗದ ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಲಿದ್ದಾರೆ. ಈ ಪೈಕಿ, ಇಬ್ಬರು ಮಾಜಿ ಮುಖ್ಯಮಂತ್ರಿಗಳ ಭವಿಷ್ಯವೂ...

ಬೀಗರಿಗೆ ಸರಿಯಾದ ಅಂತ್ಯ ಸಂಸ್ಕಾರ ಮಾಡಲಿಲ್ಲ, ಇದು ಶೆಟ್ಟರ್ ಸಾಧನೆ: ಡಿ ಕೆ ಶಿವಕುಮಾರ್‌ ಲೇವಡಿ

ಕೋವಿಡ್ ಸಂದರ್ಭದಲ್ಲಿ ನಾವು 3 ವರ್ಷಗಳ ಕಾಲ ನರಳಾಡಿದೆವು. ಬೆಳಗಾವಿ ಜಿಲ್ಲೆಯಿಂದ ಸಂಸದರಾಗಿ ಆಯ್ಕೆಯಾಗಿ ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಕೋವಿಡ್ ಗೆ ಬಲಿಯಾದರು. ಆಗ ಅವರ ಪಾರ್ಥೀವ ಶರೀರವನ್ನು ಈ ಊರಿಗೆ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಜಗದೀಶ್‌ ಶೆಟ್ಟರ್‌