ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್‌ ಶೆಟ್ಟರ್

ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ಮುಖಂಡ ಜಗದೀಶ್‌ ಶೆಟ್ಟರ್‌ ಅವರು ತಮ್ಮ ಶಾಸಕ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದರು. ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಶಿರಸಿಯಲ್ಲಿ ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು...

ಮೋದಿ ನೀಡಿದ ಆಫರ್‌ಗಳನ್ನೇ ತಿರಸ್ಕರಿಸಿದ ಜಗದೀಶ್ ಶೆಟ್ಟರ್!

ಹೈಕಮಾಂಡ್ ನಾಯಕ ಮನವೊಲಿಸುವ ಯತ್ನ ವಿಫಲ ಪ್ರಧಾನಿ ಮೋದಿ ನಿರ್ದೇಶನದ ಮೇರೆಗೆ ಮಾತುಕತೆ ಬಿಜೆಪಿ ಟಿಕೆಟ್ ನಿರಾಕರಣೆ ವಿರುದ್ಧ ಬಂಡಾಯ ಸಾರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಬಿಜೆಪಿ ಇನ್ನಿಲ್ಲದ ಕಸರತ್ತು...

ಪಕ್ಷ ತೊರೆಯಲು ಸಜ್ಜಾದ ಜಗದೀಶ್ ಶೆಟ್ಟರ್ : ಮನವೊಲಿಸುವಲ್ಲಿ ವಿಫಲವಾದ ಪ್ರಲ್ಹಾದ್ ಜೋಶಿ

ಜಗದೀಶ್ ಶೆಟ್ಟರ್ ಮನವೊಲಿಸಲು ಬಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪಕ್ಷದ ವಿರುದ್ಧ ಮುನಿಸಿಕೊಂಡ ಮಾಜಿ ಸಿಎಂ ಜೊತೆ ಸಂಧಾನ ಮಾತುಕತೆ ಬಿಜೆಪಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಹೊರಹಾಕಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್...

ಜಗದೀಶ್ ಶೆಟ್ಟರ್‌ಗೆ ಟಿಕೆಟ್‌ ವಿಳಂಬ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 16 ಸದಸ್ಯರ ರಾಜೀನಾಮೆ

ಕಟೀಲ್‌ಗೆ ಪತ್ರ ಬರೆದ ಬಿಜೆಪಿ 16 ಚುನಾಯಿತ ಸದಸ್ಯರು ಬಿಜೆಪಿ ಅಭ್ಯರ್ಥಿಗಳ ಎರಡೂ ಪಟ್ಟಿಯಲ್ಲಿಲ್ಲ ಶೆಟ್ಟರ್ ಹೆಸರು ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಘೋಷಿಸಿದ್ದೆ ತಡ ಒಂದೊಂದೆ ಸಂಕಷ್ಟ ಎದುರಿಸುತ್ತಿದೆ. ಹುಬ್ಬಳಿ ಧಾರವಾಡ ಕ್ಷೇತ್ರದ ಟಿಕೆಟ್...

ಬಿಜೆಪಿ ವರಿಷ್ಠರಿಗೇ ಸೆಡ್ಡುಹೊಡೆದ ಜಗದೀಶ್ ಶೆಟ್ಟರ್; ಕಮಲ ಪಾಳಯದಲ್ಲಿ ಮತ್ತೊಂದು ಬಂಡಾಯದ ಕಿಡಿ

ದೆಹಲಿ ವರಿಷ್ಠರ ನಿರ್ಧಾರದ ವಿರುದ್ಧ ಸಿಡಿದ ಜಗದೀಶ್ ಶೆಟ್ಟರ್ ಬಿಜೆಪಿ ಎದುರೇ ಬಂಡಾಯ ಸ್ಪರ್ಧೆ ಸುಳಿವು ನೀಡಿದ ಮಾಜಿ ಸಿಎಂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಮ್ಮದೇ ಪಕ್ಷದ ವರಿಷ್ಠರ ನಿರ್ಧಾರಕ್ಕೆ ಸೆಡ್ಡು ಹೊಡೆದಿದ್ದಾರೆ. ಹೊಸಬರಿಗೆ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಜಗದೀಶ್‌ ಶೆಟ್ಟರ್‌