ದಾವಣಗೆರೆ | 14ನೇ ಕನ್ನಡ ಸಾಹಿತ್ಯ ಸಮ್ಮೇಳನ; ಅಧ್ಯಕ್ಷರಾಗಿ ಪ್ರೊ. ಎ ಬಿ ರಾಮಚಂದ್ರಪ್ಪ ಆಯ್ಕೆ

ದಾವಣಗೆರೆ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ವಿಶ್ರಾಂತ ಕನ್ನಡ ಅಧ್ಯಾಪಕರು ಹಾಗೂ ಸಾಂಸ್ಕೃತಿಕ ಚಿಂತಕ ಪ್ರೊ. ಎ ಬಿ ರಾಮಚಂದ್ರಪ್ಪ ಅವರನ್ನು ಘೋಷಿಸಲಾಗಿದೆ. ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನವರಿ...

ದಾವಣಗೆರೆ | ರಂಗಯ್ಯನದುರ್ಗ ಮೀಸಲು ಅರಣ್ಯ ಪ್ರದೇಶದಲ್ಲಿ ಕಚ್ಚಾಬಾಂಬ್ ಸ್ಫೋಟ; ಹಸು ಸಾವು

ವಿಶೇಷ ತಳಿಯ ಕೊಂಡುಕುರಿ ರಂಗಯ್ಯನದುರ್ಗ ಮೀಸಲು ಅರಣ್ಯ ಪ್ರದೇಶದಲ್ಲಿ ಕಚ್ಚಾಬಾಂಬ್ ಸ್ಫೋಟಿಸಿದ ಪರಿಣಾಮ ಹಸುವೊಂದು ತೀವ್ರವಾಗಿ ಗಾಯಗೊಂಡು ಅಸುನೀಗಿದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕೊಂಡುಕುರಿ ಅಭಯಾರಣ್ಯದಲ್ಲಿ ಕಾಡುಪ್ರಾಣಿಗಳ ಬೇಟೆಗಾರರು ಅಥವಾ...

ದಾವಣಗೆರೆ | ಮಹಿಳೆಯ ಮೇಲೆ ಕರಡಿ ದಾಳಿ

ಹೊಲಕ್ಕೆ ಹೋಗುತ್ತಿದ್ದ ಮಹಿಳೆಯ ಮೇಲೆ ಕರಡಿ ದಾಳಿ ನಡೆಸಿದ ಪರಿಣಾಮ ಮಹಿಳೆ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕಸ್ತೂರಿಪುರ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಹನುಮಕ್ಕ ಎಂಬುವರು ಕರಡಿ ದಾಳಿಗೊಳಗಾಗಿವವರು. ತೀವ್ರ...

ಭಾರೀ ಮಳೆ | ರಾಜ್ಯಾದ್ಯಂತ 56,993 ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ; ಬೆಳೆಪರಿಹಾರದ ಭರವಸೆ

ರಾಜ್ಯದಲ್ಲಿ ಹಿಂಗಾರಿನ ಅಕ್ಟೋಬರ್ ತಿಂಗಳೊಂದರಲ್ಲಿಯೇ ಶೇ.66ರಷ್ಟು ಅಧಿಕ ಮಳೆಯಾಗಿದೆ. ಇದರಿಂದ ರಾಜ್ಯದಲ್ಲಿ ಈವರೆಗೆ 56,993 ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ ವರದಿಯಿದೆ. ಹಾಗಾಗಿ ಮುಂದಿನ ಮೂರು ದಿನಗಳಲ್ಲಿ ಜಂಟಿ ಬೆಳೆಸಮೀಕ್ಷೆ ನಡೆಸಿ,...

ದಾವಣಗೆರೆ | ಕಂಬದಲ್ಲಿ ಕೆಲಸ ಮಾಡುತ್ತಿದ್ದಾಗ ಪ್ರವಹಿಸಿದ ವಿದ್ಯುತ್; ಕಾರ್ಮಿಕ ಗಂಭೀರ

ಕರೆಂಟ್ ಕಂಬಕ್ಕೆ ಹತ್ತಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿದ ಪರಿಣಾಮ ಕೂಲಿ ಕಾರ್ಮಿಕನೋರ್ವ ಗಂಭೀರ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮಾಳಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ಆಂಜನೇಯ ಬಡಾವಣೆಯಲ್ಲಿ...

ಜನಪ್ರಿಯ

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

Tag: ಜಗಳೂರು