ರಾಜಸ್ಥಾನ, ಯುಪಿಯಲ್ಲಿ ಜನಗಣತಿ ತಿರುಚಲು ಗಣತಿದಾರರಿಗೆ ಗುಪ್ತ ಸೂಚನೆ!

ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ನಡೆಯುತ್ತಿರುವ ಬಹುನಿರೀಕ್ಷಿತ ಜನಗಣತಿ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮಗಳು ಹಾಗೂ ಗಂಭೀರ ಲೋಪಗಳು ಬೆಳಕಿಗೆ ಬಂದಿವೆ. ಜನಗಣತಿ ಕಾರ್ಯದಲ್ಲಿ ತೊಡಗಿರುವ ಗಣತಿದಾರರಿಗೆ ನೈಜ ದತ್ತಾಂಶವನ್ನು ತಿರುಚುವಂತೆ ಮತ್ತು...

ಒಡಿಶಾ | ಜನಗಣತಿ ಒತ್ತಡ; ‘ಹೀಟ್ ಸ್ಟ್ರೋಕ್’ಗೆ ಇಬ್ಬರು ಶಿಕ್ಷಕರ ಬಲಿ

ಜನಗಣತಿ ಕಾರ್ಯದಲ್ಲಿ ತೊಡಗಿದ್ದ ಇಬ್ಬರು ಶಾಲಾ ಶಿಕ್ಷಕರು 'ಹೀಟ್ ಸ್ಟ್ರೋಕ್'ನಿಂದ ಸಾವನ್ನಪ್ಪಿದ ಘಟನೆ ಒಡಿಶಾದಲ್ಲಿ ನಡೆದಿದೆ. ಎರಡೂ ಪ್ರತ್ಯೇಕ ಘಟನೆಗಳಾಗಿದ್ದು, ಎರಡು ದಿನಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಯೂರ್ಭಂಜ್ ಮತ್ತು ಸುಂದರ್‌ಗಢ...

ಹಾಸನ | ಜನಗಣತಿ ಯಶಸ್ವಿಗೊಳಿಸಲು ಸೂಚನೆ

ಜಿಲ್ಲೆಯಲ್ಲಿ ಜನಗಣತಿ ಯಶಸ್ವಿಗೊಳಿಸಲು ಅಧಿಕಾರಿಗಳು ಗಮನಹರಿಸಬೇಕು. ಜಿಲ್ಲೆಯನ್ನು ಉತ್ತಮ ಸ್ಥಾನದಲ್ಲಿ ಇರುವಂತೆ ನೋಡಿಕೊಳ್ಳಲು ಪ್ರತಿದಿನ ಒಂದು ಗಂಟೆ ಮೀಸಲಿಟ್ಟು ಪರಿಶೀಲನೆ ನಡೆಸಬೇಕು" ಎಂದು ಜಿಲ್ಲಾಧಿಕಾರಿ ಲತಾ ಕುಮಾರಿ ಎಂದು ಸೂಚಿಸಿದ್ದಾರೆ. ಹಾಸನ ಪಟ್ಟಣದ ಜಿಲ್ಲಾಧಿಕಾರಿ...

ಕೊಡಗಿನಲ್ಲಿ ಜನಗಣತಿ ಚುರುಕು: ‘ನಮ್ಮ ಗಣತಿ, ನಮ್ಮ ಅಭಿವೃದ್ಧಿ’ ಅಭಿಯಾನಕ್ಕೆ ವೇಗ

'ನಮ್ಮ ಗಣತಿ, ನಮ್ಮ ಅಭಿವೃದ್ಧಿ' ಎಂಬ ಘೋಷಣೆಯಡಿ 2027ರ ಜನಗಣತಿಯ ಮೊದಲ ಹಂತ ಈಗಾಗಲೇ ಆರಂಭಗೊಂಡಿದ್ದು, ಸ್ವಯಂ ಗಣತಿ ಕಾರ್ಯ ಪೂರ್ಣಗೊಂಡಿದೆ ಎಂದು ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಒಟ್ಟು...

ರಾಜಧಾನಿ ಬೆಂಗಳೂರಿನಲ್ಲಿ ಸ್ವಯಂ ಜನಗಣತಿಗೆ ನೀರಸ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ಸ್ವಯಂ ಜನಗಣತಿ ಅಭಿಯಾನಕ್ಕೆ ಬೆಂಗಳೂರು ನಗರದ ನಾಗರಿಕರಿಂದ ನಿರೀಕ್ಷಿತ ಮಟ್ಟದ ಪ್ರತಿಕ್ರಿಯೆ ಸಿಗದೆ ಇರುವುದು ಹುಬ್ಬೇರಿಸುವಂತೆ ಮಾಡಿದೆ. ನಗರದಲ್ಲಿ ಇದುವರೆಗೆ ಕೇವಲ 0.93% ಮಂದಿ ಮಾತ್ರ ಸ್ವಯಂ ಗಣತಿ ಪೂರ್ಣಗೊಳಿಸಿದ್ದಾರೆ. ಜಿಬಿಎ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: ಜನಗಣತಿ