ಉತ್ತರ ಕನ್ನಡ: ಕೇಂದ್ರ ಸರ್ಕಾರದ 'ನಮ್ಮ ಜನಗಣತಿ - ನಮ್ಮ ಅಭಿವೃದ್ಧಿ' ಧ್ಯೇಯವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿರುವ 2027ರ ಜನಗಣತಿಯ ಅಂಗವಾಗಿ, ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ಬುಧವಾರ ತಮ್ಮ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿಯನ್ನು...
ದೇಶದಲ್ಲಿ 16ನೆ ಜನಗಣತಿಯು ಏಪ್ರಿಲ್ 1ರಿಂದ ಅಧಿಕೃತವಾಗಿ ಪ್ರಾರಂಭವಾಗಲಿದೆ. ಕೋವಿಡ್-19 ಕಾರಣದಿಂದಾಗಿ ವಿಳಂಬವಾಗಿದ್ದ 2021ರ ಜನಗಣತಿಯನ್ನು ಈಗ 'ಡಿಜಿಟಲ್ ಜನಗಣತಿ'ಯಾಗಿ ಎರಡು ಹಂತಗಳಲ್ಲಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ನಡುವೆ ಹಲವು...
2027ರ ಜನಗಣತಿಯ ಮೊದಲ ಹಂತವಾದ 'ಮನೆಗಳ ಪಟ್ಟಿ ಮತ್ತು ವಸತಿ ಗಣತಿ' (ಹೌಸ್ ಲಿಸ್ಟಿಂಗ್ ಆಪರೇಷನ್ಸ್) ಪ್ರಕ್ರಿಯೆ ಏಪ್ರಿಲ್ 1ರಿಂದ ಸೆಪ್ಟೆಂಬರ್ 30ರವರೆಗೆ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ ಎಂದು...
ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಏಪ್ರಿಲ್ 1ರಿಂದ ಮನೆಪಟ್ಟಿ ಮತ್ತು ಮನೆ ಗಣತಿ ಕಾರ್ಯ ಆರಂಭವಾಗಲಿದೆ.
ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್. ರಮೇಶ್ ಅವರು ಮಾಹಿತಿ ನೀಡಿ, ಈ ಬಾರಿ ಜನಗಣತಿಯನ್ನು...
"ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಅವರ ನಿವಾಸದಲ್ಲಿ ಶುಕ್ರವಾರ ಜಿಲ್ಲೆಯ ಜನಗಣತಿ ಮಾಸ್ಟರ್ ಟ್ರೇನರ್‌ಗಳು ಭೇಟಿ ನೀಡಿ, ಜನಗಣತಿ ನಡೆಸುವ ವಿಧಾನ ಕುರಿತು ಪ್ರಾತ್ಯಕ್ಷಿಕೆ ನೀಡಿದರು.
ಜನಗಣತಿ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ಕ್ರಮಗಳು, ಮಾಹಿತಿಯನ್ನು ಸಂಗ್ರಹಿಸುವ...