ಬೆಂಗಳೂರು ನಗರ | ಹೈಟೆಕ್‌ ಕ್ರೀಡಾಂಗಣ ನಿರ್ಮಾಣ‌, ₹10 ಕೋಟಿ ಅನುದಾನ: ಡಿಕೆ ಶಿವಕುಮಾರ್

ಆನೇಕಲ್ ಪಟ್ಟಣದಲ್ಲಿ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಭರವಸೆ ವಕೀಲ ಸಂಘದಿಂದ ಬೇಡಿಕೆ, ಎಸಿ ಕೋರ್ಟ್‌ ಸ್ಥಾಪಿಸಲು ಅಗತ್ಯ ಕ್ರಮ: ಡಿಕೆಶಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಹೈಟೆಕ್‌ ಕ್ರೀಡಾಂಗಣ ನಿರ್ಮಾಣಕ್ಕೆ ₹10 ಕೋಟಿ ಅನುದಾನ...

ಜನತಾ ದರ್ಶನಕ್ಕೆ ಉತ್ತಮ ಸ್ಪಂದನೆ; 6,684 ಅಹವಾಲು, ಮನವಿ ಸ್ವೀಕೃತ

ರಾಜ್ಯಾದ್ಯಂತ ಏಕ ಕಾಲಕ್ಕೆ ಎಲ್ಲ ಜಿಲ್ಲೆಗಳಲ್ಲೂ ನಡೆದ ಜನತಾ ದರ್ಶನ ಸ್ವೀಕರಿಸಿದ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು ಮಾಜಿ ಸಿಎಂ ಬೊಮ್ಮಾಯಿ ಅವರ ಜಿಲ್ಲೆಯಲ್ಲಿ ಹೆಚ್ಚು ಅಹವಾಲು ದಾಖಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ...

ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ; ರಾಜ್ಯಾದ್ಯಂತ ಏಕ ಕಾಲಕ್ಕೆ ʼಜನತಾ ದರ್ಶನ’

ಪ್ರತಿ ತಿಂಗಳಿಗೊಮ್ಮೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾ ದರ್ಶನ ಪ್ರತಿ ಹದಿನೈದು ದಿನಕ್ಕೊಮ್ಮೆ ಜಿಲ್ಲಾಧಿಕಾರಿಗಳಿಂದ ಜನತಾ ದರ್ಶನ ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಇತಿಹಾದಲ್ಲೇ ಮೊದಲ ಬಾರಿಗೆ...

ಸಾರ್ವಜನಿಕರು ಬೆಂಗಳೂರುವರೆಗೆ ಬರುವುದು ತಪ್ಪಿಸಲು ನಾನೇ ಜನರ ಬಳಿ ಹೋಗುವೆ: ಸಚಿವ ಜಮೀರ್ ಅಹ್ಮದ್

ಆಗಸ್ಟ್ 1ರಿಂದ ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ಎರಡು ದಿನ ಜನತಾ ದರ್ಶನ ನಡೆಸುವೆ ಜನತಾ ದರ್ಶನದ ವೇಳೆ ಸಮಸ್ಯೆ ಕಂಡುಬಂದರೆ ಸ್ಥಳದಲ್ಲೇ ಅಧಿಕಾರಿಗಳ ಮೇಲೆ ಕ್ರಮ ರಾಜ್ಯಾದ್ಯಂತ ಜಿಲ್ಲಾ ಮಟ್ಟದಲ್ಲಿ ಆಗಸ್ಟ್ ಒಂದರಿಂದ...

ಜನಪ್ರಿಯ

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭಿರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

Tag: ಜನತಾ ದರ್ಶನ