ಮಂಗಳೂರು | ಇಲಾಖಾಧಿಕಾರಿಗಳ ಹರಸಾಹಸ, ದಡ ಸೇರಿದ ಜೋಡಿ ಕಾಡಾನೆಗಳು

ಕೆಲವು ದಿನಗಳಿಂದ ನೆಕ್ಕಿಲಾಡಿ ಬಿಳಿಯೂರು ಭಾಗದಲ್ಲಿ ಕಾಣಿಸಿಕೊಂಡಿದ್ದ ಜೋಡಿ ಕಾಡಾನೆಗಳು ಭಾನುವಾರ ಬೆಳಿಗ್ಗೆ ಉಪ್ಪಿನಂಗಡಿಯ ನೇತ್ರಾವತಿ ನದಿಯಲ್ಲಿ ವಿಹರಿಸುತ್ತಿದ್ದವು. ಇತ್ತ ನದಿಯ ದಂಡೆಯ ಮೇಲೆ ಸೇರಿದ್ದ ಜನ ಸಮೂಹದಿಂದಾಗಿ ನದಿಯಲ್ಲೇ ದಿಗಂಧನಕ್ಕೀಡಾದ ಘಟನೆ...

ಚಿಕ್ಕಮಗಳೂರು l ಬೀದಿ ನಾಯಿಗಳಿಂದ ಎಂಟು ಜನರ ಮೇಲೆ ದಾಳಿ

ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಒಂದೇ ಪ್ರದೇಶದಲ್ಲಿ 8 ಜನರ ಮೇಲೆ ನಾಯಿಗಳು ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಬಳಿ ಬುಧವಾರ ನಡೆದಿದೆ. ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಪ್ರದೇಶದಲ್ಲಿ...

ಮಂಗಳೂರು | ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಖಂಡಿಸಿ ಡಿವೈಎಫ್‌ಐ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ 169ರ ಚತುಷ್ಪಥ ವಿಸ್ತರಣಾ ಕಾಮಗಾರಿ ನಡೆಯುತ್ತಿರುವ ಕೆತ್ತಿಕಲ್ ಪ್ರದೇಶದಲ್ಲಿ ಭೌಗೋಳಿಕ ಮಾನದಂಡ ಉಲ್ಲಂಘಿಸಿ ನಡೆದಿರುವ ಅವೈಜ್ಞಾನಿಕ ಹೆದ್ದಾರಿ ನಿರ್ಮಾಣ ಕಾಮಗಾರಿಯನ್ನು ಖಂಡಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್‌ಐ) ಮಂಗಳೂರು...

ಮೂಡಬಿದ್ರೆ | ಪಣಪಿಲದ ಜನರ ಕತ್ತಲೆಯ ಬದುಕು: ಮೂಲ ಸೌಕರ್ಯಕ್ಕಾಗಿ 50 ವರ್ಷಗಳಿಂದ ಹೋರಾಟ!

ಒಂದು ಕಡೆ ಭಾರತ 'ವಿಶ್ವಗುರು' ಆಗಲು ಕನಸು ಕಾಣುತ್ತಿದ್ದರೆ, ಇನ್ನೊಂದು ಕಡೆ ಪಣಪಿಲದಂತಹ ಗ್ರಾಮಗಳು ಇನ್ನೂ ಬೆಳಕನ್ನೂ ಕಾಣದೆ ಕತ್ತಲೆಯಲ್ಲೇ ಕಾಲ ಕಳೆಯುತ್ತಿವೆ ಭಾರತ ಆರ್ಥಿಕತೆಯಲ್ಲಿ ವಿಶ್ವದ ನಾಲ್ಕನೇ ದೊಡ್ಡ ರಾಷ್ಟ್ರ ಎಂಬ ಹೆಸರಿನಲ್ಲಿ...

ರಾಯಚೂರು | ಕಲುಷಿತ ನೀರು ಕುಡಿದು 20 ಜನರು ಅಸ್ವಸ್ಥ

ಕಲುಷಿತ ನೀರು ಕುಡಿದು 20 ಜನರಿಗೆ ಹೊಟ್ಟೆ ನೋವು ಉಂಟಾಗಿ ವಾಂತಿ ಭೇದಿಯಾಗಿ ಅಸ್ವಸ್ಥರಾದ ಘಟನೆ ಸಿಂಧನೂರು ತಾಲ್ಲೂಕು ಭೂತಲದಿನ್ನಿ ಗ್ರಾಮದಲ್ಲಿ ನಡೆದಿದೆ.ಕಳೆದ ಒಂದು ವರ್ಷದಿಂದ ನೀರಿನ ಟ್ಯಾಂಕ್‌ನ್ನು ಸ್ವಚ್ಛಗೊಳಿಸದಿರುವುದೇ ಕಲುಷಿತಗೊಂಡ ಕಾರಣವೇ...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ಜನರು