ತರೀಕೆರೆ | ರೈತರನ್ನು ಒಕ್ಕಲೆಬ್ಬಿಸಿದರೆ ಬೃಹತ್ ಜನಾಂದೋಲನ : ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ರೈತರನ್ನು ಒಕ್ಕಲೆಬ್ಬಿಸಿದರೆ ಬೃಹತ್ ಜನಾಂದೋಲನ ನಡೆಸಬೇಕಾದೀತು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ರೈತ ಹಿತರಕ್ಷಣಾ ಸಮಿತಿಯ ವತಿಯಿಂದ ನಡೆಯುತ್ತಿರುವ...

ಮೈಸೂರು | ದಲಿತರ ‘ಅಭಿವ್ಯಕ್ತಿ ಸ್ವಾತಂತ್ರ್ಯ’ ದಮನ ಆರೋಪ, ತಹಸೀಲ್ದಾರ್ ವಿರುದ್ಧ ದಸಂಸ ಪ್ರತಿಭಟನೆ

'ದಲಿತ ಅಭಿವ್ಯಕ್ತಿ ಸ್ವಾತಂತ್ರ್' ದಮನ ಮಾಡುತ್ತಿರುವ ತಹಸೀಲ್ದಾರ್ ನಡೆ ಖಂಡಿಸಿ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಕಚೇರಿ ಮುಂಭಾಗ ದಸಂಸ, ಕರ್ನಾಟಕ ರಾಜ್ಯ ರೈತ ಸಂಘ, ಜನಾಂದೋಲನಗಳ ಮಹಾ ಮೈತ್ರಿಸೇರಿ ಹಲವು ಸಂಘಟನೆಗಳ...

ಪ್ರಜಾಪ್ರಭುತ್ವ, ಜಾತ್ಯತೀತತೆ ಹಾಗೂ ಮಾನವ ಹಕ್ಕುಗಳ ಉಳಿವಿಗಾಗಿ ಆಂದೋಲನಕ್ಕೆ ಕರೆ

ಸೆಂಟರ್ ಫಾರ್ ಪ್ರೊಟೆಕ್ಟಿಂಗ್ ಡೆಮಾಕ್ರೆಟಿಕ್ ರೈಟ್ಸ್ ಅಂಡ್ ಸೆಕ್ಯುಲರಿಸಂ ಕರೆ ಜಾತ್ಯತೀತ ಮನೋಭಾವದ ಎಲ್ಲ ವರ್ಗದ ಜನರು ಕೈಜೋಡಿಸಲು ಮನವಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಪ್ರಜಾಪ್ರಭುತ್ವ, ಸ್ವಾತಂತ್ರ್ಯ ಹಾಗೂ ಮಾನವ ಹಕ್ಕುಗಳ...

ಜನಪ್ರಿಯ

ಉಡುಪಿ | ಕೋಡಿ ಗ್ರಾಮದಲ್ಲಿ ಅನಧಿಕೃತ ಹೋಂ ಸ್ಟೇ ವಿರುದ್ಧ ಗ್ರಾಮಸ್ಥರ ಧರಣಿ

ಬ್ರಹ್ಮಾವರ ತಾಲೂಕಿನ ಸಾಸ್ತಾನ ಸಮೀಪದ ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ...

ಉಡುಪಿ | ಸಹಕಾರಿ ಸಂಘಗಳ ಬೆಳವಣಿಗೆಯಿಂದ ಸ್ಥಳೀಯ ಜನರಿಗೆ ಹೆಚ್ಚಿನ ಅನುಕೂಲ : ಶಾಸಕ ಕಿರಣ್ ಕುಮಾರ್ ಕೊಡ್ಗಿ

ಸಹಕಾರಿ ಸಂಘಗಳು ಸ್ಥಳೀಯ ಜನರಿಗೆ ಸುಲಭವಾಗಿ ಸಾಲ ಸೌಲಭ್ಯ ಹಾಗೂ ಉತ್ತಮ...

ಬೀದರ್‌ | ʼಬಸವ ಮಂಟಪ’ ಕೃತಿಗೆ ಮುಟ್ಟುಗೋಲು : ಸ್ವಾಗತಾರ್ಹ ನಿರ್ಧಾರ

ಲೇಖಕ ರವಿ ಹಂಜ್ ರಚಿಸಿರುವ ‘ಬಸವ ಮಂಟಪ’ ಕೃತಿಗೆ ಮುಟ್ಟುಗೋಲು ಹಾಕಿಕೊಳ್ಳಲು...

ಬೀದರ್‌ | ʼಬಸವ ಮಂಟಪʼ ಕೃತಿ ಮುಟ್ಟುಗೋಲು ನಿರ್ಧಾರ: ಸಂಭ್ರಮಾಚರಣೆ

ಬಸವಣ್ಣನವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿರುವ ಲೇಖಕ ರವಿ ಹಂಜ್ ವಿರುದ್ಧ...

Tag: ಜನಾಂದೋಲನ