ತಿಕೋಟಾದಿಂದ ಜಮಖಂಡಿಗೆ ಬೆಳಿಗ್ಗೆ 10.30ಕ್ಕೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವುದರಿಂದ ಬಸ್ ತುಂಬಿ ತುಳುಕುತ್ತಿದೆ. ಇದರಿಂದ ನಿತ್ಯ ಪ್ರಯಾಣಿಸುವ ಜನರು ಪರದಾಡುವಂತಾಗಿದೆ.
ಬೆಳಗ್ಗೆ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಜಮಖಂಡಿ ಸೇರಿದಂತೆ...
ರಿಯಲ್ ಎಸ್ಟೇಟ್ ಲಾಬಿಗೆ ಮಣಿದು ಬಿಡದೆ ಟೌನ್‌ಶಿಪ್ ಹೆಸರಿನಲ್ಲಿ 7,481 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಪ್ರಯತ್ನವನ್ನು ತಕ್ಷಣ ಕೈಬಿಡಬೇಕು ಎಂದು ಜಮಖಂಡಿ ಶಾಸಕ ಜಗದೀಶ ಗುಡಗುಂಟಿ ಆಗ್ರಹಿಸಿದರು.
ಬಾಗಲಕೋಟೆ ಜಿಲ್ಲೆಯ...
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ...
ಜಮಖಂಡಿ ತಾಲ್ಲೂಕಿನ ಗೋಟೆ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಜುಲೈ 19ರಂದು ಬೆಳಿಗ್ಗೆ 11 ಗಂಟೆಗೆ ಸತ್ಯ ಶೋಧಕ ಸಂಘದ ಆಶ್ರಯದಲ್ಲಿ ಬಸವ-ಭೀಮ ಸಂಗಮ ಸಹೋದರತ್ವ ಸಮಾವೇಶ ಆಯೋಜಿಸಲಾಗಿದೆ.
ಸಮಾವೇಶದ ಸಾನ್ನಿಧ್ಯವನ್ನು ಮೈಸೂರಿನ...
ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿಗೆ ಮೂಲ ಇಲಾಖೆಯ ಕರ್ತವ್ಯಗಳಿಂದ ತಾತ್ಕಾಲಿಕ ವಿನಾಯಿತಿ ನೀಡುವಂತೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ...