ರಾಜ್ಯದಲ್ಲಿ ನಿಗದಿತ ಪ್ರಮಾಣದ ಮಳೆಯಾಗದೆ ಬರಗಾಲದ ಛಾಯೆ ಮೂಡಿದೆ, ಕೊಳವೆ ಬಾವಿಗಳು, ಬಾವಿ, ನದಿ, ಹಳ್ಳ-ಕೊಳ್ಳ ಸಂಪೂರ್ಣ ಬತ್ತಿವೆ. ಇದರಿಂದ ರೈತರು ಕಂಗಾಲಾಗಿದ್ದು, ಕೂಡಲೇ ಸರ್ಕಾರ ಒಣಗುತ್ತಿರುವ ಬೆಳೆಗಳಿಗೆ ಪರಿಹಾರ ಘೋಷಣೆ ಮಾಡಬೇಕು...
ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಜೂನ್ 10ರ ಬೆಳಿಗ್ಗೆ 10.30 ರಿಂದ 1.30ರವರೆಗೆ ಜಮಖಂಡಿ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಜನಸಂಪರ್ಕ ಸಭೆ ಹಮ್ಮಿಕೊಂಡಿದ್ದು, ಸಾರ್ವಜನಿಕರಿಂದ ದೂರುಗಳನ್ನು ಆಹ್ವಾನಿಸಲಾಗಿದೆ.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ...
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದ ದಲಿತ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ನಿರ್ಲಕ್ಷ್ಯದ ಬಗ್ಗೆ ತನಿಖೆ ಕೈಗೊಂಡು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ(ಡಿ ಜೆ ಸಾಗರ...
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಳಬಾಳ ಶಾಲೆ ಮಕ್ಕಳು ಊಟದ ತಟ್ಟೆಗಳನ್ನು ಕೊಳಚೆ ನೀರಿನಲ್ಲಿ ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಚರ್ಚೆಗೆ ಗ್ರಾಸವಾಗಿದೆ.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸಿ ಮನೆಕೇರಿ ಮತ್ತು...
ಕಬ್ಬಿನ ಹುಲ್ಲು ಸಾಗಿಸುತ್ತಿದ್ದ ಟ್ರ್ಯಾಕ್ಟರ್ಗೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಇಡೀ ಟ್ರ್ಯಾಕ್ಟರ್ ಧಗ ಧಗ ಹೊತ್ತಿ ಉರಿದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಟಕ್ಕಳಕಿಯಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ವಸಂತ್ ಚೌಹಾಣ್...