6 ದಶಕಗಳ ಕಾಯುವಿಕೆ ಅಂತ್ಯ: ಬಂಗಾಳವನ್ನು ಬಗ್ಗು ಬಡಿದು ರಣಜಿ ಫೈನಲ್ ಪ್ರವೇಶಿಸಿದ ಜಮ್ಮು ಕಾಶ್ಮೀರ

ಪಶ್ಚಿಮ ಬಂಗಾಳದ ಕಲ್ಯಾಣಿ ನಗರದ ಬಿಸಿಎ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಎರಡು ಬಾರಿಯ ಚಾಂಪಿಯನ್ ಬಂಗಾಳ ತಂಡವನ್ನು 6 ವಿಕೆಟ್‌ಗಳಿಂದ ಮಣಿಸಿದ ಜಮ್ಮು ಮತ್ತು ಕಾಶ್ಮೀರ ತಂಡವು, ತನ್ನ...

ಸಂಘಪರಿವಾರದ ವಿರೋಧಕ್ಕೆ ಸಿಲುಕಿದ್ದ ವೈಷ್ಣೋದೇವಿ ವೈದ್ಯಕೀಯ ಕಾಲೇಜಿನ ಮಾನ್ಯತೆ ರದ್ದು!

ದಿಢೀರ್ ತಪಾಸಣೆ ನಡೆಸಿದ ರಾಷ್ಟ್ರೀಯ ವೈದ್ಯಕೀಯ ಆಯೋಗವು (NMC) ಜಮ್ಮುವಿನಲ್ಲಿ ಶ್ರೀ ಮಾತಾ ವೈಷ್ಣೋದೇವಿ ವೈದ್ಯಕೀಯ ಕಾಲೇಜಿನ ಮಾನ್ಯತೆಯನ್ನು ರದ್ದುಗೊಳಿಸಿದೆ. ಶಿಕ್ಷಣ ಸಂಸ್ಥೆಯು ನೀಟ್ ರ‍್ಯಾಂಕಿಂಗ್‌ ಆಧಾರದಲ್ಲಿ ಬಿಡುಗಡೆ ಮಾಡಿದ ವಿದ್ಯಾರ್ಥಿಗಳ ಪ್ರವೇಶ...

ಜಮ್ಮು ಕಾಶ್ಮೀರ | ಮೀಸಲಾತಿ ಪ್ರತಿಭಟನೆ; ಮುಫ್ತಿ ಸೇರಿ ಹಲವು ನಾಯಕರಿಗೆ ಗೃಹಬಂಧನ

ಜಮ್ಮು ಕಾಶ್ಮೀರದಲ್ಲಿ ಅಸ್ತಿತ್ವದಲ್ಲಿರುವ ಮೀಸಲಾತಿ ನೀತಿಯ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸುವುದನ್ನು ತಡೆಯಲು ಹಲವು ನಾಯಕರುಗಳಿಗೆ ಗೃಹಬಂಧನ ವಿಧಿಸಲಾಗಿದೆ. ನ್ಯಾಷನಲ್ ಕಾನ್ಫರೆನ್ಸ್‌ನ ಸಂಸತ್ ಸದಸ್ಯ ಅಗಾ ರುಹುಲ್ಲಾ ಮೆಹದಿ, ಮಾಜಿ ಸಿಎಂ,...

ಐಪಿಎಲ್ ಅಖಾಡದಲ್ಲಿ ಮಿನುಗಿದ ಮೇಷ್ಟ್ರುಗಳ ಮಕ್ಕಳು: 14.2 ಕೋಟಿ ಬಾಚಿದ ಕಾರ್ತಿಕ್-ಪ್ರಶಾಂತ್, ಕಾಶ್ಮೀರದ ಕಲಿ ಆಕಿಬ್‌ಗೆ ಜಾಕ್‌ಪಾಟ್!

2026ರ ಐಪಿಎಲ್ ಹರಾಜು ಕೇವಲ ಅಂಕಿ-ಅಂಶಗಳ ಆಟವಾಗಿರದೆ, ಕನಸುಗಳ ಅನಾವರಣದ ವೇದಿಕೆಯಾಗಿದೆ. ಮಾರ್ಚ್‌ನಲ್ಲಿ ಟೂರ್ನಿ ಆರಂಭವಾದಾಗ, ಹಳದಿ ಜೆರ್ಸಿಯಲ್ಲಿ ಕಾರ್ತಿಕ್ ಮತ್ತು ಪ್ರಶಾಂತ್, ಹಾಗೂ ಡೆಲ್ಲಿ ಜೆರ್ಸಿಯಲ್ಲಿ ಆಕಿಬ್ ನಬಿ ಮೈದಾನಕ್ಕಿಳಿಯುವುದನ್ನು ನೋಡಲು...

ವೈಷ್ಣೋದೇವಿ ವೈದ್ಯಕೀಯ ಕಾಲೇಜು | ಶೇ.90 ಮುಸ್ಲಿಂ ದಾಖಲಾತಿ; ‘ನೀಟ್’ ಪಟ್ಟಿ ರದ್ದು ಮಾಡಲು ಆರೆಸ್ಸೆಸ್ ಪರಿವಾರ ಆಗ್ರಹ

ಜಮ್ಮುವಿನ ವೈಷ್ಣೋದೇವಿ ವೈದ್ಯಕೀಯ ಕಾಲೇಜಿನಲ್ಲಿ ನೀಟ್ ಪಟ್ಟಿಯ ಮೆರಿಟ್ ಆಧಾರದಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ದಾಖಲಾತಿ ಅಧಿಕವಾಗಿದೆ. ಈ ವಿಚಾರದಲ್ಲಿಯೂ ರಾಜಕೀಯಕ್ಕೆ ಇಳಿದಿರುವ ಆರ್‌ಎಸ್‌ಎಸ್‌, ಬಜರಂಗದಳ, ಬಿಜೆಪಿ ಕಾಲೇಜಿನಲ್ಲಿ ಹಿಂದೂ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಬೇಕು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಜಮ್ಮು ಕಾಶ್ಮೀರ