ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಒಳಗೊಂಡ ‘ಇಂಡಿಯಾ’ ಮೈತ್ರಿಕೂಟ ಗೆಲುವು ಸಾಧಿಸಿದೆ. ಕೇಂದ್ರ ಸರ್ಕಾರದ ಧೋರಣೆಯಿಂದ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸಲು ಸಜ್ಜಾಗಿದೆ. ‘ಇಂಡಿಯಾ’ ಮೈತ್ರಿಕೂಟ...
ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಕಸಿದುಕೊಂಡರೂ, ರಾಜ್ಯತ್ವವನ್ನು ಕಿತ್ತುಕೊಂಡರೂ, ರಾಜ್ಯವನ್ನು ಇಬ್ಬಾಗ ಮಾಡಿ ಎರಡು ಕೇಂದ್ರಾಡಳಿತ ಪ್ರವೇಶಗಳಾಗಿ ವಿಭಜಿಸಿದರೂ ಬಿಜೆಪಿ ತನ್ನ ಸ್ಥಾನಗಳನ್ನು ಹಾಗೆಯೇ ಉಳಿಸಿಕೊಂಡಿದೆ. ಅದಾಗ್ಯೂ, 'ಭಾರತ' ಬಣಕ್ಕೆ ಈ ಗೆಲುವು...
ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುವವರೆಗೂ ಸರ್ಕಾರವನ್ನು ರಚಿಸಬಾರದು. 2019ರಲ್ಲಿ ಕಸಿದುಕೊಳ್ಳಲಾಗಿರುವ ರಾಜ್ಯವನ್ನು ಕೇಂದ್ರ ಸರ್ಕಾರ ಮರಳಿ ನೀಡಬೇಕು ಎಂದು ಅವಾಮಿ ಇತ್ತೆಹಾದ್ ಪಕ್ಷದ (ಎಐಪಿ) ಅಧ್ಯಕ್ಷ, ಬಾರಾಮುಲ್ಲಾ ಸಂಸದ ಇಂಜಿನಿಯರ್ ರಶೀದ್ ಆಗ್ರಹಿಸಿದ್ದಾರೆ....
ಹರಿಯಾಣ, ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭಗೊಂಡಿದ್ದು,ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ. ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ 464 ಪಕ್ಷೇತರ ಅಭ್ಯರ್ಥಿಗಳು ಸೇರಿ 1,031 ಮಂದಿ ಕಣದಲ್ಲಿದ್ದಾರೆ.10...
ಕಾಂಗ್ರೆಸ್, ಎನ್‌ಸಿ, ಪಿಡಿಪಿ – ಈ ಮೂರು ಪಕ್ಷಗಳು ಒಗ್ಗೂಡಬೇಕು. ಜೊತೆಗೆ, ಅವಾಮಿ ಇತ್ತೆಹಾದ್ ಪಾರ್ಟಿ ಮತ್ತು ಜಮಾತ್-ಇ-ಇಸ್ಲಾಮಿಗಳನ್ನು ಒಳಗೆಳೆದುಕೊಳ್ಳಬೇಕು. ಆಗ ಮಾತ್ರ, ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಿರ ಸರ್ಕಾರ ರಚನೆಯಾಗುತ್ತದೆ. ಕಾಶ್ಮೀರದ...