₹300 ಕೋಟಿ ಲಂಚಕ್ಕೆ ಆಫರ್ | ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸದ ಮೇಲೆ ಸಿಬಿಐ ದಾಳಿ

ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ದೆಹಲಿ ನಿವಾಸ ಮತ್ತು ಕಚೇರಿಗಳ ಮೇಲೆ ಗುರುವಾರ ಸಿಬಿಐ ದಾಳಿ ನಡೆಸಿದೆ. ಜಮ್ಮು–ಕಾಶ್ಮೀರ ಪ್ರದೇಶದಲ್ಲಿ ಹೈಡಲ್ ಯೋಜನೆಗೆ (ಕಿರು ಜಲ ವಿದ್ಯುತ್ ಯೋಜನೆ)...

ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಮಾನ್ಯ ಮಾಡಿದ ಸುಪ್ರೀಂ

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ರಾಜ್ಯದ ವಿಶೇಷ ಸ್ಥಾನಮಾನವನ್ನು 2019ರಲ್ಲಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಏಕಪಕ್ಷೀಯ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಮಾನ್ಯ ಮಾಡಿದೆ. ಜಮ್ಮು ಮತ್ತು ಕಾಶ್ಮೀರದಿಂದ ಸಂವಿಧಾನದ 370ನೇ ವಿಧಿಯ...

ಜಮ್ಮು-ಕಾಶ್ಮೀರ ಮಿಲಿಟರೀಕೃತ ರಾಜ್ಯವಾಗಿ ಮಾರ್ಪಟ್ಟಿದೆ: ಮೆಹಬೂಬಾ ಮುಫ್ತಿ

"ಕೇಂದ್ರ ಸರ್ಕಾರವು ಜಿ20 ಲಾಂಛನವನ್ನು ಬದಲಿಸಿದೆ. ಲಾಂಛನದಲ್ಲಿ ಕಮಲವನ್ನು ಸೇರಿಸಿದೆ. ಕಾಶ್ಮೀರವು ಸಹಜ ಸ್ಥಿತಿಗೆ ಮರಳಿದೆ ಎಂದು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಚಾರ ಪಡೆದುಕೊಳ್ಳುತ್ತಿದೆ. ಆದರೆ, ಕಣಿವೆ ರಾಜ್ಯವು ಮಿಲಿಟರೀಕೃತ ರಾಜ್ಯವಾಗಿದೆ...

ವಿವಾದಾತ್ಮಕ ಮೋದಿ ಆಪ್ತ ಕಿರಣ್ ಪಟೇಲ್‌ ಬಂಧಿಸಿದ ಪೊಲೀಸರು

ಪ್ರಧಾನಿ ಕಚೇರಿ ಸಿಬ್ಬಂದಿ ಎಂದು ಜಮ್ಮು ಕಾಶ್ಮೀರದಲ್ಲಿ ಅಡ್ಡಾಡಿದ್ದ ಕಿರಣ್ ಪಟೇಲ್ ಅಧಿಕಾರ ದುರ್ಬಳಕೆ ಬಗ್ಗೆ ವಿಪಕ್ಷಗಳ ಟೀಕೆಯ ನಂತರ ಗುಜರಾತ್ ಪೊಲೀಸರ ವಶಕ್ಕೆ ಪ್ರಧಾನ ಮಂತ್ರಿ ಕಚೇರಿಯ (ಪಿಎಂಒ) ಹಿರಿಯ ಅಧಿಕಾರಿ ಸೋಗಿನಲ್ಲಿ ಜಮ್ಮು...

ಜನಪ್ರಿಯ

ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನಾ ವೆಚ್ಚ ಬಹುತೇಕ ದುಪ್ಪಟ್ಟು: ₹2 ಲಕ್ಷ ಕೋಟಿಗೆ ಏರಿಕೆ

ಅಹಮದಾಬಾದ್-ಮುಂಬೈ ಹೈ-ಸ್ಪೀಡ್ ರೈಲು ಕಾರಿಡಾರ್ (MAHSR) ಯೋಜನೆಗೆ 2026ರ ಮಾರ್ಚ್‌ವರೆಗೆ ನ್ಯಾಷನಲ್...

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ: ಧರ್ಮಸ್ಥಳ ಅರಣ್ಯ ಪ್ರದೇಶದಲ್ಲಿ FSL ತಜ್ಞರಿಂದ ಸ್ಥಳ ಪರಿಶೀಲನೆ!

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಧರ್ಮಸ್ಥಳದ ಪಾಂಗಳದ 17 ವರ್ಷದ ಕಾಲೇಜು...

1.27 ಕೋಟಿ ಹಿಂದೂಗಳ ಹೆಸರು ಅಳಿಸಿದ ಪ್ರಕರಣ- ಆಯೋಗದ ಕಡೆಗೆ ಬುಲ್ಡೋಜರ್ ತಿರುಗಿಸಿ ಎಂದ ಅಖಿಲೇಶ್ ಯಾದವ್

ಉತ್ತರಪ್ರದೇಶದ ಮತದಾರರ ಪಟ್ಟಿಯಿಂದ 1.27 ಕೋಟಿ ಹಿಂದೂ ಮತದಾರರನ್ನು ಕೈಬಿಡಲಾಗಿದೆ ಎಂಬ...

ಕುಲ್ಗಾಮ್‌ನಲ್ಲಿ ಮತ್ತೆ ಗುಂಡಿನ ಚಕಮಕಿ: ಭಯೋತ್ಪಾದಕ ಲತೀಫ್ ಭಟ್‌ಗಾಗಿ ಭದ್ರತಾ ಪಡೆಗಳ ಶೋಧ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 18) ಬೆಳಿಗ್ಗೆ...

Tag: ಜಮ್ಮು-ಕಾಶ್ಮೀರ