ಬೆಂಗಳೂರು | ಬಿಡಬ್ಲೂಎಸ್‌ಎಸ್‌ಬಿ ಪೈಪ್‌ಲೈನ್ ಕಾಮಗಾರಿ; ಎಲ್ಲೆಲ್ಲಿ ಸಂಚಾರ ನಿರ್ಬಂಧ?

ಬೆಂಗಳೂರಿನ ಸುಬ್ಬಯ್ಯ ವೃತ್ತದಿಂದ ಶಾಂತಿನಗರ ಜಂಕ್ಷನ್‌ವರೆಗೆ ಭಾರೀ ವಾಹನಗಳ ಸಂಚಾರವನ್ನು ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ತಾತ್ಕಾಲಿಕವಾಗಿ ನಿಷೇಧಿಸಿದ್ದಾರೆ. ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಸುಬ್ಬಯ್ಯ ವೃತ್ತದಿಂದ ಮನಪಸಂದ್ ಜ್ಯುವೆಲರ್ಸ್...

ಬೆಂಗಳೂರಿನ ಈ ಪ್ರದೇಶದಲ್ಲಿ ವಾರಕ್ಕೆ 2 ಗಂಟೆ ಮಾತ್ರ ನೀರು; ಹೇಳೋರಿಲ್ಲ-ಕೇಳೋರಿಲ್ಲ

ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಚಿಕ್ಕ ಬಾಣಸವಾಡಿಯ ಕೊಳಗೇರಿ ಪ್ರದೇಶಗಳಲ್ಲಿ ಈ ಹಿಂದೆ ಪ್ರತಿದಿನ 24 ಗಂಟೆಗಳ ಕಾಲ ನಿರಂತರ ನೀರು ಪೂರೈಕೆಯಾಗುತ್ತಿತ್ತು. ಆದರೆ, ಈಗ ವಾರಕ್ಕೆ ಕೇವಲ ಎರಡು ಗಂಟೆ ನೀರು ಸಿಗುತ್ತಿದೆ....

ಬೆಂಗಳೂರು | ಅಂತರ್ಜಲ ಹೆಚ್ಚಳಕ್ಕೆ ಕ್ರಮ; ಒಂದು ತಿಂಗಳಲ್ಲಿ 986 ಮಳೆ ನೀರು ಇಂಗುಗುಂಡಿ ನಿರ್ಮಾಣ

ಬೆಂಗಳೂರಿನಲ್ಲಿ ಎದುರಾಗಿರುವ ನೀರಿನ ಅಭಾವ ಕಾವೇರಿ ನೀರಿನ ಕೊರತೆಯಿಂದ ಅಲ್ಲ. ಅಂತರ್ಜಲದ ಮೇಲೆ ಅವಲಂಬಿತರಾಗಿದ್ದ ಲಕ್ಷಾಂತರ ಜನರಿಗೆ ನೀರು ಒದಗಿಸುತ್ತಿದ್ದ ಕೊಳವೆ ಬಾವಿಗಳು ಬತ್ತಿ ಹೋದ ಕಾರಣ ನೀರಿನ ಅಭಾವ ಕಂಡುಬಂದಿತ್ತು. ಮಳೆ...

ವಿಪ್ರೋಗೆ ಪ್ರತಿ ದಿನ 3 ಲಕ್ಷ ಲೀಟರ್ ಝೀರೋ ಬ್ಯಾಕ್ಟೀರಿಯಾ ಸಂಸ್ಕರಿಸಿದ ನೀರು ಸರಬರಾಜು

ಸಂಸ್ಕರಿಸಿದ ನೀರು ಬಳಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿ ಕೈಗೊಂಡಿರುವಂತಹ ಕ್ರಮಗಳಿಗೆ ಐಟಿ ಕಂಪನಿಗಳಿಂದ ಸಕಾರಾತ್ಮ ಪ್ರತಿಕ್ರಿಯೆ ದೊರೆಯುತ್ತಿದೆ. ಐಐಎಸ್‌ಸಿ ವಿಜ್ಞಾನಿಗಳ ಸಹಯೋಗದಲ್ಲಿ ಅಳವಡಿಸಿಕೊಳ್ಳಲಾಗಿರುವ ದೇಶೀಯ ತಂತ್ರಜ್ಞಾನದ ಮೂಲಕ ಜಲಮಂಡಳಿ ಉತ್ಪಾದಿಸುತ್ತಿರುವ ಝೀರೋ...

ಬೆಂಗಳೂರು | ಆಗಸ್ಟ್ 15ರಂದು ಕೋರಮಂಗಲ ರಾಜಕಾಲುವೆ ಉದ್ಘಾಟನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೋರಮಂಗಲ ಕಣಿವೆ ಜಲಮಾರ್ಗ (ರಾಜಕಾಲುವೆ) ಯೋಜನೆಯನ್ನು ಆಗಸ್ಟ್ 15 ರಂದು ಪೂರ್ಣಗೊಳಿಸಲು ಮುಂದಾಗಿದೆ. ಇದೀಗ, ಈ ಪ್ರದೇಶ ಸಂಪೂರ್ಣವಾಗಿ ಕೊಳಚೆ ಮುಕ್ತವಾಗಿದೆ. ಕೆ.ಆರ್.ಮಾರುಕಟ್ಟೆಯಲ್ಲಿ ಕಣಿವೆಯ ಮೇಲ್ದಂಡೆಯಲ್ಲಿರುವ ಕೊಳಚೆ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಜಲಮಂಡಳಿ