ಅನುಮತಿ ಪಡೆಯದ ಜಾಗದಲ್ಲಿ ಕೊಳವೆಬಾವಿ ಕೊರೆದರೆ ಕ್ರಮ: ಬೆಂಗಳೂರು ಜಲಮಂಡಳಿ

ಸಾರ್ವಜನಿಕ ಕೊಳವೆಬಾವಿಗಳ ಕೊರೆಯಿಸುವುದಕ್ಕೆ ಅನುಮತಿ ಪ್ರಥಮ ಆದ್ಯತೆ ಕೊಳವೆಬಾವಿ ಕೊರೆಯಿಸುವುದಕ್ಕೆ ಅನುಮತಿ ಅರ್ಜಿ ಸಲ್ಲಿಸಲು ಮಾ.15ರಿಂದ ಅವಕಾಶ "ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕೊಳವೆಬಾವಿಗಳನ್ನು ಕೊರೆಯವವರು ಅನುಮತಿ ಪಡೆದಿರುವ ಜಾಗದಲ್ಲಿ ಮಾತ್ರ ಕೊಳವೆಬಾವಿಗಳನ್ನು ಕೊರೆಯತಕ್ಕದ್ದು....

ಬೆಂಗಳೂರು | ಕೆರೆಗಳಲ್ಲಿ ಫಿಲ್ಟರ್ ಬೋರ್‌ವೆಲ್ ಅಳವಡಿಸಲು ಮುಂದಾದ ಜಲಮಂಡಳಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಹೆಚ್ಚಳವಾಗಿದೆ. ಬೇಸಿಗೆ ಆರಂಭದ ದಿನಗಳಲ್ಲಿಯೇ ನೀರಿನ ಸಮಸ್ಯೆ ತಲೆದೋರಿದ್ದು, ಇನ್ನು ಎರಡರಿಂದ ಮೂರು ತಿಂಗಳು ಈ ಸಮಸ್ಯೆ ಹೀಗೆ ಇರಲಿದೆಯೇ ಎಂಬ ಪ್ರಶ್ನೆ ಎದುರಾಗಿದೆ. ಈ...

ಬೆಂಗಳೂರು | ನೀರಿನ ಸಮಸ್ಯೆ ಬಗೆಹರಿಸಲು ವಾರ್ಡ್‌ವಾರು ನೋಡಲ್ ಅಧಿಕಾರಿ ನೇಮಕ

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ನೀರಿನ ಸಮಸ್ಯೆ ಉಲ್ಬಣವಾಗುತ್ತಿದೆ. ಟ್ಯಾಂಕರ್ ನೀರು ದುಬಾರಿಯಾಗಿದೆ. ಈ ಮದ್ಯೆ ನೀರಿನ ಬಿಕ್ಕಟ್ಟನ್ನು ನಿವಾರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಜಲಮಂಡಳಿ ವತಿಯಿಂದ ವಾರ್ಡ್‌ವಾರು ನೋಡಲ್ ಅಧಿಕಾರಿ...

ಬೆಂಗಳೂರು | ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಿದರೆ ದಂಡ : ಜಲಮಂಡಳಿ ಎಚ್ಚರಿಕೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಕುಡಿಯುವ ನೀರಿಗೂ ಹಾಹಾಕಾರ ಆರಂಭವಾಗಿದೆ. ಈ ಹಿನ್ನೆಲೆ, ನಗರದ ಜನತೆ ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದನ್ನು ನಿಷೇಧಿಸಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...

ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ತತ್ವಾರ : ಖಾಲಿ ಬಿಂದಿಗೆ ಹಿಡಿದು ಸರ್ಕಾರದ ವಿರುದ್ಧ ಜನರ ಆಕ್ರೋಶ

ಕಾಸ್ಮೋಪಾಲಿಟನ್ ನಗರದಲ್ಲಿ ಇದೀಗ ಕುಡಿಯುವ ನೀರಿಗೆ ತತ್ವಾರ ಆರಂಭವಾಗಿದೆ. ಈ ವರ್ಷ ವಾಡಿಕೆಯಂತೆ ಮಳೆಯಾಗದೇ ರಾಜ್ಯದಲ್ಲಿ ನೀರಿನ ಕೊರತೆ ಎದುರಾಗಿದೆ. ಬೇಸಿಗೆ ಕಾಲ ಆರಂಭಕ್ಕೂ ಒಂದು ತಿಂಗಳು ಮುನ್ನವೇ ರಾಜಧಾನಿಯಲ್ಲಿ ನೀರಿನ ಸಮಸ್ಯೆ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಜಲಮಂಡಳಿ