ಸರ್ಕಾರಿ ಶಾಲಾ ಮಕ್ಕಳನ್ನು ತಲುಪುವ ಉದ್ದೇಶದಿಂದ ಕರ್ನಾಟಕದಾದ್ಯಂತ ತಮ್ಮ ಮೊದಲ ಬೈಕ್ ಯಾತ್ರೆಯನ್ನು ಕೈಗೊಂಡಿದ್ದ ಮಾಜಿ ಪತ್ರಕರ್ತ ಹಾಗೂ ಶೈಕ್ಷಣಿಕ ಹೋರಾಟಗಾರ ಶ್ರೀನಿವಾಸನ್ ನಂದಗೋಪಾಲ್ ಅವರು ಇದೀಗ ಶಾಲಾ ಸಂಪರ್ಕ ಕಾರ್ಯಕ್ರಮಗಳ ಜೊತೆಗೆ...
"ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಕಸಿತ ಭಾರತ–G RAM G ಯೋಜನೆಯಡಿ ರೋಣ ತಾಲೂಕಿನಲ್ಲಿ ಜಾಬ್ ಕಾರ್ಡ್ ಮೇಳ ಹಾಗೂ ವಿಶೇಷ ಜಾಗೃತಿ ಅಭಿಯಾನವನ್ನು ಅಗಸ್ಟ 15 ರಿಂದ ಹಮ್ಮಿಕೊಳ್ಳಲಾಗುತ್ತಿದೆ"...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯುವ ಅಪಾಯ ಎದುರಾಗಿದೆ ಎಂದು ‘SIR ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ’ ಆತಂಕ ವ್ಯಕ್ತಪಡಿಸಿದೆ....
ಮುಂಡಗೋಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಅಂಗವಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ಸ್ಥಳವಾದ ವಾರದ ಸೋಮವಾರದ ಸಂತೆ ಹಾಗೂ ಗ್ರಾಮೀಣ ಭಾಗದ ಮಾರುಕಟ್ಟೆಯನ್ನು ಆಯ್ಕೆ ಮಾಡಿಕೊಂಡು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್...
ಯುವಜನರನ್ನು ಮಾದಕ ವಸ್ತುಗಳ ವ್ಯಸನದಿಂದ ದೂರವಿಡುವ ಉದ್ದೇಶದಿಂದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಜಿಲ್ಲೆಯಾದ್ಯಂತ ಶಾಲೆ ಹಾಗೂ ಕಾಲೇಜುಗಳಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್....