ಹಾಸನ | ರಸ್ತೆ ಅಪಘಾತ ತಡೆಯಲು ಎಲ್ಲರೂ ಜವಾಬ್ದಾರಿ ವಹಿಸಿ; ಪಿ ಎಸ್ ಐ ಶ್ರೀನಿವಾಸ್

ಹಾಸನ ನಗರದ ಮಲ್ನಾಡ್ ಹಿಪೋಕ್ಯಾಂಪಸ್ ಇಂಟರ್ ನ್ಯಾಷನಲ್ ಶಾಲೆ ವತಿಯಿಂದ ರಸ್ತೆ ಸುರಕ್ಷತೆ ಮಾಸಾಚರಣೆ ಅಂಗವಾಗಿ ನಗರದ ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ವನ್ನು ಸಂಚಾರ ಪೊಲೀಸ್ ಠಾಣೆ...

ಮೈಸೂರು | ಬೀದಿ ನಾಯಿಮರಿಗಳ ದತ್ತು ಸ್ವೀಕಾರ ಅಭಿಯಾನಕ್ಕೆ ಚಾಲನೆ; ಸಾರ್ವಜನಿಕರಲ್ಲಿ ಜಾಗೃತಿ

ಮೈಸೂರು ನಗರ ಪಾಲಿಕೆ ಪ್ರಾಣಿಗಳ ಕಲ್ಯಾಣದತ್ತ ಬದ್ಧತೆಯ ಭಾಗವಾಗಿ ಇಂದು ನಗರದ ಟೌನ್ ಹಾಲ್‌ನಲ್ಲಿ ಬೀದಿ ನಾಯಿಮರಿಗಳ ದತ್ತು ಸ್ವೀಕಾರ ಅಭಿಯಾನವನ್ನು ಆಯೋಜಿಸಿತ್ತು. ಈ ಮೂಲಕ ಬೀದಿ ನಾಯಿಮರಿಗಳಿಗೆ ಸುರಕ್ಷಿತ ಮನೆ ಒದಗಿಸುವುದರ...

ಧಾರವಾಡ | ಯುವಕರು ಜಾಗೃತರಾಗಿ ಇತರರಿಗೆ ಮತದಾನದ ಮಹತ್ವ ತಿಳಿಸಬೇಕು: ಡಾ. ಎಂ.ಬಿ. ದಳಪತಿ

ಯುವಕರು ಜಾಗೃತರಾಗಿ ಮತದಾನದ ಮಹತ್ವವನ್ನು ಇತರರಿಗೆ ತಿಳಿಸಬೇಕು. ಉತ್ತಮ ನಾಯಕನನ್ನು ಆಯ್ಕೆ ಮಾಡುವದರಲ್ಲಿ ಮುಂದಾಗಬೇಕು ಎಂದು ತಿಳಿಸಬೇಕು ಎಂದು ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ, ಮತದಾನದ...

ಧಾರವಾಡ | ಏಡ್ಸ್ ಬಗ್ಗೆ ಭಯ ಬೇಡ; ಜಾಗೃತಿ ಅಗತ್ಯ; ಏಡ್ಸ್ ಮುಕ್ತ ಜಿಲ್ಲೆ ಮಾಡಲು ಶ್ರಮಿಸಲು ಜಿಲ್ಲಾಧಿಕಾರಿ ಕರೆ

ಏಡ್ಸ್ ರೋಗದ ಬಗ್ಗೆ ಭಯ ಬೇಡ. ಮುಂಗ್ರಾತೆ, ಜಾಗೃತಿ, ಅರಿವು ಅಗತ್ಯವಾಗಿದೆ. ಧಾರವಾಡ ಜಿಲ್ಲೆಯಲ್ಲಿ ಏಡ್ಸ್ ರೋಗಿಗಳ ಪ್ರಮಾಣ, ಹರಡುವಿಕೆ ಇಳಿಮುಖವಾಗಿದ್ದು, ಈಗ ಜಿಲ್ಲೆಯಲ್ಲಿ ಏಡ್ಸ್ ಪಾಜಿಟಿವಿಟಿ ದರ ಶೇ. 0.38 ರಷ್ಟಿದೆ....

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ ಮೂಲಕ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಬೀರೂರು ಪೊಲೀಸರು ವಿಭಿನ್ನ ರೀತಿಯಲ್ಲಿ ಜಾಗೃತಿ ಮೂಡಿಸಿದ್ದಾರೆ. ಅವಸರದಿಂದ ಹಾಗೂ ಅಜಾಗರೂಕತೆಯಿಂದ ವಾಹನ ಚಾಲನೆ...

ಜನಪ್ರಿಯ

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

ಬಾಗಲಕೋಟೆ |ಆಸ್ತಿ ಮಾರ್ಗಸೂಚಿ ದರ ಹೆಚ್ಚಳಕ್ಕೆ ಕಿಸಾನ್ ಸಂಘ ತೀವ್ರ ವಿರೋಧ

ಬಾಗಲಕೋಟೆ ಜಿಲ್ಲೆಯ ಎಲ್ಲ ತಾಲೂಕುಗಳ ವ್ಯಾಪ್ತಿಯಲ್ಲಿ 2026-27ನೇ ಸಾಲಿಗೆ ಸ್ಥಿರಾಸ್ತಿಗಳ ಮಾರುಕಟ್ಟೆ...

ಹವಾಮಾನ ವರದಿ: ಮುಂದಿನ 7 ದಿನ ರಾಜ್ಯಕ್ಕಿಲ್ಲ ಮಳೆ; ಚಳಿ-ಬಿಸಿಲಿನದ್ದೇ ಅಬ್ಬರ!

ಕಳೆದ ತಿಂಗಳು ಮಳೆ ಅಬ್ಬರ ಕಂಡಿದ್ದ ಕರ್ನಾಟಕದ ವಾತಾವರಣದಲ್ಲಿ ಈಗ ಭಾರೀ...

Tag: ಜಾಗೃತಿ