ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿವೆ ಎಂದು ಜಾಗೃತ ಕರ್ನಾಟಕ ರಾಜ್ಯ ಮುಖಂಡರಾದ ಸೀತಾಲಕ್ಷ್ಮಿ ಹೇಳಿದರು.
ಬಾಗಲಕೋಟೆ ನವನಗರದ ಕಲಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ...
ಕೇಂದ್ರ ಸರ್ಕಾರದಿಂದ ‘ರಾಜಭವನ’ಗಳನ್ನು ‘ಲೋಕಭವನ’ ಎಂದು ಮರುನಾಮಕರಣ ಮಾಡುವ ಪ್ರಯತ್ನವನ್ನು ಜಾಗೃತ ಕರ್ನಾಟಕ ತೀವ್ರವಾಗಿ ಖಂಡಿಸಿದೆ. ಈ ಕ್ರಮವು ಹಿಂದಿಯ ಪರೋಕ್ಷ ಹೇರಿಕೆಯಾಗಿದ್ದು, ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲೆ...
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ, ಯುವನಿಧಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಯನ್ನು ರಾಜ್ಯದ ಪ್ರತಿಯೊಬ್ಬ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ಈ ಯೋಜನೆಗಳ ಸದುಪಯೋಗದಿಂದ...
ಮೀಸಲಾತಿ ಕುರಿತು ಈ ದೇಶದಲ್ಲಿ ಬಹಳ ದೊಡ್ಡ ತಪ್ಪು ಅಭಿಪ್ರಾಯವಿದೆ. ಸಮಾಜದಲ್ಲಿ ಮಾತ್ರವಲ್ಲ ಸರ್ಕಾರದಲ್ಲೂ ಬೇರೆ ಬೇರೆ ರೀತಿಯ ಅಭಿವ್ಯಕ್ತಿ ಮೀಸಲಾತಿ ಕುರಿತಾಗಿದೆ. ಈ ದೇಶದಲ್ಲಿ ಎರಡು ಸಾವಿರ ವರ್ಷಗಳಿಂದ ಮೀಸಲಾತಿ ಇದೆ....
ಮೈಸೂರಿನ ಸೆನೆಟ್ ಭವನದಲ್ಲಿ ಜಾಗೃತ ಕರ್ನಾಟಕ, ದಲಿತ ವಿದ್ಯಾರ್ಥಿ ಒಕ್ಕೂಟ, ಸಂಶೋಧಕರ ಸಂಘ ಹಾಗೂ ಬಿಸಿಎಂ ವಿದ್ಯಾರ್ಥಿಗಳ ಸಂಘ ಸಹಯೋಗದೊಂದಿಗೆ ನಡೆದ 'ಕರ್ನಾಟಕ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ-2025: ಚಾರಿತ್ರಿಕ ಹಿನ್ನಲೆ, ಅನುಷ್ಠಾನದ ಸವಾಲುಗಳು...