2024ರ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಜಾತಿಗಣತಿಯ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಈ ನಡುವೆ ಜಾತಿಗಣತಿಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಆರ್ಎಸ್ಎಸ್, "ಜಾತಿಗಣತಿಯಿಂದ ದೇಶದ ಏಕತೆಗೆ ಅಪಾಯವಿದೆ" ಎಂದು ತಿಳಿಸಿದೆ.
ಸುದ್ದಿ ಸಂಸ್ಥೆ ಎಎನ್ಐ...
ಜಾತಿಗಣತಿ ಅವೈಜ್ಞಾನಿಕವಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಸರ್ಕಾರ ಮನೆ ಮನೆ ತೆರಳಿ ವೈಜ್ಞಾನಿಕವಾಗಿ ಸರ್ವೇ ಮಾಡಿಸಲು ಮುಂದಾಗಬೇಕು ಎಂದು ವೀರಶೈವ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಸರ್ಕಾರಕ್ಕೆ ಸಲಹೆ ನೀಡಿದರು.
ವೀರಶೈವ ಲಿಂಗಾಯತ...
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜಾತಿಗಣತಿ ವರದಿಯ ಬಗ್ಗೆ ಚರ್ಚೆ ಕಾವೇರಿದ್ದು, ರಾಜಕೀಯ ಪಕ್ಷಗಳಿಗೆ ಮುಖ್ಯ ವಿಷಯವಾಗಿ ಮಾರ್ಪಟ್ಟಿದೆ. ಜಾತಿಗಣತಿ ವರದಿ ಸ್ವೀಕಾರದ ಕುರಿತಾಗಿ ಪರ ಹಾಗೂ ವಿರೋಧದ ಅಭಿಪ್ರಾಯಗಳು ಕೂಡ ಬಹಿರಂಗವಾಗಿಯೇ ವ್ಯಕ್ತವಾಗುತ್ತಿದೆ.
ಜಾತಿಗಣತಿ...
ಕರ್ನಾಟಕದಲ್ಲಿ ಅತ್ಯಂತ ಪ್ರಭಾವಿ ಜಾತಿಗಳಾಗಿರುವ ಲಿಂಗಾಯತರು ಮತ್ತು ಒಕ್ಕಲಿಗರು ಜಾತಿ ಗಣತಿ ಯನ್ನು ವಿರೋಧಿಸುತ್ತವೆ. ಈ ಸಮುದಾಯಗಳಿಗೆ ರಾಜಕೀಯವಾಗಿ ದೊರೆತಿರುವ ಪ್ರಾತಿನಿಧ್ಯವು ಅವರ ಜನಸಂಖ್ಯೆಗೂ ಹಲವು ಪಟ್ಟು ಹೆಚ್ಚಿನದಾಗಿದೆ. ಹಲವು ದಶಕಗಳ ಹಿಂದೆಯೇ...
ಜನಗಣತಿ ಮೂಲಕ ರಾಜ್ಯದ ಜನತೆಗೆ ಸ್ಪಷ್ಟತೆ ಸಿಗುತ್ತದೆ. ಬ್ರಾಹ್ಮಣರು ಜನಸಂಖ್ಯೆ ಮೀರಿ ಹೇಗೆ ಅಧಿಕಾರ ಹಿಡಿಯುತ್ತಿದ್ದಾರೆ. ಇದರಿಂದ ದಲಿತರಿಗೆ, ಹಿಂದುಳಿದ ಸಮುದಾಯಗಳಿಗೆ ಸಾಕಷ್ಟು ಅನ್ಯಾಯವಾಗಿದೆ. ಹಾಗಾಗಿ ದಲಿತ ಚಳುವಳಿ ಮತ್ತೆ ಕಟ್ಟಬೇಕಿದೆ. ಅಂದು...