ಹಿಂದುತ್ವವಾದಿ ರಾಜಕಾರಣಕ್ಕೆ ಜಾತಿ ಗಣತಿ ಆಧರಿತ ಮೀಸಲಾತಿ ಶ್ರೇಷ್ಠ ಪರಿಹಾರ

ಧಾರ್ಮಿಕ ಅಜೆಂಡಾಗಳನ್ನು ಮುಂದಿಟ್ಟುಕೊಂಡು ಭಾರತೀಯ ರಾಜಕಾರಣದಲ್ಲಿ ಸಂಚಲನ ಉಂಟುಮಾಡುವ ಭ್ರಮೆಯಲ್ಲಿರುವ ಮೋದಿ ಪ್ರಭುತ್ವವಾದಿಗಳ ಹುನ್ನಾರವನ್ನು ನಿಷ್ಕ್ರಿಯಗೊಳಿಸುವ ಬಹುದೊಡ್ಡ ಅಸ್ತ್ರವೆಂದರೆ ಜಾತಿಗಣತಿ... ದಲಿತರು, ಹಿಂದುಳಿದವರು ಮತ್ತು ಧಾರ್ಮಿಕ ಅಲ್ಪಸಂಖ್ಯಾತರು ಮೂಲತಃ ಭಾರತದ ಮೂಲನಿವಾಸಿಗಳಾಗಿದ್ದು ಸಾವಿರಾರು ವರ್ಷಗಳಿಂದ...

ಜಾತಿ ಗಣತಿ | ಆಗ ಯಾಜಮಾನ್ಯ ಜಾತಿಗಳ ವಿರೋಧ; ಈಗ ಬಲಾಢ್ಯ ಜಾತಿಗಳ ವಿರೋಧ?

ವಂಚಿತ, ಅಂಚಿನ ಮತ್ತು ಸೂಕ್ಷ್ಮ ಜಾತಿಗಳು ಎಷ್ಟು ಹಿಂದುಳಿದಿದ್ದಾವೆ, ಎಷ್ಟರಮಟ್ಟಿಗೆ ಅಭಿವೃದ್ಧಿಯಿಂದ ವಂಚಿತವಾಗಿವೆ, ಅಸಮಾನತೆ ಎನ್ನುವುದು ಕುಗ್ಗುತ್ತಿದೆಯೋ ಅಥವಾ ಹಿಗ್ಗುತ್ತಿದೆಯೋ ಎಂಬ ಸತ್ಯ ಸದರಿ ಸಮೀಕ್ಷೆಯಿಂದ ಮಾತ್ರ ತಿಳಿಯಲು ಸಾಧ್ಯ. ತಮ್ಮ ಏಕಸ್ವಾಮ್ಯಕ್ಕೆ...

ಜಾತಿ ಗಣತಿ | ಅಧಿವೇಶನದ ನಂತರ ವರದಿ ಬಿಡುಗಡೆ ಸಾಧ್ಯತೆ: ಸತೀಶ್ ಜಾರಕಿಹೊಳಿ

ರಾಜ್ಯದಲ್ಲಿ ಚಳಿಗಾಲದ ಅಧಿವೇಶನ ಮುಗಿದ ಬಳಿಕ ಜಾತಿ ಗಣತಿ ವರದಿ ಬಿಡುಗಡೆ ಆಗುವ ಸಾಧ್ಯತೆಗಳಿವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಇನ್ನೂ ಜಾತಿ ಗಣತಿ...

ಜಾತಿ ಗಣತಿ | ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಶಾಮನೂರು

ಒಕ್ಕಲಿಗರ ವಿರೋಧದ ಬೆನ್ನಲ್ಲೇ ಲಿಂಗಾಯತ ಸಮುದಾಯದಿಂದಲೂ ವಿರೋಧ ಹೊಸದಾಗಿ, ವೈಜ್ಞಾನಿಕವಾಗಿ ವರದಿ ಸಿದ್ಧಪಡಿಸಲು ಶಾಮನೂರು ಆಗ್ರಹ ರಾಜ್ಯ ಸರ್ಕಾರದ ಮಹತ್ವದ ಜಾತಿ ಗಣತಿಗೆ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ...

ಜಾತಿ ಗಣತಿ ನನ್ನ ಕೈಸೇರಿಲ್ಲ, ಆಗಲೇ ವಿರೋಧಿಸಿದ್ರೆ ಏನು ಮಾಡಲಿ?: ಸಿದ್ದರಾಮಯ್ಯ

ಬಿಡುಗಡೆಯೇ ಆಗದಿರುವ ಜಾತಿ ಗಣತಿಯ ಬಗ್ಗೆ ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, "ಕಾಂತರಾಜ ಆಯೋಗದ ವರದಿ (ಜಾತಿ ಗಣತಿ) ನನ್ನ ಕೈಸೇರಿಲ್ಲ. ಆಗಲೇ ಅದಕ್ಕೆ ವಿರೋಧವೆಂದರೆ ನಾನೇನು ಮಾಡಲಿ?"...

ಜನಪ್ರಿಯ

ಅರುಣಾಚಲ ಗಡಿ ವಿವಾದ: ಭಾರತ-ಚೀನಾ ಸೇನಾಧಿಕಾರಿಗಳ ಮಹತ್ವದ ಸಭೆ

ಅರುಣಾಚಲ ಪ್ರದೇಶದ ವಾಸ್ತವ ಗಡಿ ರೇಖೆಯ (LAC) ಉದ್ದಕ್ಕೂ ಉಂಟಾಗಿರುವ ಉದ್ವಿಗ್ನತೆಯನ್ನು...

ವಿಜಯಪುರ |ಉನ್ನತ ಶಿಕ್ಷಣದಿಂದ ಮಹಿಳಾ ಸಬಲೀಕರಣ ಸಾಧ್ಯ; ಪ್ರೊ. ಶಾಂತಾದೇವಿ

ಶಿಕ್ಷಣವು ಕೇವಲ ಪ್ರಮಾಣಪತ್ರಕ್ಕೆ ಸೀಮಿತವಾಗದೆ, ಜ್ಞಾನ ಮತ್ತು ಕೌಶಲ್ಯ ಬೆಳೆಸುವ ಸಾಧನವಾಗಬೇಕು....

ಭಾಲ್ಕಿ | ಅಪಘಾತದಲ್ಲಿ ಮೃತಪಟ್ಟ ಹನುಮಂತ ಕುಟುಂಬಸ್ಥರಿಗೆ ಭೀಮರಾಜ್ ಸೇನೆ ನೆರವು

ರಸ್ತೆ ಅಪಘಾತದಲ್ಲಿ ಮೃತಪಟ್ಟ ಭಾಲ್ಕಿ ತಾಲೂಕಿನ ಕಣಜಿ ಗ್ರಾಮದ ಹನುಮಂತ ತಂದೆ...

Tag: ಜಾತಿ ಗಣತಿ