ಸಂವಿಧಾನ ಮತ್ತು ಕಾನೂನಿನಲ್ಲಿ ಅವಕಾಶ ಇಲ್ಲದೇ ಇದ್ದರೂ ರಾಜ್ಯ ಸರಕಾರ ಜಾತಿ ಜನಗಣತಿ ನಡೆಸುತ್ತಿದೆ. ಸರ್ವೇ ನೆಪದಲ್ಲಿ ಜಾತಿ ಗಣತಿ ಮಾಡಲು ಸಿದ್ದರಾಮಯ್ಯ ಅವರ ಸರಕಾರ ಹೊರಟಿದೆ. ಈ ನಿರ್ಧಾರದ ಹಿಂದೆ ಕುತಂತ್ರ-...
ಕಾಡುಗೊಲ್ಲ ಎಂಬುದು ಒಂದು ಪ್ರತ್ಯೇಕ ಜಾತಿ, ಗೊಲ್ಲ ಜಾತಿಯ ಉಪ ಜಾತಿಯಲ್ಲ. ಹಾಗಾಗಿ ರಾಜ್ಯದಲ್ಲಿರುವ ಎಲ್ಲಾ ಕಾಡುಗೊಲ್ಲರು,ಸೆಪ್ಟಂಬರ್ 22 ರಿಂದ ರಾಜ್ಯದಲ್ಲಿ ಆರಂಭವಾಗುವ ಸಾಮಾಜಿಕ ಮತ್ತು ಅರ್ಥಿಕ ಸಮೀಕ್ಷೆಯಲ್ಲಿ ಜಾತಿ ಮತ್ತು ಉಪಜಾತಿ...
ಪರಿಶಿಷ್ಟ ಪಂಗಡಕ್ಕೆ ಸೇರಬೇಕಾದ ಕಾಡು ಗೊಲ್ಲ ಜನಾಂಗ ವಿಶಿಷ್ಟ ಆಚರಣೆ ವಿಚಾರ ಮೂಲಕ ಅಲೆಮಾರಿಗಳಾಗಿ ಬುಡಕಟ್ಟು ಸಂಸ್ಕೃತಿ ಹೊಂದಿರುವ ಹಿನ್ನಲೆ ಕಾಡು ಗೊಲ್ಲ ಜನಾಂಗದವರು ಜಾತಿ ಗಣತಿದಾರರ ನಮೂನೆಯ 541 ಕಾಲಂ...
'ಇದು ಹಿಂದುಳಿದ ವರ್ಗಗಳ ಸಮೀಕ್ಷೆಯಲ್ಲವೇ?' ಎಂದು ಗಣತಿದಾರರು ನಿರ್ಲಕ್ಷ್ಯ ತಾಳಿದರೆ ಏನು ಮಾಡುವುದು? ಇದನ್ನು ತಪ್ಪಿಸಬೇಕಾದರೆ ಮುಖ್ಯಮಂತ್ರಿ ಮತ್ತು ಮುಖ್ಯಕಾರ್ಯದರ್ಶಿಯವರ ನೇತೃತ್ವದಲ್ಲಿ ಮಾನಿಟರಿ ಕಮಿಟಿ ರಚಿಸಬೇಕು ಎಂದು ಕೆ.ಎನ್.ಲಿಂಗಪ್ಪ ಅಭಿಪ್ರಾಯಪಟ್ಟರು.
“ಹಿಂದುಳಿದ ವರ್ಗಗಳ ಶಾಶ್ವತ...
ಕರ್ನಾಟಕ ಸರ್ಕಾರವು 2ನೇ ಜಾತಿ ಸಮೀಕ್ಷೆ ನಡೆಸಲು ತೀರ್ಮಾನಿಸಿದೆ. ಅದಕ್ಕಾಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ತಯಾರಿ ಆರಂಭಿಸಿದೆ. ಈ ಸಮೀಕ್ಷೆಯು ರಾಜ್ಯದ ಎಲ್ಲ ಸಮುದಾಯಗಳ ನಿರೀಕ್ಷೆಗಳನ್ನು ಈಡೇರಿಸುಬಹುದೇ ಎಂಬ ಚರ್ಚೆಗಳು ನಡೆಯುತ್ತಿದೆ....