ಜಾತಿ ಜನಗಣತಿಗೆ ಪ್ರಧಾನಿ ಮೋದಿ ಶ್ಲಾಘನೆ; ಸಮೀಕ್ಷೆ ಬೇಡಿಕೆ ಟೀಕಿಸಿದ್ದ ಹಳೆ ವಿಡಿಯೋ ಪೋಸ್ಟ್ ಮಾಡಿದ ಕಾಂಗ್ರೆಸ್

ದಿನಕ್ಕೊಂದು ವಿಭಿನ್ನ ಅಭಿಪ್ರಾಯವನ್ನು ತಳೆಯುವ ಮೂಲಕವೇ ಪ್ರಧಾನಿ ನರೇಂದ್ರ ಮೋದಿ ಟ್ರೋಲ್‌ಗೆ ಒಳಗಾಗುತ್ತಾರೆ. ಇದೀಗ ಜಾತಿ ಜನಗಣತಿ ಬಗ್ಗೆ ತಾನೇ ನೀಡಿದ ಎರಡು ವಿಭಿನ್ನ ಹೇಳಿಕೆ ವಿಚಾರದಲ್ಲಿ ಪೇಚಿಗೆ ಸಿಲುಕಿದ್ದಾರೆ. ಈ ಹಿಂದೆ...

ಚಿಕ್ಕಬಳ್ಳಾಪುರ | ಜಾತಿ ಜನಗಣತಿ ಉತ್ತಮ ಸ್ಪಂದನೆ ; ಜಿಲ್ಲಾಧಿಕಾರಿ ಪಿ ಎನ್‌ ರವೀಂದ್ರ

ಜಿಲ್ಲೆಯಾದ್ಯಂತ ನಡೆಯುತ್ತಿರುವ ಪರಿಶಿಷ್ಟ ಜಾತಿಯ ಒಳಮೀಸಲಾತಿ ಕುರಿತ ಮನೆ ಮನೆ ಸಮೀಕ್ಷೆ ಗಣತಿಗೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಇದುವರೆಗೆ 5,877 ಜನರ ಗಣತಿಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು. ಚಿಕ್ಕಬಳ್ಳಾಪುರ ತಾಲ್ಲೂಕಿನ...

ಮೀಸಲಾತಿ ರೈಲಿನ ಬೋಗಿಗಳಂತೆ, ಇತರರು ಒಳಬರುವುದನ್ನು ಜನ ಬಯಸಲ್ಲ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಹೇಳಿಕೆ

ಜಾತಿ ಆಧಾರಿತ ಮೀಸಲಾತಿಗಳು ರೈಲಿನ ಬೋಗಿಗಳು ಇದ್ದಂತಾಗಿದೆ. ತಾವಿರುವ ಬೋಗಿಯೊಳಗೆ ಇತರರು ಬರಬಾರದು ಎಂದು ಜನರು ಹೇಗೆ ಬಯಸುತ್ತಾರೋ, ಅದೇ ರೀತಿಯ ಸ್ಥಿತಿ ಮೀಸಲಾತಿಯದ್ದಾಗಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರೊಬ್ಬರು ಹೇಳಿದ್ದಾರೆ. ಮಹಾರಾಷ್ಟ್ರದ ಸ್ಥಳೀಯ...

ಜಾತಿ ಜನಗಣತಿ | ಪ್ರಧಾನಿ ಮೋದಿಗೆ ಪತ್ರ, ಮೂರು ಸಲಹೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೇಂದ್ರ ಸರಕಾರದ ಜಾತಿ ಜನಗಣತಿ ನಿರ್ಧಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ತೆಲಂಗಾಣ ಮಾದರಿಯನ್ನು ಅನುಸರಿಸುವಂತೆ ಹಾಗೂ ಈ ವಿಷಯದ ಬಗ್ಗೆ...

ಜಾತಿ ಜನಗಣತಿ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಪ್ರಿಯಾಂಕಾ ಗಾಂಧಿ

ವಯನಾಡಿನ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮುಂದಿನ ಜನಗಣತಿಯಲ್ಲಿ ಜಾತಿ ಜನಗಣತಿ ನಡೆಸುವ ಕೇಂದ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ತಮ್ಮ ಕ್ಷೇತ್ರ ವಯನಾಡಿಗೆ ಎರಡು ದಿನಗಳ ಭೇಟಿ ನೀಡಿರುವ ಕಾಂಗ್ರೆಸ್...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಜಾತಿ ಜನಗಣತಿ