ಜಾತಿ ಜನಗಣತಿ | ನಿಜವಾದ ಕಾಳಜಿ ಇದ್ದರೆ ರಾಜೀನಾಮೆ ಕೊಟ್ಟು ಹೊರಬರಲಿ: ಕೆ ಎಸ್‌ ಈಶ್ವರಪ್ಪ

ಜನಪ್ರತಿನಿಧಿಗಳಿಗೆ ಜಾತಿ ಜನಗಣತಿ ವಿಚಾರದಲ್ಲಿ ನಿಜವಾದ ಕಾಳಜಿ ಇದ್ದರೆ ರಾಜೀನಾಮೆ ಕೊಟ್ಟು ಹೊರ ಬರಬೇಕು ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಹೇಳಿದರು. ರಾಯಚೂರಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, "ಲಿಂಗಾಯತರು,...

ಉಪಜಾತಿಗಳಿಗೆ ಸಿಗದ ಮೀಸಲು ಸೌಲಭ್ಯ ಗೊಂದಲ ನಿವಾರಿಸಲು ಕೇಳಿದ್ದೇವೆ: ಎಂ ಬಿ ಪಾಟೀಲ್ ಸ್ಪಷ್ಟನೆ

ಒಂದೇ ಜಾತಿಗೆ ಸೇರಿದ ಉಪಜಾತಿಗಳಿಗೆ ಮೀಸಲು ಸೌಲಭ್ಯ ಸಿಗುವುದಕ್ಕೆ ಸಂಬಂಧಿಸಿದಂತೆ ಗೊಂದಲಗಳಿವೆ. ಇದನ್ನು ಸರಿಪಡಿಸಿ ಎಂದಷ್ಟೇ ನಾವು ಮುಖ್ಯಮಂತ್ರಿಯವರಲ್ಲಿ ಕೇಳಿಕೊಂಡಿದ್ದೇವೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಜಾತಿ ಜನಗಣತಿ ಬೇಡ ಎನ್ನುವವರಿಗೂ ಅದರಲ್ಲೇನಿದೆ ಎಂದು ತಿಳಿದಿಲ್ಲ: ಸಿಎಂ ಸಿದ್ದರಾಮಯ್ಯ

ಊಹೆಗಳ ಮೇಲೆ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ: ಸಿಎಂ 'ವಿಪಕ್ಷ ನಾಯಕನ ಆಯ್ಕೆಯೊಂದಿಗೆ ಬಿಜೆಪಿಯಲ್ಲಿ ಬೆಂಕಿ ಹತ್ತಿಕೊಂಡಿದೆ' ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲಿ ಏನಿದೆ ಎಂದು ಅದನ್ನು ಬೇಡ...

ಜಾತಿ ಜನಗಣತಿ | ಡಿಸೆಂಬರ್‌ನಲ್ಲಿ ವರದಿ ಸಲ್ಲಿಸುವ ನಿರೀಕ್ಷೆ ಇದೆ : ಸಿಎಂ ಸಿದ್ದರಾಮಯ್ಯ

ಜಾತಿ ಜನಗಣತಿ: ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ 'ವರದಿ ಕೊಟ್ಟ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು' ಜಾತಿ ಜನಗಣತಿ ಪಡೆಯದಿರುವಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದ್ದು, ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ ಎಂದು...

ಈ ದಿನ ಸಂಪಾದಕೀಯ | ಕಾಂತರಾಜ್‌ ವರದಿಗೆ ಬಲಿಷ್ಠರ ವಿರೋಧ ಸಾಮಾಜಿಕ ನ್ಯಾಯದ ವಿರೋಧ

ನಾಡಿನ ಸಂಪತ್ತು, ಸಂಪನ್ಮೂಲ, ಅಧಿಕಾರ, ಅವಕಾಶಗಳ ಸಿಂಹಪಾಲನ್ನು ಇಲ್ಲಿಯವರೆಗೆ ನಿರಂತರ ಅನುಭವಿಸಿಕೊಂಡು ಬಂದಿರುವ ಬಲಿಷ್ಠ ಸಮುದಾಯಗಳಿಗೆ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಅಭದ್ರತೆ ಹುಟ್ಟಿಸಿರಬಹುದು. ಅಧಿಕಾರದ ಮೇಲಿನ ಹಿಡಿತ ಸಡಿಲವಾದೀತು ಎಂಬ ಅಳುಕು ಕಾಡಿರಬಹುದು   ಹಿಂದುಳಿದ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಜಾತಿ ಜನಗಣತಿ