ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಉನ್ನತ ಅಧ್ಯಯನ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ನಿಗ್ರಹಕ್ಕೆ ಹೊಸ ಅಧಿಸೂಚನೆಗಳನ್ನು ಹೊರಡಿಸಿದೆ. ಈ ನಿಯಮದ ಪ್ರಕಾರ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ತಾರತಮ್ಯದ ದೂರುಗಳನ್ನು ಪರಿಶೀಲಿಸಲು 'ಇಕ್ವಿಟಿ...
ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲ 7ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ...
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕು ಹಳ್ಳಿಮೈಸೂರಿನಲ್ಲಿ, ಹಾಸನ ವಿಶ್ವ ವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಪರಿಶಿಷ್ಟ ಜಾತಿ(ಎಸ್.ಸಿ) ಸಮುದಾಯಕ್ಕೆ ಸೇರಿದ ವ್ಯಕ್ತಿಗೆ ನಿಂದನೆ ಖಂಡಿಸಿ ಡಿಎಚ್ಎಸ್ ವತಿಯಿಂದ ಸೋಮವಾರ ಪತ್ರಿಕಾ ಗೋಷ್ಠಿ ನಡೆಸಲಾಯಿತು.
ಹಳ್ಳಿಮೈಸೂರಿನಲ್ಲಿರುವ ವಿಶ್ವ...
ಕಾಂಗ್ರೆಸ್ ಸರ್ಕಾರದ ಸಚಿವರು ದೇವರು-ಧರ್ಮಾಧಿಕಾರಿಗಳ ಬುಡದಲ್ಲಿ ನಿಂತು, ಧರ್ಮ ರಕ್ಷಣೆಯ ಮಾತುಗಳನ್ನಾಡುತ್ತಿದ್ದಾರೆ. ಶೋಷಕರ ಪರ ನಿಂತು, ಶೋಷಿತರನ್ನು ತುಳಿಯುತ್ತಿದ್ದಾರೆ. ಪ್ರಜಾಪ್ರಭುತ್ವವನ್ನೇ ಅಣಕಿಸುತ್ತಿದ್ದಾರೆ. ವಿಧಾನಸೌಧಕ್ಕೇ ಜಾತಿ ಜನಿವಾರ ತೊಡಿಸುತ್ತಿದ್ದಾರೆ.
'ಧರ್ಮಾಚರಣೆಗೆ ಯಾರೂ ಅಡ್ಡಿಪಡಿಸುವ ಹಾಗಿಲ್ಲ. ಆಚರಣೆಗಳಿಗೆ...
ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ತಾವರಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಅರಳಿಹೊಂಡ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಏಳೆಂಟು ಕುಟುಂಬಗಳು ಕಳೆದ ಹದಿನೈದು ವರ್ಷಗಳಿಂದ ಉಳ್ಳವರ ದೌರ್ಜನ್ಯಕ್ಕೆ ತುಳಿತಕ್ಕೊಳಗಾಗಿ ಬಲಹೀನರಾಗಿ ಬದುಕುತ್ತಿದ್ದು,...