ಚಿತ್ರದುರ್ಗ | ಜಾತಿ ತಾರತಮ್ಯ, ಎಸ್ಡಿಎಂಸಿ ಅಧ್ಯಕ್ಷನಿಂದ ಮುಖ್ಯ ಶಿಕ್ಷಕನ ವಿರುದ್ಧ ದೂರು, ಕ್ರಮಕ್ಕೆ ಆಗ್ರಹ.

ದಲಿತ ಜಾತಿಯವನೆಂಬ ಕಾರಣಕ್ಕೆ ಮುಖ್ಯ ಶಿಕ್ಷಕರು ಎಸ್ಡಿಎಂಸಿ ಅಧ್ಯಕ್ಷನಿಗೆ ಅವಮಾನಕರವಾಗಿ ಮಾತನಾಡುವುದು, ಮಾಹಿತಿ ನೀಡದೇ ತಿರಸ್ಕಾರ, ದಲಿತರ ಮತ್ತು ದಲಿತ ವಿದ್ಯಾರ್ಥಿಗಳ‌ ಬಗ್ಗೆ ತಾರತಮ್ಯ ಹಾಗೂ ಬೆದರಿಕೆಯನ್ನು ಹಾಕಿದ್ದಾರೆ ಎಂದು ಆರೋಪಿಸಿ ಚಿತ್ರದುರ್ಗ...

ದೇವಸ್ಥಾನದಲ್ಲಿ ದಲಿತ ಯುವತಿ ಮದುವೆಗೆ ಸವರ್ಣೀಯರಿಂದ ಅಡ್ಡಿ

ದಲಿತ ಯುವತಿ ದೇವಸ್ಥಾನದಲ್ಲಿ ಮದುವೆಯಾಗಲು ಬಂದಿದ್ದಾಗ, ಅವರ ವಿವಾಹಕ್ಕೆ ದೇವಾಲಯದ ಅರ್ಚಕ ಮತ್ತು ಸಹಚರರು ಅಡ್ಡಿಪಡಿಸಿರುವ ಘಟನೆ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ನಡೆದಿದೆ. ದೇವಾಲಯದಲ್ಲಿ ಜಾತಿ ತಾರತಮ್ಯ ಎಸಗಿದ ಆರೋಪದ ಮೇಲೆ...

ಚಿಕ್ಕಮಗಳೂರು: ಪ್ರೀತಿಸಿದವನ ಜೊತೆ ಮಗಳ ಮದುವೆ ಮಾಡಿಸಿದ್ದಕ್ಕೆ ತಂದೆ-ತಾಯಿಯನ್ನು ಬಹಿಷ್ಕರಿಸಿದ ಸಂಬಂಧಿಕರು?

ಭೋವಿ ಜನಾಂಗಕ್ಕೆ ಸೇರಿದ ಯುವತಿ ಆದಿ ಕರ್ನಾಟಕ ಸಮುದಾಯಕ್ಕೆ ಸೇರಿದ ಯುವಕನನ್ನು ಪ್ರೀತಿಸಿದ್ದು, ಪ್ರೀತಿಸಿದವನ ಜೊತೆಯೇ ಮದುವೆ ಮಾಡಿದ್ದಕ್ಕೆ ಅಪ್ಪ-ಅಮ್ಮನಿಗೆ ಬಹಿಷ್ಕಾರ ಹಾಕಿದ್ದಾರೆ ಎನ್ನಲಾದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿಯ...

ವಿಜಯನಗರ | ಜಾತಿಭೇದ ತೊಲಗಬೇಕು, ಅಸ್ಪೃಶ್ಯತೆ ನಿವಾರಣೆ ಆದ್ಯ ಕರ್ತವ್ಯವಾಗಬೇಕು: ಶಾಸಕಿ ಲತಾ ಮಲ್ಲಿಕಾರ್ಜುನ

ಹರಪನಹಳ್ಳಿಯಲ್ಲಿ ಜಾತಿಭೇದ ತೊಲಗಬೇಕು, ಅಸ್ಪೃಶ್ಯತೆ ನಿವಾರಣೆ ಮಾಡುವುದು ನಮ್ಮ ಆದ್ಯ ಕರ್ತವ್ಯವಾಗಬೇಕು ಎಂದು ಶಾಸಕಿ ಎಂ ಪಿ ಲತಾ ಮಲ್ಲಿಕಾರ್ಜುನ ಹೇಳಿದರು. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹುಲಿಕಟ್ಟಿ ಗ್ರಾಮದ ಬಳಿಯಿರುವ ಗುಳೇದಲಕ್ಕಮ್ಮ ದೇವಸ್ಥಾನದ...

ರಾಯಚೂರು | ಜಾತಿ ತಾರತಮ್ಯ ಹೋಗಲಾಡಿಸಲು ಸಂಘಟಿತರಾಗಬೇಕು: ಡಿ ಎಸ್ ಶರಣಬಸವ

ದೇಶದಲ್ಲಿ ಇಂದಿಗೂ ಸಮಾಜದಲ್ಲಿ ಅಸಮಾನತೆ ಮುಂದುವರೆದಿದ್ದು, ದಲಿತರ ಮೇಲೆ ದೌರ್ಜನ್ಯ, ಜಾತಿ ತಾರತಮ್ಯ, ಅಸ್ಪೃಶ್ಯ ಆಚರಣೆಗಳು ಜೀವಂತವಾಗಿವೆ. ಇವುಗಳ ನಿರ್ವಹಣೆಗೆ ಸಂಂಘಟಿತರಾಗುವುದು ಅವಶ್ಯವಾಗಿದೆ ಎಂದು ಸಿಐಟಿಯು ರಾಯಚೂರು ಜಿಲ್ಲಾ ಕಾರ್ಯದರ್ಶಿ ಡಿ ಎಸ್...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಜಾತಿ ತಾರತಮ್ಯ