ಜಾತಿ ದೌರ್ಜನ್ಯ | ದಲಿತ ವ್ಯಕ್ತಿ ಕುರ್ಚಿಯಲ್ಲಿ ಕುಳಿತಿದ್ದಕ್ಕೆ ಬ್ರಾಹ್ಮಣನ ದಾಂಧಲೆ

ದಲಿತ ಸಮುದಾಯದ ವ್ಯಕ್ತಿಯೊಬ್ಬರು ತಮ್ಮ ಮನೆಯ ಮುಂದೆ ಕುರ್ಚಿಯಲ್ಲಿ ಕುಳಿತಿದ್ದನ್ನೂ ಸಹಿಸಲಾರದ ಬ್ರಾಹ್ಮಣ ಸಮುದಾಯದ ಜಾತೀವಾದಿಯೊಬ್ಬ ದಾಂಧಲೆ ನಡೆಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ಚಿಟೈಪುರ್ವಾ ಗ್ರಾಮದಲ್ಲಿ ಜಾತಿ ದೌರ್ಜನ್ಯದ...

ಜಾತಿ ದೌರ್ಜನ್ಯ | ದುಡಿಮೆಯ ಕೂಲಿ ಕೇಳಿದ್ದಕ್ಕೆ ಹಲ್ಲೆ; ದಲಿತನ ಮೇಲೆ ಮೂತ್ರ ವಿಸರ್ಜಿಸಿ ಕ್ರೌರ್ಯ

ತಾನು ದುಡಿದಿದ್ದ ದುಡಿಮೆಯ ಕೂಲಿ ಕೇಳಿದ್ದಕ್ಕಾಗಿ ದಲಿತನ ಮೇಲೆ ಪ್ರಬಲ ಜಾತಿಯ ಮಾಲೀಕ ಹಲ್ಲೆ ನಡೆಸಿ, ಮುಖದ ಮೇಲೆ ಉಗುಳಿ, ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಬಿಹಾರದಲ್ಲಿ ನಡೆದಿದೆ....

ಕಲಬುರಗಿ | ಜಾತಿ, ಲಿಂಗ ತಾರತಮ್ಯ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ಜಾತಿ ಹಾಗೂ ಲಿಂಗ ತಾರತಮ್ಯ ಮತ್ತು ಅಸ್ಪೃಶ್ಯಾಚರಣೆ, ಪ್ರಬಲ ಜಾತಿಗಳ ದೌರ್ಜನ್ಯ ಖಂಡಿಸಿ ದಲಿತ ಹಕ್ಕುಗಳ ಸಮಿತಿ ಕರ್ನಾಟಕ(ಡಿಎಚ್‌ಎಸ್‌), ದೇವದಾಸಿ ಮಹಿಳಾ ವಿಮೋಚನಾ ಸಂಘ, ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘ ಕಲಬುರಗಿ...

ಜಾತಿ ದೌರ್ಜನ್ಯ | ದಲಿತ ಯುವಕನಿಗೆ ಶೂ ನೆಕ್ಕಿಸಿ, ಸವರ್ಣೀಯರಿಂದ ಹಲ್ಲೆ

ದಲಿತ ಯುವಕನ ಮೇಲೆ ಹಲ್ಲೆ ನಡೆಸಿ, ಆತನಿಗೆ ಶೂ ನೆಕ್ಕುವಂತೆ ಮಾಡಿ ಪ್ರಬಲ ಜಾತಿಗರು ಜಾತಿ ದೌರ್ಜನ್ಯ ಎಸಗಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ನಡೆದಿದೆ.  ಘಟನೆಯ ವಿಡಿಯೋ ಸಾಮಾಜಿಕ...

ದಲಿತ ಬಾಲಕನಿಗೆ ಪೊಲೀಸರಿಂದಲೇ ಚಿತ್ರಹಿಂಸೆ; ಬಾಲಕ ಸಾವು

ಉತ್ತರ ಪ್ರದೇಶದಲ್ಲಿ ಪೊಲೀಸರಿಂದ ಚಿತ್ರಹಿಂಸೆಗೊಳಗಾಗಿದ್ದ ದಲಿತ ಬಾಲಕ ಸಾವನ್ನಪ್ಪಿದ್ದಾನೆ. ತಮ್ಮ ಮಗನ ಸಾವಿಗೆ ಕಾರಣರಾದ ಪೊಲೀಸರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಮೃತ ಬಾಲಕನ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: ಜಾತಿ ದೌರ್ಜನ್ಯ