‘ನೀನು ದಲಿತನಾ, ಅಲ್ಲೇ ನಿಲ್ಲು’: ದಲಿತ ಸರಪಂಚ್‌ರನ್ನು ವೇದಿಕೆಯಿಂದ ಹೊರಗೆ ನಿಲ್ಲಿಸಿದ ಬಿಜೆಪಿ ಶಾಸಕ

ಬಿಜೆಪಿ ಶಾಸಕರೊಬ್ಬರು ದಲಿತ ಸರಪಂಚ್‌ ಜೊತೆ, ವೇದಿಕೆ ಹಂಚಿಕೊಳ್ಳಲು ನಿರಾಕರಿಸಿದ್ದು, ವೇದಿಕೆ ಹತ್ತಲು ಬಿಡದೆ, 'ನೀನು ದಲಿತನಾ. ಹಾಗಿದ್ದರೆ ಅಲ್ಲೇ ನಿಂತುಕೋ' ಎಂದು ಜಾತಿ ತಾರತಮ್ಯ ಮೆರೆದಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಘಟನೆಯ...

ಜಾತಿ ವಿಕೃತಿ | ದಲಿತ ಯುವಕರ ಅರ್ಧ ತಲೆ ಬೋಳಿಸಿ, ದನಗಳಂತೆ ನಡೆಸಿ, ಹುಲ್ಲು ತಿನ್ನಿಸಿ ದೌರ್ಜನ್ಯ

ಇಬ್ಬರು ದಲಿತ ಯುವಕರಿಗೆ ಅರ್ಧ ತಲೆ ಬೋಳಿಸಿ, ಅವರನ್ನು ದನಗಳಂತೆ ಮಂಡಿಯೂರಿ ನಡೆಸಿ, ಹುಲ್ಲು ತಿನ್ನಿಸಿ ವಿಕೃತವಾಗಿ ಜಾತಿ ದೌರ್ಜನ್ಯ ಎಸಗಿರುವ ಆಘಾತಕಾರಿ, ಅಮಾನವೀಯ ಘಟನೆ ಒಡಿಶಾದಲ್ಲಿ ನಡೆದಿದೆ. ಹಿಂದುತ್ವ ಕೋಮುವಾದಿ ಸಂಘಟನೆ...

ಗದಗ | ಬಾಲಕಿಗೆ ಮೆಸೇಜ್ ಕಳಿಸಿದ ಆರೋಪ: 3 ದಲಿತ ಯುವಕರ ಮೇಲೆ 60 ಸವರ್ಣೀಯರಿಂದ ಅಮಾನುಷ ಹಲ್ಲೆ

ಪ್ರಬಲ ಜಾತಿಯ ಸುಮಾರು 60 ಜನರು ಮೂವರು ದಲಿತ ಯುವಕರನ್ನು ಗ್ರಾಮ ಪಂಚಾಯತಿ ಎದುರಿನ ಧ್ವಜಸ್ಥಂಭಕ್ಕೆ ಕಟ್ಟಿಹಾಕಿ, ಅಮನುಷವಾಗಿ ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ನಡೆದಿದೆ. ತಡೆಯಲು ಬಂದ...

ಜಾತಿ ದೌರ್ಜನ್ಯ | ಮಂಟಪದಲ್ಲಿ ಮದುವೆ ನಡೆಸಿದ್ದಕ್ಕೆ ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ ದುರುಳರು; ಇಬ್ಬರಿಗೆ ಗಂಭೀರ ಗಾಯ

ವಿವಾಹ ಮಂಟಪದಲ್ಲಿ ಮದುವೆ ಸಮಾರಂಭವನ್ನು ನಡೆಸಿದ್ದಕ್ಕಾಗಿ ದಲಿತ ಕುಟುಂಬವೊಂದಕ್ಕೆ ಸವರ್ಣಿಯರ ಗುಂಪೊಂದು ಅಮಾನುಷವಾಗಿ ಕೋಲು ಮತ್ತು ರಾಡ್‌ಗಳಿಂದ ಥಳಿಸಿದ ಘಟನೆ ಉತ್ತರ ಪ್ರದೇಶದ ರಾಸ್ರಾದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ದಾಳಿಯಿಂದ...

ಗುಜರಾತ್‌ | ಪ್ರಬಲ ಜಾತಿ ಮಗುವನ್ನು ‘ಬೇಟಾ’ ಎಂದಿದ್ದಕ್ಕೆ ದಲಿತನ ಹತ್ಯೆ

ಪ್ರಬಲ ಜಾತಿಗೆ ಸೇರಿದ ಮಗುವನ್ನು 'ಬೇಟಾ' ಎಂದು ಕರೆದಿದ್ದಕ್ಕೆ ದಲಿತ ಯುವಕನ ಮೇಲೆ ಸವರ್ಣೀಯರು ಅಮಾನುಷವಾಗಿ ಹಲ್ಲೆ ನಡೆಸಿದ್ದು, ದಲಿತ ಯುವಕ ಮೃತಪಟ್ಟಿರುವ ಘಟನೆ ಗುಜರಾತ್‌ ಅಮ್ರೇಲಿ ಜಿಲ್ಲೆಯಲ್ಲಿ ನಡೆದಿದೆ. ಅಮ್ರೇಲಿ ಜಿಲ್ಲೆಯ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: ಜಾತಿ ದೌರ್ಜನ್ಯ