ಕಲಬುರಗಿ | ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ವ್ಯಕ್ತಿ 18 ದಿನಗಳ ಬಳಿಕ ಸಾವು

ಜಾತಿ ನಿಂದನೆ ಮತ್ತು ಹಲ್ಲೆಗೆ ಒಳಗಾಗಿದ್ದ ಕಲಬುರಗಿ ಜಿಲ್ಲೆಯ ಜಗದೇವಪ್ಪ ಶಂಕರ ಕ್ವಾಟನೂರು ಅವರು ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದ್ದಾರೆ. ಜಿಲ್ಲೆಯ ಕಮಲಾಪುರ ತಾಲೂಕಿನ ಹರಕಂಚಿ ಗ್ರಾಮದಲ್ಲಿ ಅಕ್ಟೋಬರ್ 27ರಂದು ಜಗದೇವಪ್ಪ ಮೇಲೆ ಕಲೆವು...

ಅಟ್ರಾಸಿಟಿ, ಮಹಿಳೆಗೆ ಅವಮಾನ ಪ್ರಕರಣ; 14 ದಿನ ನ್ಯಾಯಾಂಗ ಬಂಧನಕ್ಕೆ ಪುನೀತ್ ಕೆರೆಹಳ್ಳಿ

ಮಹಿಳೆಯ ಘನತೆಗೆ ಧಕ್ಕೆ ಬರುವಂತೆ ಪೋಸ್ಟ್ ಹಾಕಿ, ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ನಿಂದಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಪುನೀತ್‌ ಕೆರೆಹಳ್ಳಿಯನ್ನು ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದೂರುದಾರರಾದ ಕನ್ನಡಪರ ಹೋರಾಟಗಾರ, ದಲಿತ...

ಉಡುಪಿ | ಮಹಿಳೆಯರ ಮೇಲೆ ಪೊಲೀಸ್ ದೌರ್ಜನ್ಯ?; ಆರೋಪ ತಳ್ಳಿ ಹಾಕಿದ ಪೊಲೀಸರು

ಕಳ್ಳತನದ ಆರೋಪ ಹೊರಿಸಿ ಇಬ್ಬರು ಮಹಿಳೆಯರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟ ಪೋಲೀಸ್ ಠಾಣೆಯ ಪೊಲೀಸರು ಮೇಲೆ ಕೇಳಿಬಂದಿದೆ. ದಲಿತ ಮತ್ತು ಕಾರ್ಮಿಕ ಸಂಘಟನೆಗಳು...

ಜಾತಿ ನಿಂದನೆ | ಸರ್ಕಾರಿ ಶಾಲೆಯ ದಲಿತ ಪ್ರಾಂಶುಪಾಲ ಆತ್ಮಹತ್ಯೆ

ಸರ್ಕಾರಿ ಶಾಲೆ ದಲಿತ ಪ್ರಾಂಶುಪಾಲರೊಬ್ಬರು ಜಾತಿ ನಿಂದನೆ ಮತ್ತು ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಜುನಾ ಜಂಜಾರಿಯಾ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಪ್ರಾಂಶುಪಾಲರಾಗಿದ್ದ ಕಾಂತಿ...

ಮಧ್ಯಪ್ರದೇಶ: ದಲಿತ ಸರಪಂಚರಿಗೆ ಸ್ವಾತಂತ್ರ್ಯ ದಿನದ ಧ್ವಜಾರೋಹಣಕ್ಕೆ ಶಾಲಾ ಪ್ರಾಂಶುಪಾಲರಿಂದ ತಡೆ

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಂದು ದಲಿತ ಸಮುದಾಯರೆಂಬ ಕಾರಣಕ್ಕೆ ಗ್ರಾಮದ ಸರಪಂಚರೊಬ್ಬರಿಗೆ ಮೇಲ್ಜಾತಿಗೆ ಸೇರಿದ ಶಾಲಾ ಪ್ರಾಂಶುಪಾಲರೊಬ್ಬರು ರಾಷ್ಟ್ರೀಯ ಧ್ವಜವನ್ನು ಹಾರಿಸುವುದಕ್ಕೆ ತಡೆಯೊಡ್ಡುವುದರ ಜೊತೆಗೆ ಜಾತಿ ನಿಂದನೆ ಮಾಡಿರುವ ಘಟನೆ ಮಧ್ಯಪ್ರದೇಶದ ವಿಧಿಶಾ ಜಿಲ್ಲೆಯ...

ಜನಪ್ರಿಯ

ಶಿವಮೊಗ್ಗ | ಮತಾಂತರ ಕಾಯ್ದೆ ಅಧಿನಿಯಮವನ್ನು ರದ್ದುಪಡಿಸುವಂತೆ ಆಗ್ರಹಿಸಿ ; ಕ್ರೈಸ್ತ ಒಕ್ಕೂಟದವರಿಂದ ಮೌನ ಮೆರವಣಿಗೆ

ಶಿವಮೊಗ್ಗ : 2023ರಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡ ತೀರ್ಮಾನದಂತೆ ಮತಾಂತರ...

ಬಾಗೇಪಲ್ಲಿ | ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಭೂಹಗರಣದಲ್ಲಿ ಶಾಮೀಲಾಗಿರುವ ಎಲ್ಲರನ್ನು ಜೈಲಿಗೆ ಕಳುಹಿಸುವೆ-ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ

ತಾಲೂಕಿನ ಪಾತಪಾಳ್ಯ ಸಮೀಪ ಗಂಟ್ಲಮಲ್ಲಮ್ಮ ಕಣವೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂ...

ಜಾತಿ ಗಣತಿ ಪ್ರಸ್ತಾವನೆಗೆ ಬ್ಯಾನರ್ಜಿ ವಿರೋಧವೇ ನಿತೀಶ್ ಇಂಡಿಯಾ ಒಕ್ಕೂಟದಿಂದ ದೂರವಾಗಲು ಕಾರಣ: ಜೆಡಿಯು

ಜಾತಿ ಗಣತಿ ನಡೆಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

Tag: ಜಾತಿ ನಿಂದನೆ