ತುಮಕೂರು | ಸಮೀಕ್ಷೆ ವೇಳೆ ಮುಸ್ಲಿಂ ಶಿಕ್ಷಕಿ ವಿರುದ್ಧ ಗಲಾಟೆ : ಕಾನೂನು ಕ್ರಮಕ್ಕೆ ಮುಸ್ಲಿಂ ನೌಕರರ ಸಂಘ ಒತ್ತಾಯ

  ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ರ ಗಣತಿ ಕಾರ್ಯದಲ್ಲಿ ತೊಡಗಿರುವ ಶಿಕ್ಷಕರಿಗೆ ಸೂಕ್ತ ರಕ್ಷಣೆ ನೀಡಬೇಕು ಹಾಗೂ ಗಲಾಟೆ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ...

ಸಮೀಕ್ಷೆಯ ಸಮೀಕ್ಷೆ; ನಗರವಾಸಿಗಳ ಜಾತಿ ಮನಸ್ಥಿತಿ ಅನಾವರಣ

ಸಮೀಕ್ಷೆಯ ಸಮೀಕ್ಷೆ ಮಾಡಿದರೆ ಜಾತಿ ವ್ಯವಸ್ಥೆಯ ಕರಾಳತೆ ಅನಾವರಣವಾಗುತ್ತದೆ. ಇಷ್ಟೆಲ್ಲ ತೊಡಕುಗಳ ನಡುವೆ, ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಸಮೀಕ್ಷೆಯನ್ನು ಸಾಧ್ಯವಾದ ಮಟ್ಟಿಗೆ ಯಶಸ್ವಿಗೊಳಿಸುವತ್ತ ಹೆಜ್ಜೆ ಹಾಕುತ್ತಿರುವ ಆಯೋಗ ಮತ್ತು ಗಣತಿದಾರರ ಪ್ರಾಮಾಣಿಕ ಪ್ರಯತ್ನಗಳು...

ಜಾತಿ ಸಮೀಕ್ಷೆ; ಬಿಜೆಪಿಯೊಳಗೆ ಭಿನ್ನಮತ

ಜಾತಿ ಸಮೀಕ್ಷೆ ವಿಚಾರದಲ್ಲಿ ಬಿಜೆಪಿಯೊಳಗೆ ಭಿನ್ನಮತ ವ್ಯಕ್ತವಾಗಿದೆ. ಸಮೀಕ್ಷೆಗೆ ಬಂದಾಗ ಮಾಹಿತಿ ನಿರಾಕರಿಸಿ ಎಂದಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ತೇಜಸ್ವಿ ಸೂರ್ಯ ಅವರ ಹೇಳಿಕೆಯನ್ನು ಶಾಸಕ ವಿ.ಸುನೀಲ್ ಕುಮಾರ್ ಪರೋಕ್ಷವಾಗಿ...

ಈ ದಿನ ಸಂಪಾದಕೀಯ | ಹಿಂದುಳಿದ ವರ್ಗಗಳ ಹಿತಕ್ಕೆ ಕೊಳ್ಳಿ ಇಡಲು ಹೊರಟ ಬಿಜೆಪಿ

ಒಬಿಸಿಗಳ ಉನ್ನತಿಗಾಗಿ ಮಾಡುವ ಯಾವುದೇ ಕೆಲಸವನ್ನು ಆರಂಭದಲ್ಲೇ ಅಧ್ವಾನ ಮಾಡಲು ಯತ್ನಿಸುತ್ತಿರುವ ಬಿಜೆಪಿಯವರು ನಿಜಕ್ಕೂ ಒಬಿಸಿಗಳ ಹಿತಕಾಯಬಲ್ಲರೇ ಎಂದು ಪ್ರಶ್ನಿಸಬೇಕಾಗಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಮಗ್ರ ಸಾಮಾಜಿಕ ಮತ್ತು ಶೈಕ್ಷಣಿಕ...

ಜಾತಿ ಸಮೀಕ್ಷೆ: ಒಬಿಸಿಗಳಿಗೆ ವಂಚಿಸಲು ಬಿಜೆಪಿ ನಾಯಕರ ಯತ್ನ?

"ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುವ ಮೂಲಕ ಒಬಿಸಿಗಳ ಬಲಿಪಡೆಯಲು ಬಿಜೆಪಿ ಹೊರಟಿದೆ" ಎಂಬ ಟೀಕೆ ವ್ಯಕ್ತವಾಗಿದೆ. "ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮಗ್ರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಹೇಗಾದರೂ ತಡೆಯಬೇಕು,...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಜಾತಿ ಸಮೀಕ್ಷೆ