ಜಾತಿ ಸಮೀಕ್ಷೆ | ಕಾಲಂ 27ಸಿ ಅಡಿಯಲ್ಲಿ ಸ್ವಯಂ ಸೇವಾ ಕ್ಷೇತ್ರದ ನೌಕರರು ತಮ್ಮ ವೃತ್ತಿ ದಾಖಲಿಸಲು ಕರೆ!

ಸೋಮವಾರದಿಂದ (ಸೆ.22) ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಸಮೀಕ್ಷೆ ಆರಂಭಗೊಂಡಿದೆ. ರಾಜ್ಯಾದ್ಯಂತ ಸಮೀಕ್ಷೆಗಳು ನಡೆಯುತ್ತಿವೆ. ಆದರೆ, ಸಮೀಕ್ಷೆಯ ಉದ್ಯೋಗ ಕಾಲಂನಲ್ಲಿ ಎನ್‌ಜಿಒ ರೀತಿಯ ಸ್ವಯಂ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಕುರಿತಾದ...

ಶಿವಮೊಗ್ಗ | ಜಾತಿಗಣತಿ ಹೆಸರಲ್ಲಿ ಧರ್ಮ ಒಡೆಯುವ ಕೆಲಸ : ಕೆ. ಎಸ್. ಈಶ್ವರಪ್ಪ

ಶಿವಮೊಗ್ಗ, ಜಾತಿ ಗಣತಿಯ ಪ್ರಕ್ರಿಯೆ ಪ್ರಾರಂಭವಾಗಿದೆ, ಶೈಕ್ಷಣಿಕ, ಆರ್ಥಿಕ, ಸಾಮಾಜಕ ಗಣತಿಯನ್ನು ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ `ಜಾತಿ ಗಣತಿ ಯನ್ನಾಗಿ ಪರಿವರ್ತಿಸಿ ಧರ್ಮ ಒಡೆಯುವ ಕೆಲಸಕ್ಕೆ ಮತ್ತೊಮ್ಮೆ ಕೈಹಾಕಿದೆ ಎಂದು ರಾಷ್ಟ್ರ...

ಶಿವಮೊಗ್ಗ | ಜಾತಿ ಗಣತಿ ಸಂದರ್ಭದಲ್ಲಿ ದೀವರು ಎಂದೇ ನಮೂದಿಸಲು ಮನವಿ

ಶಿವಮೊಗ್ಗ, ಜಾತಿ ಗಣತಿ ಸಂದರ್ಭದಲ್ಲಿ ಮೂಲ ದೀವರು ಜಾತಿಯಿಂದ ಈಡಿಗ ಜಾತಿಗೆ ಜಾತ್ಯಾಂತರ ಹೊಂದಿದವರು ಹಾಗೂ ಈಡಿಗ ಜಾತಿಯ ಅಡಿಯಲ್ಲಿ ದೀವರು ಎಂದು ಉಪಜಾತಿಯಾಗಿ ಗುರುತಿಸಿಕೊಂಡವರು ತಮ್ಮ ಮೂಲ ಜಾತಿಯಾದ ದೀವರು ಜಾತಿಯನ್ನು...

‘ಶಾಸನಸಭೆಯಲ್ಲಿ ಒಬಿಸಿಗಳಿಗೆ ಮೀಸಲಾತಿ ನೀಡಿ’: ಜಾಗೃತ ಕರ್ನಾಟಕದ ವಿಚಾರಸಂಕಿರಣ ಆಗ್ರಹ

‘ಕರ್ನಾಟಕ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2: ಈಡೇರುವುದೇ ಸರ್ವ ಸಮುದಾಯಗಳ ನಿರೀಕ್ಷೆ’ ವಿಚಾರಸಂಕಿರಣವು 8 ನಿರ್ಣಯಗಳನ್ನು ಕೈಗೊಂಡಿತು. “ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಶಾಸನಸಭೆಗಳಲ್ಲಿ ಮೀಸಲಾತಿ ಕಲ್ಪಿಸಿರುವುದು ನ್ಯಾಯಕ್ಕೆ ಪೂರಕವಾದ ಕ್ರಮವಾಗಿದೆ. ಅದೇ ರೀತಿ...

ಜಾತಿ ಸಮೀಕ್ಷೆ ಬೇಕೆಂಬ ಕೂಗು ಒಬಿಸಿಗಳ ಒಳಗಿಂದ ಬರಬೇಕು: ಎಲ್‌.ಕೆ.ಅತೀಕ್

“ಮೀಸಲಾತಿ ಏಕೆ ಬೇಕು ಎಂದು ಪ್ರಶ್ನಿಸುವವರಲ್ಲಿ ಪಾಂಡೆಗಳು, ಅಗರ್ವಾಲ್‌ಗಳೇ ಹೆಚ್ಚಿರುತ್ತಾರೆ. ಐಎಎಸ್ ಹುದ್ದೆಗಳಲ್ಲಿ ಇಂದು ಯಾದವ್ ಥರದ ಸರ್‌ನೇಮ್‌ಗಳು ಕಾಣಿಸುತ್ತಿವೆ. ಇದು ಮಂಡಲೋತ್ತರ ವಿದ್ಯಮಾನವೇ ಹೊರತು, ಮಂಡಲ್ ಪೂರ್ವದಲ್ಲಿ ಈ ಹೆಸರುಗಳೂ ಕಾಣಸಿಗುತ್ತಿರಲಿಲ್ಲ”...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಜಾತಿ ಸಮೀಕ್ಷೆ