ಮೈತ್ರಿ ಸಾಮಾಜಿಕ, ಸಾಂಸ್ಕೃತಿಕ ಶಿಕ್ಷಣ ಟ್ರಸ್ಟ್ ವಿಭೂತಿಹಳ್ಳಿ ವತಿಯಿಂದ ನೆಲ ಮೂಲದ ಹಾಡುಗಳ ಗಾಯನ ಸಾಂಸ್ಕೃತಿಕ ಕಾರ್ಯಕ್ರಮವನ್ನು ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ಪ್ರಜ್ಞಾ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಪ್ರಜ್ಞಾ ಕಾಲೇಜು ಪ್ರಾಚಾರ್ಯ ಸೈಯಾದ್...
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಮೈಸೂರು ಆಕಾಶವಾಣಿ ಹಾಗೂ ಕರ್ನಾಟಕ ಜಾನಪದ ಅಕಾಡಮಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹಾಗೂ ಜಾನಪದ ಅಕಾಡಮಿ ಅಧ್ಯಕ್ಷರಾದ ಗೊಲ್ಲಹಳ್ಳಿ ಶಿವಪ್ರಸಾದ್...
ಜನಪದರು ಬದುಕುವ ಕಲೆ ಅರಿತಿದ್ದರು. ಹಾಗಾಗಿಯೇ ಬದುಕಿನುದ್ದಕ್ಕೂ ಅವರು ಸಂತೋಷ ಮತ್ತು ಸಂಭ್ರಮದಿಂದಿದ್ದರು. ಬದುಕುವ ಕಲೆಯಿಂದಲೇ ಬದುಕಿಗೆ ಘನತೆಯಿದೆ ಎಂದು ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಪ್ರೊ. ಶಂಭುಲಿಂಗ ಕಾಮಣ್ಣ ಹೇಳಿದರು.
ನಗರದ ಸರ್ಕಾರಿ...
ಕಳೆದ 4 ದಶಕದಿಂದ ಸೋಬಾನೆ ಪದಗಳನ್ನು ಹಾಡಿಕೊಂಡು ಬಂದಿರುವ ಸಿದ್ಧಗಂಗಮ್ಮ ಅವರು ಇಂದಿಗೂ ಸಂಕಷ್ಟದಲ್ಲೇ ಬದುಕು ಸಾಗಿಸುತ್ತಿದ್ದಾರೆ. ತಾವು ಹಾಡುವ ಜೊತೆಗೆ ಬೇರೆಯವರಿಗೂ ಕಲಿಸುವ ಮೂಲಕ ಜಾನಪದ ಸಂಸ್ಕೃತಿ ಉಳಿಸುವ ಕೆಲಸ ಮಾಡುತ್ತಿದ್ದಾರೆ
ಅಕ್ಕನಮನೆ ಪ್ರತಿಷ್ಠಾನ ಬೆಂಗಳೂರು ಹಮ್ಮಿಕೊಂಡಿರುವ "ಸಂಸ್ಕೃತಿ ಸಂಭ್ರಮ- 2025" ಕಾರ್ಯಕ್ರಮದಲ್ಲಿ ಪ್ರತಿ ವರ್ಷ ಕೊಡ ಮಾಡುವ ಪ್ರತಿಷ್ಠಿತ "ಅಕ್ಕ ರಾಜ್ಯ ಪ್ರಶಸ್ತಿ" 2025 ನೇ ಸಾಲಿನಲ್ಲಿ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಸರ್ಕಾರಿ...