ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು; ರೂ.264.61 ಲಕ್ಷ ಪರಿಹಾರ ಬಾಕಿ!

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕುಮಟಾ | ಅಂತ್ರವಳ್ಳಿಯಲ್ಲಿ ಸಿಡಿಲು ಬಡಿದು 7 ಜಾನುವಾರು ಸಾವು

ಕುಮಟಾ: ತಾಲೂಕಿನ ದೀವಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂತ್ರವಳ್ಳಿ ಅರಣ್ಯ ಪ್ರದೇಶದಲ್ಲಿ ಸಿಡಿಲು ಬಡಿದು ಏಳು ಜಾನುವಾರುಗಳು ಮೃತಪಟ್ಟ ಘಟನೆ ನಡೆದಿದೆ. ಘಟನೆಯಿಂದ ಜಾನುವಾರುಗಳ ಮಾಲೀಕರು ಆರ್ಥಿಕ ನಷ್ಟ ಅನುಭವಿಸುವಂತಾಗಿದೆ. ಅಂತ್ರವಳ್ಳಿ ಅರಣ್ಯ ಪ್ರದೇಶದಲ್ಲಿ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು ಸಾಕಣೆದಾರರಿಗೂ ಸಂಕಷ್ಟ

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ಬರದ ನೆರಳಲ್ಲಿ 101 ತಾಲ್ಲೂಕುಗಳು; ಮೈಸೂರು-ಚಾಮರಾಜನಗರ-ಮಂಡ್ಯದಲ್ಲಿ ರೈತರ ಬದುಕಿಗೆ ಕಠಿಣ ಸವಾಲು

ಕರ್ನಾಟಕದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿರುವುದು ಕೇವಲ ಮಳೆ ಕಡಿಮೆಯಾಗಿದೆ ಎಂಬ ಆಡಳಿತಾತ್ಮಕ ಘೋಷಣೆಯಲ್ಲ. ಇದು ಕೃಷಿ ಉತ್ಪಾದನೆ, ಗ್ರಾಮೀಣ ಉದ್ಯೋಗ, ಕುಡಿಯುವ ನೀರು, ಅಂತರ್ಜಲ, ಜಾನುವಾರು, ರೈತರ ಸಾಲದ ಸಾಮರ್ಥ್ಯ...

ಅನುಗ್ರಹ ಯೋಜನೆ: ಜಾನುವಾರುಗಳ ಆಕಸ್ಮಿಕ ಮರಣ ಪರಿಹಾರಕ್ಕಾಗಿ ಪಶುಪಾಲಕ ಕರ್ನಾಟಕ ಸಂಘಟನೆ ಆಗ್ರಹ

ಅನುಗ್ರಹ ಯೋಜನೆ ಅಡಿಯಲ್ಲಿ ಆಡು, ಕುರಿ, ದನಗಳ ಆಕಸ್ಮಿಕ ಮರಣಕ್ಕೆ ರಾಜ್ಯ ಸರ್ಕಾರ ಪರಿಹಾರ ಧನ ನೀಡುತ್ತಿತ್ತು. ಆದರೆ ಕಳೆದ ಒಂದು ವರ್ಷದಿಂದ ಪಶುಪಾಲಕರಿಗೆ ಯಾವುದೇ ರೀತಿಯ ಪರಿಹಾರ ದೊರೆತಿಲ್ಲ. ಹಾಗಾಗಿ ಸರ್ಕಾರ...

ಜನಪ್ರಿಯ

ಚಿಕ್ಕಮಗಳೂರು | ನ.16ರಂದು ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ

ಶೃಂಗೇರಿ ಪಟ್ಟಣ ಪಂಚಾಯಿತಿಯ ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಚಿಕ್ಕಮಗಳೂರು | ಜಿಂಕೆ ಬೇಟೆ: ಆರೋಪ ಬಂಧನ 

ಕಡೂರು ತಾಲೂಕು ದೇವದಾನ ಗ್ರಾಮದ ತೋಟದಲ್ಲಿ ಉರುಳು ಹಾಕಿ ಜಿಂಕೆಯನ್ನು ಬೇಟೆಯಾಡಿದ...

ಚಿಕ್ಕಮಗಳೂರು | ₹58 ಲಕ್ಷ ದರೋಡೆ: ಆರೋಪಿಗಳ ಬಂಧನ 

ಹೊರವಲಯದ ಹೆದ್ದಾರಿಯಲ್ಲಿ ಅಡಿಕೆ ವ್ಯಾಪಾರಿಯ ಕಾರು ಅಡ್ಡಗಟ್ಟಿ ಬರೋಬ್ಬರಿ ₹58 ಲಕ್ಷ...

ಧಾರವಾಡ | ಮತದಾರರ ಹಕ್ಕು ಕಸಿಯುವ ಷಡ್ಯಂತ್ರ: ಗ್ಯಾನೇಶ್ ಕುಮಾರ್ ವಜಾಕ್ಕೆ ಕಲ್ಮೇಶ್ ಪಟೇಲ್ ಆಗ್ರಹ

"ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೆ ನೀಡಿರುವ ಮತದಾನದ ಹಕ್ಕನ್ನು ವೋಟ್ ಚೋರಿ ಮೂಲಕ...

Tag: ಜಾನುವಾರು