ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ವ್ಯಾಪ್ತಿಯಲ್ಲಿ ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದರಿಂದ ಎರಡು ಜಾನುವಾರುಗಳು ಮೃತಪಟ್ಟಿವೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ವ್ಯಕ್ತಿಯ ವಿರುದ್ಧ...
ರೈತರು ಹೈನುಗಾರಿಕೆಯನ್ನು ಅವಲಂಬಿಸಿ ಜೀವನ ಸಾಗಿಸುತ್ತಿದ್ದೇವೆ. ಹಾಲು ಉತ್ಪಾದನೆಗಾಗಿ ಸಾಕುವ ಜರ್ಸಿ ಹಸುಗಳು ವಯಸ್ಸಾದ ಬಳಿಕ ಹಾಗೂ ಹೋರಿ ಕರುಗಳಿಗೆ ಜನ್ಮ ನೀಡಿದಾಗ ಅವುಗಳನ್ನು ಸಾಕುವುದು ರೈತರಿಗೆ ಆರ್ಥಿಕ ಹೊರೆಯಾಗುತ್ತದೆ. ಇಂತಹ ಅನುಪಯುಕ್ತ...
ಲಿಂಗಸುಗೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿನ್ನೆ ರಾತ್ರಿ ಸುರಿದ ಮಳೆ ವೇಳೆ ಸಂಭವಿಸಿದ ಸಿಡಿಲು ಬಡಿತದಿಂದ ಮೂರು ಎತ್ತು, ಒಂದು ಆಕಳು ಹಾಗೂ ಎಮ್ಮೆ ಮೃತಪಟ್ಟ ಘಟನೆ ನಡೆದಿದೆ.
ಲಿಂಗಸುಗೂರು ತಾಲ್ಲೂಕಿನ ಗುಂತಗೋಳ್ ಗ್ರಾಮದಲ್ಲಿ...
ಹಸುಗಳನ್ನು ಸಾಗಿಸುತ್ತಿದ್ದಾರೆ ಎಂಬ ಕಾರಣಕ್ಕಾಗಿ ಹಿಂದುತ್ವ ಕೋಮುವಾದಿ ಪುಂಡರ ಗುಂಪು ದಾಳಿ ನಡೆಸಿದ್ದು, ಘರ್ಷಣೆಯಲ್ಲಿ ಯುವಕನೊಬ್ಬ ಹತ್ಯೆಗೀಡಾಗಿರುವ ಘಟನೆ ರಾಜಸ್ಥಾನದ ಭಿವಾಡಿಯಲ್ಲಿ ನಡೆದಿದೆ.
ಯುವಕನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆದರೆ,...
ಮುಂಡಗೋಡ : ಕಳೆದ ಕೆಲವು ದಿನಗಳಿಂದ ಪಟ್ಟಣದಲ್ಲಿ ದನಗಳ್ಳರ ಹಾವಳಿ ಹೆಚ್ಚಾಗಿದ್ದು ರಾತ್ರಿ ವೇಳೆಯಲ್ಲಿ ಮಲಗಿರುವ ದನ ಕರುಗಳನ್ನು ಕಾರಿನಲ್ಲಿ ಕಳುವು ಮಾಡಿಕೊಂಡು ಹೊಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ, ಇದರಿಂದ ಸ್ಥಳೀಯರಲ್ಲಿ ಮತ್ತು ಜಾನುವಾರು...