ಔರಾದ್‌ | ಹೆಡಗಾಪೂರ ಗ್ರಾಮದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ

ಔರಾದ್ ತಾಲೂಕಿನ ಹೆಡಗಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಆಯೋಜಿಸಲಾಗಿದ್ದ ಜಾಬ್ ಕಾರ್ಡ್ ಮೇಳಕ್ಕೆ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ...

ಮುಂಡಗೋಡ | ರೈತರಿಗೆ ಆಸರೆಯಾದ ‘ವಿಬಿ-ಜಿ ರಾಮ್-ಜಿ’ ಯೋಜನೆ; ತಾಪಂ ಇಒ ಟಿ.ವಾಯ್. ದಾಸನಕೊಪ್ಪ

ಮುಂಡಗೋಡ: ಪ್ರಸಕ್ತ ವರ್ಷ ತಾಲೂಕಿನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದ ಕಾರಣ ರೈತರಿಗೆ ಕೃಷಿ ಕೆಲಸದ ಕೊರತೆಯಾಗಿದೆ. ಇತ್ತ ಸ್ವಂತ ಉದ್ಯೋಗವೂ ಇಲ್ಲದ ಅಸಹಾಯಕ ಪರಿಸ್ಥಿತಿಯಲ್ಲಿ ಗ್ರಾಮೀಣ ಜನರಿಗೆ ವಿಬಿ-ಜಿ ರಾಮ್-ಜಿ ಯೋಜನೆ ಹೊಸ...

ಉತ್ತರ ಕನ್ನಡ | ಗ್ರಾಮೀಣ ಕುಟುಂಬಗಳಿಗೆ ಸ್ವಗ್ರಾಮದಲ್ಲೇ ಉದ್ಯೋಗ: ಆಗಸ್ಟ್ 15ರಿಂದ ಜಾಬ್ ಕಾರ್ಡ್ ಮೇಳ

ಉತ್ತರ ಕನ್ನಡ: ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಸ್ವಗ್ರಾಮದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ ಜಿಲ್ಲೆಯಾದ್ಯಂತ ಆಗಸ್ಟ್ 15ರಿಂದ ಸೆಪ್ಟೆಂಬರ್ 15ರವರೆಗೆ ಜಾಬ್...

ಗದಗ | ವಿಕಸಿತ ಭಾರತ–G RAM G ಯೋಜನೆಯಡಿ ಜಾಬ್ ಕಾರ್ಡ್ ಅಭಿಯಾನ

"ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಕಸಿತ ಭಾರತ–G RAM G ಯೋಜನೆಯಡಿ ಶಿರಹಟ್ಟಿ ತಾಲೂಕಿನಲ್ಲಿ ಜಾಬ್ ಕಾರ್ಡ್ ಮೇಳ ಹಾಗೂ ವಿಶೇಷ ಜಾಗೃತಿ ಅಭಿಯಾನವನ್ನು ಅಗಸ್ಟ 15 ರಿಂದ ಹಮ್ಮಿಕೊಳ್ಳಲಾಗುತ್ತಿದೆ"...

ಗದಗ | ಗ್ರಾಮೀಣ ಕುಟುಂಬಗಳಿಗೆ ಉದ್ಯೋಗದ ಅವಕಾಶ ತಲುಪಿಸಲು ಅಗಸ್ಟ 15 ರಿಂದ ವಿಶೇಷ ಅಭಿಯಾನ

"ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಕಸಿತ ಭಾರತ–G RAM G ಯೋಜನೆಯಡಿ ರೋಣ ತಾಲೂಕಿನಲ್ಲಿ ಜಾಬ್ ಕಾರ್ಡ್ ಮೇಳ ಹಾಗೂ ವಿಶೇಷ ಜಾಗೃತಿ ಅಭಿಯಾನವನ್ನು ಅಗಸ್ಟ 15 ರಿಂದ ಹಮ್ಮಿಕೊಳ್ಳಲಾಗುತ್ತಿದೆ"...

ಜನಪ್ರಿಯ

ಕಲಬುರಗಿ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ...

ತುಮಕೂರು | ಜಾತಿ ಮೀರಿ ಮಾನವೀಯತೆ ಸಾರುವ ತತ್ವಪದಗಳು : ಎಚ್.ಎಸ್. ಶಿವಪ್ರಕಾಶ್

 ನಶ್ವರವಾದ ಈ ಜಗತ್ತಿನಲ್ಲಿ ಎಲ್ಲವೂ ಬದಲಾಗುತ್ತಲೇ ಇರುತ್ತವೆ. ಆದರೆ, ಈ ಬದಲಾವಣೆಗಳ...

ಯಾದಗಿರಿ | ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು: ಪ್ರಿಯಾಂಕ್ ಖರ್ಗೆ

"ಸಮಾಜದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು....

ಕಲಬುರಗಿ | ನ.15ರಂದು ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ನಗರದ ಕನ್ನಡ ಭವನದಲ್ಲಿ ನವೆಂಬರ್ 15ರಂದು ಜರುಗಲಿರುವ ತಾಲೂಕು 10ನೇ ಕನ್ನಡ...

Tag: ಜಾಬ್ ಕಾರ್ಡ್