ಯೋಗಿಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ

ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿಯ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಜಾಮೀನು ಅರ್ಜಿಯ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ...

ಜಾಮೀನು ಅರ್ಜಿಗಳನ್ನು 2 ತಿಂಗಳಲ್ಲಿ ನಿರ್ಧರಿಸಬೇಕು: ಕೋರ್ಟ್‌ಗಳಿಗೆ ಸುಪ್ರೀಂ ಸೂಚನೆ

ಜಾಮೀನು ಮತ್ತು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಕೆಯಾದ ಎರಡು ತಿಂಗಳುಗಳೊಳಗೆ ಅವುಗಳನ್ನು ವಿಲೇವಾರಿ ಮಾಡಬೇಕು ಅಥವಾ ಅವುಗಳ ವಿಚಾರದಲ್ಲಿ ಏನು ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಾಲಯಗಳಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ. ಮಹಾರಾಷ್ಟ್ರದ...

ಈ ದಿನ ಸಂಪಾದಕೀಯ | ಸಿ ಟಿ ರವಿಯಂಥವರಿಗೆ ಮಹಿಳೆಯರನ್ನು ಅಪಮಾನಿಸೋದು ಮನುವಾದಿ ವ್ಯಸನ

ಬಿಜೆಪಿಯ ಅಗ್ರಗಣ್ಯ ನಾಯಕ ಪ್ರಧಾನಿ ಮೋದಿ ಅವರು ಸಂಸತ್ತಿನಲ್ಲಿ ಕಾಂಗ್ರೆಸ್‌ ನಾಯಕಿ ರೇಣುಕಾ ಚೌಧರಿ ಅವರು ಜೋರಾಗಿ ನಕ್ಕಾಗ ಶೂರ್ಪನಖಿಗೆ ಹೋಲಿಕೆ ಮಾಡಿದ್ದರು. ತಾನು ದೇಶದ ಪ್ರಧಾನಿ ಎಂಬ ಘನತೆ ಮರೆತು ಮೋದಿಯವರು...

ನಟ ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ, ಪವಿತ್ರಾ ಗೌಡ ಸೇರಿ 11 ಮಂದಿಯ ಜಾಮೀನು ಅರ್ಜಿಗಳ ವಿಚಾರಣೆಯನ್ನು ಬೆಂಗಳೂರಿನ ಸತ್ರ ನ್ಯಾಯಾಲಯ ಬುಧವಾರಕ್ಕೆ ಮುಂದೂಡಿತು. ನ್ಯಾಯಾಧೀಶರಾದ ಜೈಶಂಕರ್‌ ವಿಚಾರಣೆ ನಡೆಸಿದ್ದು, ದರ್ಶನ್‌...

ಅತ್ಯಾಚಾರ ಪ್ರಕರಣ | ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಒಟ್ಟು ಮೂರು ಅತ್ಯಾಚಾರ ಪ್ರಕರಣಗಳಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಜಾಮೀನು ಅರ್ಜಿಯ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಕಾಯ್ದಿರಿಸಿದೆ. ಒಂದು ಜಾಮೀನು ಅರ್ಜಿ ಹಾಗೂ ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳ ಆದೇಶವನ್ನು ನ್ಯಾಯಮೂರ್ತಿ...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಜಾಮೀನು ಅರ್ಜಿ