ಪ್ರತಾಪ್ ಸಿಂಹ ಪಾಸ್‌ನಲ್ಲಿ ಸಂಸತ್ತಿಗೆ ನುಗ್ಗಿದ್ದ ಇಬ್ಬರಿಗೆ ಜಾಮೀನು

2023ರ ಡಿಸೆಂಬರ್ 13ರಂದು ಅಂದಿನ ಸಂಸದ (ಈಗ ಮಾಜಿ) ಪ್ರತಾಪ್ ಸಿಂಹ ಅವರಿಂದ ಪಡೆದಿದ್ದ ಪಾಸ್‌ಗಳನ್ನು ಬಳಸಿ ಸಂಸತ್ತಿಗೆ ನುಗ್ಗಿ, ಕಲಾಪದ ವೇಳೆ ದಾಂಧಲೆ ನಡೆಸಿ ಭಯದ ವಾತಾವರಣ ಸೃಷ್ಟಿಸಿದ್ದ ಇಬ್ಬರಿಗೆ ಇಬ್ಬರಿಗೆ...

ಬಡ ಕೈದಿಗಳಿಗೆ ಮೀಸಲಾದ ಹಣವನ್ನು ಜಾಮೀನು, ಬಿಡುಗಡೆಗಾಗಿ ಬಳಸಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

ಬಡ ಕೈದಿಗಳಿಗಾಗಿ ನಿಗದಿಪಡಿಸಿದ ಹಣವನ್ನು ಕೈದಿಗಳು ಆರ್ಥಿಕ ಸಮಸ್ಯೆಯಿಂದಾಗಿ ಜಾಮೀನು ಪಡೆಯಲು ಸಾಧ್ಯವಾಗದ ಅಥವಾ ದಂಡ ಪಾವತಿಸಿ ಜೈಲಿನಿಂದ ಬಿಡುಗಡೆಯಾಗಲು ಸಾಧ್ಯವಾಗದ ಸಂದರ್ಭದಲ್ಲಿ ಬಳಸಿ ಎಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ...

ಹೆಸರು ಗೊಂದಲ: ಜಾಮೀನು ಪಡೆದ ವ್ಯಕ್ತಿ ಬದಲು ಪೋಕ್ಸೋ ಆರೋಪಿ ಬಿಡುಗಡೆ

ಇಬ್ಬರು ಆರೋಪಿಗಳು ಒಂದೇ ಹೆಸರು ಹೊಂದಿದ್ದರಿಂದ ಹೆಸರಿನ ಗೊಂದಲದಲ್ಲಿ ಜಾಮೀನು ಸಕ್ಕಿ ವ್ಯಕ್ತಿಯ ಬದಲಿಗೆ ಪೋಕ್ಸೋ ಪ್ರಕರಣದ ಆರೋಪಿಯನ್ನು ಜೈಲಿನಿಂದ ಬಿಡುಗಡೆ ಮಾಡಿರುವ ಘಟನೆ ಫರೀದಾಬಾದ್‌ನಲ್ಲಿ ನಡೆದಿದೆ. ಬೇರೆಯವರ ಮನೆಗೆ ಅತಿಕ್ರಮಣ ಮಾಡಿದ...

ಜಾಮೀನಿನ ಮೇಲೆ ಹೊರಗಿರುವ ಆರೋಪಿಗೆ ವಿದೇಶ ಪ್ರವಾಸಕ್ಕೆ ಅನುಮತಿ ಕೋರುವ ಹಕ್ಕಿಲ್ಲ: ಅಲಹಾಬಾದ್ ಹೈಕೋರ್ಟ್

ಜಾಮೀನಿನ ಮೇಲೆ ಹೊರಗಿರುವ ಆರೋಪಿಗೆ ಸಂಬಂಧಿಕರ ಮದುವೆಗಾಗಿ ಅಥವಾ ವಿದೇಶ ಪ್ರವಾಸಕ್ಕೆ ಅನುಮತಿ ಕೋರುವ ಹಕ್ಕಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ವಿಚಾರಣಾಧೀನದಲ್ಲಿರುವ ಆರೋಪಿಯೊಬ್ಬರು ಸಂಬಂಧಿಕರ ಮದುವೆಗಾಗಿ ಅಂತಾರಾಷ್ಟ್ರೀಯ ಪ್ರಯಾಣ ಮಾಡಲು...

ಪೋಕ್ಸೋ ಪ್ರಕರಣ: ‘ಬಿಎಸ್‌ವೈ ಕೇಸ್‌ ರದ್ದು ಮಾಡಲ್ಲ’ ಎಂದ ಹೈಕೋರ್ಟ್‌

'ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣವನ್ನು ರದ್ದು ಮಾಡಲಾಗುವುದಿಲ್ಲ' ಎಂದು ಹೈಕೋರ್ಟ್‌ ಹೇಳಿದ್ದು, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ...

ಜನಪ್ರಿಯ

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ದೆಹಲಿಯ ಸರ್ಪಗಾವಲಿಗೂ ಜಗ್ಗದ ಯುವಜನತೆ, ಮುಂಬೈನಲ್ಲಿ ಮೊಳಗಿದ ರಣಕಹಳೆ: ಗ್ಯಾನೇಶ್ ವಜಾಕ್ಕೆ ಒಗ್ಗೂಡಿದ ಪ್ರಜಾಶಕ್ತಿ

ದೇಶದ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮುಖ್ಯ ಚುನಾವಣಾ ಆಯುಕ್ತರೊಬ್ಬರ...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ ಮಾದರಿ

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ,...

Tag: ಜಾಮೀನು