ಜಾರ್ಖಂಡ್ ರಾಜ್ಯ ಸೇವಾ ಆಯೋಗ (JPSC) ಮತ್ತು ಜಾರ್ಖಂಡ್ ಸಿಬ್ಬಂದಿ ನೇಮಕಾತಿ ಆಯೋಗ (JSSC) ನಡೆಸಿದ ಪರೀಕ್ಷೆಗಳಲ್ಲಿ ಅಕ್ರಮ ಮತ್ತು ಅನ್ಯಾಯ ನಡೆದಿದೆ ಎಂದು ಆರೋಪಿಸಿ ಕಳೆದ 20ಕ್ಕೂ ಹೆಚ್ಚು ದಿನಗಳಿಂದ ಹೋರಾಟ...
ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಬಿಜೆಪಿ ಹೊಸ ರೂಪ ನೀಡಲು ಯತ್ನಿಸುತ್ತಿದೆ. ಬಿಜೆಪಿ ಯುವ ಮೋರ್ಚಾದ ಕೆಲವು ಸದಸ್ಯರನ್ನು ಪಶ್ಚಿಮ ಬಂಗಾಳದಿಂದ ಟ್ರಕ್‌ಗಳಲ್ಲಿ ಜಾರ್ಖಂಡ್‌ಗೆ ಕರೆತರಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಪ್ರತಿಭಟನೆಯನ್ನು ದೊಡ್ಡದಾಗಿ ಬಿಂಬಿಸಲು...
ಜಾರ್ಖಂಡ್‌ನಲ್ಲಿ ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಪೊಲೀಸರು ಬಲಪ್ರಯೋಗ ಮಾಡಿರುವುದನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳ...
ಪರೀಕ್ಷಾ ಅಕ್ರಮ ಮತ್ತು ಬೃಹತ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಸಾವಿರಾರು ವಿದ್ಯಾರ್ಥಿ-ಯುವಜನರು ಜಾರ್ಖಂಡ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು (ಸೋಮವಾರ) ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇದರ ನಡುವೆಯೇ, ಜಾರ್ಖಂಡ್ ಲೋಕಸೇವಾ...
ಜಾರ್ಖಂಡ್‌ನಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪರೀಕ್ಷೆಗಳ ಅಕ್ರಮ ಖಂಡಿಸಿ ಮತ್ತು ಸಿಬಿಐ ತನಿಖೆಗೆ ಆಗ್ರಹಿಸಿ ವಿದ್ಯಾರ್ಥಿ ಪ್ರತಿಭಟನಾಕಾರರು ಆಗಸ್ಟ್ 10, ರಾಂಚಿಯಲ್ಲಿರುವ ವಿಧಾನಸೌಧಕ್ಕೆ ಬೃಹತ್ ಮುತ್ತಿಗೆ (ಘೇರಾವ್) ಚಳವಳಿ ನಡೆಸಿದ್ದಾರೆ.
17 ದಿನಗಳಿಂದ...