ಗುಬ್ಬಿ | ಜಿಡಿಪಿ ಪಟ್ಟಿಯಲ್ಲಿ ಭಾರತ ನಾಲ್ಕನೇ ದೇಶ : ನಿರ್ಮಲಾನಂದನಾಥ ಸ್ವಾಮೀಜಿ

ಭಾರತ ದೇಶ ಜಿಡಿಪಿಯಲ್ಲಿ ನಾಲ್ಕನೇ ಸ್ಥಾನವಿದ್ದು 2050 ರ ವೇಳೆಗೆ ಮೂರನೇ ಸ್ಥಾನಕ್ಕೆ ಜಿಗಿಯಲಿದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು. ಗುಬ್ಬಿ ತಾಲೂಕಿನ ಕೆ ಜಿ ಟೆಂಪಲ್...

ಕೇಂದ್ರ ಬಜೆಟ್: ನಿರ್ಮಲಾ ಸೀತಾರಾಮನ್ ದೇಶದ ಬಡವರ ಬದುಕು ಬದಲಿಸುವ ಮಾರ್ಗ ತೋರಿಸುವರೆ?

ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ಬಗ್ಗೆ ತಾತ್ಸಾರ ಮುಂದುವರಿಯುತ್ತಲಿದೆ. ದಲಿತರ ಹಾಗೂ ಹಿಂದುಳಿದವರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಪ್ರಕಟಿಸಿದರೂ ಕಟ್ಟಕಡೆಯ ವ್ಯಕ್ತಿಗೆ ತಲುಪುವುದು ಇನ್ನು ದುಸ್ತರವಾಗಿದೆ. ಅವರನ್ನು ಮೇಲೆತ್ತುವ ಕೆಲಸವನ್ನು ಅರ್ಥ ಸಚಿವರಾಗಲಿ,...

ಭಾರತ ಶೀಘ್ರವೇ 3ನೇ ಅರ್ಥವ್ಯವಸ್ಥೆ ಆಗಲಿದೆ: ರಾಷ್ಟ್ರಪತಿ ಮುರ್ಮು

ಭಾರತದಲ್ಲಿನ ಮಧ್ಯಮವರ್ಗದ ಜನರು ಹೊಂದಿರುವ ಸ್ವಂತ ಸೂರು ಕಟ್ಟಿಕೊಳ್ಳಬೇಕೆಂಬ ಕನಸನ್ನು ಸಾಕಾರಗೊಳಿಸಲು ಸರ್ಕಾರ ಬದ್ದವಾಗಿದೆ. ದೇಶದಲ್ಲಿ ಮೆಟ್ರೋ ಜಾಲವು 1,000 ಕಿ.ಮೀ.ಗಳನ್ನು ದಾಟಿದೆ. ಶೀಘ್ರದಲ್ಲಿ ಭಾರತವು ವಿಶ್ವದ 3ನೇ ದೊಡ್ಡ ಆರ್ಥಿಕತೆಯನ್ನು ಹೊಂದಲಿದೆ...

ಅಚ್ಛೇ ದಿನಗಳ ಅಸಲಿ ಕಥೆ (ಭಾಗ-1)

ಒಳ್ಳೆಯ ದಿನಗಳ ಕನಸಿನೊಂದಿಗೆ ಪ್ರಾರಂಭವಾದ ಕಳೆದ 2014-  24ರ ದಶಕದಲ್ಲಿ ದೇಶವು ಸಾಧಿಸಿದ ಆರ್ಥಿಕ ಅಭಿವೃದ್ಧಿಯೆಷ್ಟು ಎಂಬ ಚರ್ಚೆಯು 2025ಕ್ಕೆ ಕಾಲಿಟ್ಟ ಈ ಸಂದರ್ಭದಲ್ಲಿ ಅತ್ಯಂತ ಪ್ರಸ್ತುತ. ಬಿಜೆಪಿಯ ಚುನಾವಣಾ ಭರವಸೆ ಮತ್ತವರ...

ಎಂಎಸ್‌ಪಿ ಜಾರಿಯಿಂದ ದೇಶದ ಜಿಡಿಪಿ ವೃದ್ಧಿ: ರಾಹುಲ್ ಗಾಂಧಿ

ರೈತರಿಗೆ ಕಾನೂನು ಖಾತರಿಗೊಳಿಸುವ ಎಂಎಸ್‌ಪಿ ಜಾರಿಯಿಂದ ಬಜೆಟ್‌ನಲ್ಲಿ ಕೊರತೆ ಉಂಟಾಗುವ ಬದಲು ಜಿಡಿಪಿ ಬೆಳವಣಿಗೆಯಲ್ಲಿ ರೈತರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಜಿಡಿಪಿ