ಜಿಬಿಎ | ಮತಪತ್ರದ ಬದಲು ಇವಿಎಂ ಬಳಸಲು ಚುನಾವಣಾ ಆಯೋಗಕ್ಕೆ ಜೆಡಿಎಸ್‌ ಪತ್ರ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನೂತನ ನಗರ ಪಾಲಿಕೆಗಳಿಗೆ ನಡೆಯಲಿರುವ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್‌ ಪೇಪರ್‌ (ಮತಪತ್ರ) ಪದ್ಧತಿಯ ಬದಲಿಗೆ ವಿದ್ಯುನ್ಮಾನ ಮತಯಂತ್ರಗಳನ್ನೇ (ಇವಿಎಂ) ಬಳಸುವಂತೆ ಕೋರಿ...

ಜಿಬಿಎ ರಚನೆ ಬಳಿಕ ಮೊದಲ ಬಜೆಟ್‌ ಮಂಡನೆ : ಮುಖ್ಯಾಂಶಗಳೇನು?

ಜಿಬಿಎ ಕೇಂದ್ರ ಹಾಗೂ ಪೂರ್ವ ನಗರ ಪಾಲಿಕೆಯ ಮೊದಲ ಬಜೆಟ್‌ ಅನ್ನು ಮಂಡಿಸಿವೆ. ಕೇಂದ್ರ ಹಾಗೂ ರಾಜ್ಯದ ಅನದಾನಕ್ಕೆ ಅವಲಂಬನೆಗೊಳಗಾಗದೆ ಹತ್ತಾರು ಯೋಜನೆಗಳನ್ನು ಅನುಷ್ಠಾನಗೊಳಿಸುವ ಕನಸನ್ನು ಕಂಡಿವೆ. ಸ್ವಂತ ಆದಾಯದಿಂದಲೇ ಸೌಕರ್ಯಗಳನ್ನು ವೃದ್ಧಿಸುವುದಕ್ಕೆ...

ಬೆಂಗಳೂರು | 3 ಮಹಡಿಗಿಂತ ಹೆಚ್ಚು ‘ಫ್ಲೋರ್‌’ ಇರುವ ಕಟ್ಟಡಗಳಿಗೆ ಹಸಿ-ಒಣ ಕಸಕ್ಕೆ ಪ್ರತ್ಯೇಕ ‘ಡಸ್ಟ್‌ಬಿನ್’ ಸ್ಥಾಪನೆ ಕಡ್ಡಾಯ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ನಿರಂತರವಾಗಿ ಕಾಡುತ್ತಲೇ ಇದೆ. ಕಸ ನಿರ್ವಹಣೆ ಮತ್ತು ವಿಲೇವಾರಿಗಾಗಿ ಸರ್ಕಾರ ಮತ್ತು ಜಿಬಿಎ (ಹಿಂದಿನ ಬಿಬಿಎಂಪಿ) ನಾನಾ ನೀತಿ-ನಿಮಯಗಳನ್ನು ರೂಪಿಸುತ್ತಲೇ ಇವೆ. ಇದೀಗ, ನಗರದಲ್ಲಿ...

ಜಿಬಿಎ ಚುನಾವಣೆ | 6 ವರ್ಷಗಳ ನಂತರ ಚುನಾಯಿತ ಪ್ರತಿನಿಧಿಗಳನ್ನು ಕಾಣಲಿದೆ ಬೆಂಗಳೂರು

ಸುಮಾರು 6 ವರ್ಷಗಳಿಂದ ಜನಪ್ರತಿನಿಧಿಗಳಿಲ್ಲದೆ ಬೆಂಗಳೂರು ಸ್ಥಳೀಯ ಸಂಸ್ಥೆಯಾದ ಹಿಂದಿನ ಬಿಬಿಎಂಪಿ/ ಈಗಿನ ಜಿಬಿಎ ಆಡಳಿತ ನಡೆಸುತ್ತಿದೆ. ಆಡಳಿತಾಧಿಕಾರಿಗಳು ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ (ಜಿಬಿಎ) ಆಡಳಿತ ನಡೆಸುತ್ತಿದ್ದಾರೆ. ಬಿಬಿಎಂಪಿಯಿಂದ ಜಿಬಿಎಗೆ ಆಡಳಿತಾತ್ಮಕ ಬದಲಾವಣೆ...

ಭೂ ಪರಿಹಾರಕ್ಕೆ ಬದಲಿಯಾಗಿ ನೀಡುವ ʼಟಿಡಿಆರ್‌ʼಗಳು ಆನ್‌ಲೈನ್ ಮಾರಾಟಕ್ಕೆ! ಏನಿದು ಟಿಡಿಆರ್?

ಹಸ್ತಾಂತರಿಸಬಹುದಾದ ಅಭಿವೃದ್ಧಿ ಹಕ್ಕುಗಳಿಗೆ (TDR) ಸಂಬಂಧಿಸಿದ ವ್ಯವಹಾರಗಳು ಒಂದು ತಿಂಗಳ ಅವಧಿಯಲ್ಲಿ ಡಿಜಿಟಲ್ ರೂಪಕ್ಕೆ ಬರಲಿವೆ. ಟಿಡಿಆರ್ ಅಡಿಯಲ್ಲಿ ಸಾರ್ವಜನಿಕ ಯೋಜನೆಗಳಿಗಾಗಿ ಭೂಮಿ ನೀಡಿದ ಭೂಮಾಲೀಕರಿಗೆ ನಗದು ಪರಿಹಾರದ ಬದಲಾಗಿ ನೀಡಲಾಗುವ 'ಅಭಿವೃದ್ಧಿ...

ಜನಪ್ರಿಯ

ಕಲಬುರಗಿ | ಹಳೆಯ ದ್ವೇಷಕ್ಕೆ ಪಂಪ್ ಆಪರೇಟರ್ ಬಲಿ; ಚಾಕು ಇರಿದು ಬರ್ಬರ ಹತ್ಯೆ

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಪಂಪ್ ಆಪರೇಟರ್‌ ಒಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ...

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

Tag: ಜಿಬಿಎ