ಕೋಗಿಲು ಬಡಾವಣೆಯಲ್ಲಿ ನೆಲಸಮಗೊಂಡ ಮನೆಗಳ ಸುಮಾರು 15 ಕುಟುಂಬಗಳು ಗಂಜಿ ಕೇಂದ್ರಕ್ಕೆ (ಪುನರ್ವಸತಿ ಕೇಂದ್ರ) ಬಂದು, ಸೌಲಭ್ಯಗಳನ್ನು ಪಡೆದುಕೊಂಡು, ಆಹಾರವನ್ನು ಪಡೆದುಕೊಂಡ ನಂತರ ಅತಿಕ್ರಮಣಗೊಂಡ ಸ್ಥಳಗಳಿಗೆ ಮರಳಿದ್ದಾರೆ ಎಂದು ರಾಜ್ಯ ಸರ್ಕಾರ ಗುರುವಾರ(ಜ.29)...
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಸಂಪೂರ್ಣ ಚುನಾವಣಾ ಪ್ರಕ್ರಿಯೆಯನ್ನು ಜೂನ್ 30ರೊಳಗೆ ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಯಾವುದೇ ಕಾರಣಕ್ಕೂ ಮತ್ತೆ ಸಮಯ ವಿಸ್ತರಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ...
ಬೆಂಗಳೂರು ನಗರದ ಯಲಹಂಕ ಸಮೀಪದ ಕೋಗಿಲು ಬಡಾವಣೆಯ ಫಕೀರ್ ಕಾಲೋನಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಅಧಿಕಾರಿಗಳು ಇಂದು ಮಧ್ಯಾಹ್ನ 12:30ರ ವೇಳೆಗೆ ಬೇಲಿ ಹಾಕಲು ಹವಣಿಸಿದ್ದಾರೆ.
ಸ್ಥಳಕ್ಕೆ 3 ಜೆಸಿಬಿ ಗಳು, ಇಬ್ಬರು ಪೊಲೀಸ್...
ಬೆಂಗಳೂರು ನಗರದ ಯಲಹಂಕ ಸಮೀಪವಿರುವ ಕೋಗಿಲು ಬಡಾವಣೆಯ ಫಕೀರ್ ಕಾಲೋನಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಅಧಿಕಾರಿಗಳು ಸುಮಾರು 180 ಮನೆಗಳನ್ನು ನೆಲಸಮಗೊಳಿಸಿದ್ದಾರೆ. ಅಲ್ಲಿದ್ದ 2500ಕ್ಕೂ ಹೆಚ್ಚು ಜನ ಬೀದಿಪಾಲಾಗಿದ್ದಾರೆ.
ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ...
ಮೂಲದಲ್ಲಿಯೇ ತ್ಯಾಜ್ಯದ ವಿಂಗಡಣೆಯ ಪ್ರಮಾಣವು ವೃದ್ಧಿಯಾಗಿದ್ದು, ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ (ಆರ್.ಡಿ.ಎಫ್-Refused Derived Fuel) ಸಂಗ್ರಹಣೆಯ ಪ್ರಮಾಣದಲ್ಲಿಯೂ ಸಹ ವೃದ್ಧಿಯಾಗಿರುತ್ತದೆ. ಇದು ಘನತ್ಯಾಜ್ಯ ನಿರ್ವಹಣೆಯಲ್ಲಿ ಸಾಧಿಸಿದ ದಿಟ್ಟ ಕ್ರಮವಾಗಿದೆ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ...