ಸರ್ಕಾರವು ನೂತನವಾಗಿ ರಚಿಸಿರುವ ಜಿಬಿಎ ಆಡಳಿತ ಸೇರಿದಂತೆ ಐದು ನಗರ ಪಾಲಿಕೆಗಳ ಆಡಳಿತದಲ್ಲಿ ಸಂಪೂರ್ಣವಾಗಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಹಾಗೂ ಪಾರದರ್ಶಕ ಆಡಳಿತವನ್ನು ಖಾತ್ರಿಪಡಿಸಲು ಪ್ರತ್ಯೇಕವಾಗಿ ಉಪಲೋಕಾಯುಕ್ತರನ್ನು ನೇಮಿಸಬೇಕು ಎಂದು ಆಮ್ ಆದ್ಮಿ...
ಬೆಂಗಳೂರಿನಲ್ಲಿ ಸಾರ್ವಜನಿಕ ಸ್ಥಳಗಳು, ರಸ್ತೆ ಬದಿ, ಕೆರೆಗಳ ಪಕ್ಕದಲ್ಲಿ ಸೇರಿದಂತೆ ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ತಡೆಯಲು ಬಿಬಿಎಂಪಿ ಭಾರೀ ಕಸರತ್ತು ನಡೆಯುತ್ತಿತ್ತು. ಕಸವನ್ನು ಬಿಬಿಎಂಪಿ ಕಸದ ವಾಹನಕ್ಕೆ ನೀಡದೆ, ಎಲ್ಲೆಂದರಲ್ಲಿ ಎಸೆಯುತ್ತಿದ್ದವರಿಗೆ ದಂಡವನ್ನೂ...
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ವಾರ್ಡ್ವಾರು ಮತದಾರರ ಪಟ್ಟಿ ತಯಾರಿಸುವ ವೇಳಾಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ.
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ–2024ರ ಸೆಕ್ಷನ್ 35ರಂತೆ...
ಸರ್ಕಾರವು ಈಗಾಗಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮೂಲಕ ಹಣ ವಸೂಲಿ ಮಾಡಿದೆ, ಈಗ 'ಎ' ಖಾತಾ ಹೆಸರಿನಲ್ಲಿ ಮತ್ತಷ್ಟು ಶುಲ್ಕ ವಿಧಿಸುತ್ತಿರುವುದು ಹಗಲು ದರೋಡೆಯಂತೆ ಕಾಣುತ್ತದೆ ಎಂಬ ಆರೋಪಗಳಿವೆ. ಸಣ್ಣಪುಟ್ಟ ಜಾಗದಲ್ಲಿ...
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಹಾಗೂ ಹೊಸ ನಿವೇಶನಗಳಿಗೂ ಎ-ಖಾತಾ ಲಭ್ಯವಾಗುವಂತೆ ಹೊಸದಾಗಿ ಜಾರಿಗೊಳಿಸಿರುವ ಆನ್ಲೈನ್ ವ್ಯವಸ್ಥೆಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ...