ಮಂಡ್ಯ | ಸೋನಮ್ ವಾಂಗ್‌ಚುಕ್ ಬಂಧನ, ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಪ್ರತಿಭಟನೆ

ಸೋನಮ್ ವಾಂಗ್‌ಚುಕ್ ಅವರ ಬಲವಂತದ ಬಂಧನ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಹಾಗೂ ಟಿಯರ್ ಗ್ಯಾಸ್ ಪ್ರಯೋಗವನ್ನು ಖಂಡಿಸಿ, ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸಲು ರಾಷ್ಟ್ರಪತಿಗಳು ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿ ಕರ್ನಾಟಕ...

ಕೆ ಆರ್ ಪೇಟೆ | ಗವಿಮಠ ವಸತಿ ಶಾಲೆಗೆ ಸೇರಿದ ಆಹಾರ ದಾಸ್ತಾನು ರೈಸ್ ಮಿಲ್ ನಲ್ಲಿ ಪತ್ತೆ; ದೂರು ನೀಡಿದ ರೈತಸಂಘ

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಕಾಪನಹಳ್ಳಿ ಗವಿಮಠದ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಸೇರಿದ ಆಹಾರ ದಾಸ್ತಾನು, ಪಟ್ಟಣದ ವಿಜಯಲಕ್ಷ್ಮಿ ರೈಸ್ ಮಿಲ್ ನಲ್ಲಿ ಇಳಿಸುವುದನ್ನು ಕರ್ನಾಟಕ ರಾಜ್ಯ ರೈತ ಸಂಘದ ಕರೋಟಿ...

ʼಈ ದಿನ ಸರಣಿʼ ಭಾಗ-1 | ಮಂಡ್ಯದ ಕಾಳಿಕಾಂಬ ಕೊಳಗೇರಿಯ ಕೋರ್ಟ್‌ ತೀರ್ಪು ಮೀರಿದ ಬಲಾಢ್ಯರು: ನ್ಯಾ. ಎಂ. ನಾಗಪ್ರಸನ್ನ ಕಳವಳ

ಕೊಳಗೇರಿ ನಿವಾಸಿಗಳ ಪರ ಆದೇಶ ಬಂದ ನಂತರ ಜಾಗದ ರಕ್ಷಣೆಗೆ ಕೆವಿಯೆಟ್ ಸಲ್ಲಿಕೆಯಾಗಿ ಪ್ರತಿ ಮೂರು ತಿಂಗಳಿಗೊಮ್ಮೆ ರಿನೀವಲ್ ಮಾಡಬೇಕು. ಆದರೆ, ಬಲಾಢ್ಯರ ಜತೆ ಶಾಮೀಲಾದ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳು 13...

ಕೃಷ್ಣರಾಜಪೇಟೆ | ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಚಿವ ಚೆಲುವರಾಯಸ್ವಾಮಿ

ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ತಾಲ್ಲೂಕು, ಮೂಡನ ಹಳ್ಳಿ ಗ್ರಾಮದ ರೈತ ಸೋಮವಾರ ಬೆಳ್ಳಿಗೆ ನಗರದ ಕಾವೇರಿ ಉದ್ಯಾನವನದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ಮಂಜೇಗೌಡ (55) ರನ್ನು ಬೆಂಗಳೂರಿನ...

ಸತತ ಮಳೆಗೆ ಮಂಡ್ಯ ತತ್ತರ; ರೈತರ ನಷ್ಟ, ಸಾರ್ವಜನಿಕರ ಪರದಾಟ!

ಮಂಡ್ಯ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾರೀ ಹಾನಿ ಸಂಭವಿಸಿದೆ. ಒಂದೆಡೆ ನಾಲೆಗಳು ಒಡೆದು ಹೊಲಗಳಿಗೆ ನೀರು ನುಗ್ಗಿದ್ದು, ನೂರಾರು ಎಕರೆ ಕೃಷಿ ಜಮೀನು...

ಜನಪ್ರಿಯ

ಬೆಳಗಾವಿ | ಕೆಫೆಗೆ ನುಗ್ಗಿ ಯುವಕನ ಮೇಲೆ ತಲವಾರ್ ದಾಳಿ:ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಬೆಳಗಾವಿ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ 'ಗಾಲ್ಫ್ ಸೈಡ್ ಕೆಫೆ'ಗೆ ತಲವಾರ್...

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

Tag: ಜಿಲ್ಲಾಧಿಕಾರಿ ಡಾ ಕುಮಾರ