ಧಾರವಾಡ | ಮಕ್ಕಳ ಅಪಹರಣ ಪ್ರಕರಣ; ತನಿಖೆಗೆ ಸಮಿತಿ ನೇಮಕ; ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಜನವರಿ 12 ರಂದು ಜರುಗಿದ ಕಮಲಾಪುರ ಸರಕಾರಿ ಪ್ರಾಥಮಿಕ ಶಾಲೆಯ ಮಕ್ಕಳ ಅಪಹರಣ ಪ್ರಕರಣದ ಆರೋಪಿ ವಿರುದ್ಧ ಎಪ್‍ಐಆರ್ ದಾಖಲಿಸಿ, ಪೊಲೀಸ್ ಕ್ರಮ ಜರುಗಿಸಲಾಗಿದೆ. ಶಾಲಾ ಅವಧಿಯಲ್ಲಿ ಮಕ್ಕಳ ಅಪಹರಣ ಆಗಿರುವದರಿಂದ ಈ...

ಧಾರವಾಡ | ಸೈಬರ್ ವಂಚನೆಯಲ್ಲಿ ಅಕ್ಷರಸ್ಥರೆ ಹೆಚ್ಚು ಮೋಸ ಹೋಗುತ್ತಾರೆ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಪ್ರಸ್ತುತ ದಿನದಲ್ಲಿ ಬಹುತೇಕ ಸಾರ್ವಜನಿಕರಿಗೆ ಆಗಲಿ ಸರ್ಕಾರಿ ನೌಕರರೆ ಆಗಿರಲಿ ತಂತ್ರಜ್ಞಾನದ ಬಗ್ಗೆ ಹೆಚ್ಚು ಮಾಹಿತಿ ಇರುವುದಿಲ್ಲ. ಅದಕ್ಕಾಗಿಯೇ ದಿನದಿನಕ್ಕೆ ಸೈಬರ್ ವಂಚನೆಗಳು ಹೆಚ್ಚಾಗಿ ನಡೆಯುತ್ತಿವೆ. ಅಕ್ಷರಸ್ಥರೆ ಹೆಚ್ಚು ಮೋಸ ಹೋಗುತ್ತಾರೆ ಮತ್ತು...

ಧಾರವಾಡ | ತಮಗೆ ಸಿಕ್ಕ ಪ್ರಶಸ್ತಿ ಮೂಲದ ಹಣವನ್ನು ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ನೀಡಿದ ವೀರಪ್ಪ ಅರಕೇರಿ

ಇತ್ತೀಚೆಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವದ ಅಂಗವಾಗಿ ಇಂದಿರ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿಯನ್ನು ಪಡೆದ ಹುಬ್ಬಳ್ಳಿಯ ಅಕ್ಕ ಫೌಂಡೇಶನ್‌ನ ಪರಿಸರವಾದಿ ವೀರಪ್ಪ ಅರಕೇರಿ ಅವರು ತಮಗೆ ಸಿಕ್ಕ ಪ್ರಶಸ್ತಿ ಮೂಲದ...

ಧಾರವಾಡ | ಸರ್ಕಾರದ ಯೋಜನೆಗಳು ನಿರ್ದಿಷ್ಠ ಸಮಯದಲ್ಲಿ ಅರ್ಹ ಪಲಾನುಭವಿಗಳಿಗೆ ತಲುಪಬೇಕು: ದಿವ್ಯಪ್ರಭು

ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಲ್ಲಿ ಬಿಡುಗಡೆಯಾಗುವ ಅನುದಾನವನ್ನು ಸಂಪೂರ್ಣವಾಗಿ ಸದುಪಯೋಗ ಮಾಡಿಕೊಂಡು ಶೇ.100 ರಷ್ಟು ಗುರಿ ಸಾಧಿಸಬೇಕು. ಬಿಡುಗಡೆಯಾಗಿರುವ ಅನುದಾನವು ಲ್ಯಾಪ್ಸ್ ಆಗದಂತೆ ಎಚ್ಚರಿಕೆ ವಹಿಸಬೇಕು. ಸರ್ಕಾರದ ಯೋಜನೆಗಳನ್ನು ನಿರ್ದಿಷ್ಠ ಸಮಯದಲ್ಲಿ ಅರ್ಹ...

ಧಾರವಾಡ | ಪರಿಸರ ಸ್ನೇಹಿ ಗಣಪತಿ ವಿಗ್ರಹ ಬಳಕೆಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚನೆ

ನಮ್ಮ ಶ್ರದ್ಧೆ ಪರಿಸರಕ್ಕೆ ಮಾರಕವಾಗಬಾರದು. ಇಂದು ನಾವು ಮಾಡುವ ಪೂಜೆ ಮುಂದಿನ ಪೀಳಿಗೆಗೆ ಶಾಪವಾಗಬಾರದು. ಈ ನಿಟ್ಟಿನಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕೆಲಸ ಮಾಡಿ. ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಪಿಒಪಿ ವಿಗ್ರಹಗಳನ್ನು ಮಾರಾಟ ಮಾಡಲು...

ಜನಪ್ರಿಯ

ಈ ದಿನ ಸಂಪಾದಕೀಯ | ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಲಿ

ಪ್ರತಿಯೊಂದು ಬೇಡಿಕೆಯನ್ನೂ ಹೋರಾಟದ ಮೂಲಕವೇ ಪಡೆಯಿರಿ ಎನ್ನುವ ಸರ್ಕಾರಗಳ ಧೋರಣೆಯು ಸರಿಯಲ್ಲ....

ಉಳ್ಳಾಲ | ತಾಲೂಕಿನ ಹಲವೆಡೆ ಆಹಾರ ಸುರಕ್ಷತಾ ತಂಡದ ದಾಳಿ; ಆಹಾರ ಮಾದರಿ ಸಂಗ್ರಹ

ಆರೋಗ್ಯ ಸಚಿವ ಯು ಟಿ ಖಾದರ್ ರವರ ಸೂಚನೆಯ ಮೇರೆಗೆ ಜಿಲ್ಲಾ...

ಬೆಳ್ತಂಗಡಿ | ಸೌಜನ್ಯಾ ಪ್ರಕರಣ ತನಿಖೆಗೆ ಮೆಡಿಕಲ್ ಬೋರ್ಡ್ ರಚನೆ: ಸ್ಥಳ ಪರಿಶೀಲನೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ವಿದ್ಯಾರ್ಥಿನಿ...

ಕಲ್ಲಿನೊಳಗೊಂದು ಕೌತುಕ: ಸಾರ್ವಜನಿಕರ ಮುಂದೆಯೇ ಅನಾವರಣಗೊಳ್ಳಲಿದೆ 7.5 ಕೋಟಿ ವರ್ಷಗಳ ಡೈನೋಸಾರ್ ವಿಸ್ಮಯ!

ಅಮೆರಿಕದ ಉತ್ತರ ಕೆರೊಲಿನಾದ ರೇಲಿಯಲ್ಲಿರುವ ನೈಸರ್ಗಿಕ ವಿಜ್ಞಾನ ವಸ್ತುಸಂಗ್ರಹಾಲಯದ (NC Museum...

Tag: ಜಿಲ್ಲಾಧಿಕಾರಿ ದಿವ್ಯ ಪ್ರಭು