ತುಮಕೂರು ಜಿಲ್ಲೆಯ ಯಾವುದೇ ಜನವಸತಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ತಕ್ಷಣವೇ ಕೊಳವೆ ಬಾವಿ ಕೊರೆದು ನೀರು ಪೂರೈಸಬೇಕು, ಬರ ನಿರ್ವಹಣೆಯನ್ನು ಅಧಿಕಾರಿಗಳು ಸಮರ್ಥವಾಗಿ ನಿರ್ವಹಿಸಬೇಕು ಎಂದು ತುಮಕೂರು ಜಿಲ್ಲಾ ಉಸ್ತುವಾರಿ...
ಕಳೆದ ಒಂದೂವರೆ ತಿಂಗಳಿಂದ ನೀರಿಲ್ಲದೆ ಬವಣೆಯ ಬದುಕು ಸಾಗಿಸುತ್ತಿದ್ದೇವೆ. ನೀರಿಲ್ಲದೆ ಅಡುಗೆ, ಸ್ವಚ್ಛತಾ ಕಾರ್ಯಗಳಿಗೆ ಪರದಾಡುವಂತಾಗಿದೆ ಎಂದು ತುಮಕೂರು ಜಿಲ್ಲೆಯ ಮಾಳಿಗೆಹಟ್ಟಿಯ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಬಳಿ ನೀರಿನ ಸಂಕಷ್ಟವನ್ನು ಎಳೆ ಎಳೆಯಾಗಿ ವಿವರಿಸಿದರು.
ಶಿರಾ...
ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆ ಇಂದು ಆರಂಭವಾಗಿದ್ದು, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದ ನಗರದ ಸರ್ಕಾರಿ ಎಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕರ...
ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಕಂದಾಯ ಶಾಖೆಗೆ ಇಂದು (ಫೆ.26) ಭೇಟಿ ನೀಡಿ ಸಾರ್ವಜನಿಕರಿಗೆ ಕಾಲಮಿತಿಯೊಳಗೆ ಸೇವೆ ನೀಡಬೇಕೆಂದು ವಿಷಯ ನಿರ್ವಾಹಕ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಕಸಬಾ ಪಶ್ಚಿಮ ಹೋಬಳಿ...
ನಮ್ಮ ಸಂವಿಧಾನ ಅತ್ಯಂತ ವಿಭಿನ್ನವಾದುದು. ಪ್ರಪಂಚದ ಹಲವಾರು ಸಂವಿಧಾನವನ್ನು ಆಳವಾಗಿ ಅಧ್ಯಯನ ಮಾಡಿ ಭಾರತೀಯ ಸಮಾಜಕ್ಕೆ ಪೂರಕವಾಗುವ ಉತ್ತಮ ಅಂಶಗಳನ್ನು ನಮ್ಮ ಸಂವಿಧಾನದಲ್ಲಿ ಅಳವಡಿಸಿಕೊಳ್ಳಲಾಗಿದೆ. ಉತ್ತಮ ಆದರ್ಶಗಳು ಮೌಲ್ಯಗಳನ್ನು ಹೊಂದಿರುವ ನಮ್ಮ ಬೃಹತ್...