ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ (S.I.R.) ಕಾರ್ಯದ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿಯೂ ಮತದಾರರ ನೋಂದಣಿ ಪ್ರಕ್ರಿಯೆ ಸಾಗುತ್ತಿದ್ದು, ಮತದಾರರು ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಕಾರ್ಯದಲ್ಲಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ...
ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಗಳು, ಬ್ಯಾಂಕ್ಗಳು ಹಾಗೂ ಸ್ಥಳೀಯ ಸಂಸ್ಥೆಗಳು ಆಡಳಿತದಲ್ಲಿ ಕನ್ನಡ ಭಾಷೆಯ ಸಮರ್ಪಕ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು. ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ...
ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ 40ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಚಾಮರಾಜನಗರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು...
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರ ಯೋಗಕ್ಷೇಮವನ್ನು ವಿಚಾರಿಸಿ, ಅವರಿಗೆ ಸರ್ಕಾರದಿಂದ ದೊರೆಯುವ ಪರಿಹಾರಧನ ಹಾಗೂ ಇತರೆ ಸೌಲಭ್ಯಗಳನ್ನು ವಿಳಂಬವಿಲ್ಲದೆ ಒದಗಿಸಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸುವಲ್ಲಿ ಸಮಾಜ...
ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗಾಗಿ ಮಕ್ಕಳ ಪೋಷಕರು ಹಾಗೂ ಮಕ್ಕಳನ್ನು ದುಡಿಸಿಕೊಳ್ಳುವ ಮಾಲೀಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಅಧ್ಯಕ್ಷೆ ಶ್ರೀರೂಪ ಹೇಳಿದರು.
ನಗರದ...