ತುಮಕೂರು | ಶಾಲೆಗಳ ಪುನರಾರಂಭ : ದಾಖಲಾತಿ ಆಂದೋಲನಕ್ಕೆ ಡಿ.ಸಿ.ಚಾಲನೆ

2026-27ನೇ ಶೈಕ್ಷಣಿಕ ವರ್ಷದ ಅಂಗವಾಗಿ ರಾಜ್ಯಾದ್ಯಂತ ಇಂದು ಶಾಲೆಗಳು ಪುನರಾರಂಭಗೊಂಡ ಹಿನ್ನೆಲೆಯಲ್ಲಿ ತುಮಕೂರು ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಪಾಠಶಾಲೆ, ಎಂಆರ್‌ಸಿ ಶಾಲೆಯಲ್ಲಿ ಕಲಿಕಾ ಚೇತರಿಕೆ ವರ್ಷ ಹಾಗೂ ದಾಖಲಾತಿ ಆಂದೋಲನ...

ಪತ್ನಿ, ಅತ್ತೆ ಮನೆಯವರ ಕಿರುಕುಳ ಆರೋಪ; ದಯಾಮರಣ ಕೋರಿ ಜಿಲ್ಲಾಧಿಕಾರಿಗೆ ಪತ್ರ ಬರೆದ ವ್ಯಕ್ತಿ

ಗುಜರಾತ್‌ನ ಸೂರತ್‌ನಲ್ಲಿ ದಾಂಪತ್ಯ ಕಲಹವೊಂದು ತೀವ್ರ ಸ್ವರೂಪ ಪಡೆದುಕೊಂಡಿದೆ. ಪತ್ನಿ ಮತ್ತು ಅತ್ತೆಯ ಮನೆಯವರು ನಿರಂತರ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿರುವ ವ್ಯಕ್ತಿಯೊಬ್ಬರು, ದಯಾಮರಣ ಕೋರಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಅತ್ತೆಯ ಮನೆಯವರ ವಿರುದ್ಧ...

ಮೈಸೂರು | ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಅಕ್ರಮ ಆರೋಪ: ಕಂದಾಯ ನಿರೀಕ್ಷಕ ಅಮಾನತು

ಮೈಸೂರು ಜಿಲ್ಲೆಯ ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಕೆ.ಎಸ್. ಮಹೇಶ್ ಹಾಗೂ ಕಂದಾಯ ನಿರೀಕ್ಷಕ ಮಂಜುನಾಥ್.ಎನ್ ವಿರುದ್ಧ ಕರ್ತವ್ಯ ಲೋಪ, ನಿರ್ಲಕ್ಷ್ಯತೆ ಹಾಗೂ ಸರ್ಕಾರಿ ಆಸ್ತಿಯನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಖಾತೆ ತೆರೆದು...

₹36,000 ಕನಿಷ್ಠ ವೇತನಕ್ಕೆ ಆಗ್ರಹಿಸಿ ಮೇ.30ರಂದು ಕೊಡಗು ಜಿಲ್ಲಾಧಿಕಾರಿ ಕಚೇರಿಗೆ ಸಿಐಟಿಯು ಬೃಹತ್ ಮುತ್ತಿಗೆ

ಕಾರ್ಮಿಕರ ಕನಿಷ್ಠ ವೇತನವನ್ನು ₹36,000ಕ್ಕೆ ಹೆಚ್ಚಿಸುವುದು ಸೇರಿದಂತೆ ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 30ರಂದು ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿಗೆ ಬೃಹತ್ ಮುತ್ತಿಗೆ ಹಾಕಲಾಗುವುದು ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಹಾಗೂ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಜಿಲ್ಲಾಧಿಕಾರಿ