ತುಮಕೂರು | ವಿಶೇಷಚೇತನರಿಗೆ ಸನ್ನೆ ನುಡಿಯಲ್ಲೇ ಪ್ರಚಾರ ಕೈಗೊಳ್ಳಲು ಡಿ.ಸಿ. ಸೂಚನೆ

 ಕಿವುಡ-ಮೂಕರಿಗೆ ಸರ್ಕಾರಿ ಯೋಜನೆಯನ್ನು ಸಿಗುವಂತೆ ಮಾಡಲು ಅಂತಹ ವಿಕಲಚೇತನರಿಗೆ ಅರ್ಥವಾಗುವ ಭಾಷೆಯಲ್ಲಿ ಅಂದರೆ ಸನ್ನೆ ನುಡಿಯಲ್ಲಿ ವ್ಯಾಪಕ ಪ್ರಚಾರ ಕೈಗೊಂಡು ಅರ್ಹ ಫಲಾನುಭವಿಗಳನ್ನು ಗುರುತಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದ್ದಾರೆ.   ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ...

ತುಮಕೂರು | ಚಲನೆಯೇ ಜೀವನ-ಜಡತೆಯೇ ಸಾವು : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಚಲನೆಯೇ ಜೀವನ-ಜಡತೆಯೇ ಸಾವು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನುಷ್ಯ ಯಾವಾಗಲೂ ಕ್ರಿಯಾಶೀಲವಾಗಿರಬೇಕು ಎಂದು ನೌಕರರಿಗೆ ಕಿವಿಮಾತು ಹೇಳಿದರು  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ...

ಚಿತ್ರದುರ್ಗ | ತಾಲೂಕು ಕಛೇರಿಗೆ ನಿಗದಿತ ಸಮಯಕ್ಕೆ ಹಾಜರಾಗದ ಸಿಬ್ಬಂದಿ ವಿರುದ್ಧ ರೈತ ಸಂಘ ಆಕ್ರೋಶ

ತಾಲೂಕು ಕಛೇರಿಗೆ ನಿಗದಿತ ಸಮಯಕ್ಕೆ ಹಾಜರಾಗದೇ ಸಾರ್ವಜನಿಕರ ಕೆಲಸಕಾರ್ಯಗಳ ನಿರ್ಲಕ್ಷ್ಯ ಧೋರಣೆ, ವಿಳಂಬಕ್ಕೆ ಕಾರಣವಾದ ತಾಲೂಕು ಕಛೇರಿ ಸಿಬ್ಬಂದಿ ವಿರುದ್ಧ ರೈತ ಸಂಘ ಹಾಗೂ ಹಸಿರು ಸೇನೆಯ ಹೊಳಲ್ಕೆರೆ ತಾಲೂಕು ಘಟಕದ ಮುಖಂಡರು...

ಉಡುಪಿ | RSS ಧ್ವಜ ಹಾರಿಸಿದ ಜಿಲ್ಲಾಧಿಕಾರಿ; ಕ್ರಮಕ್ಕೆ ಆಗ್ರಹ

ಉಡುಪಿಯಲ್ಲಿ ನಡೆದ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯೋತ್ಸವ ಮೆರವಣಿಗೆ ವೇಳೆ ಜಿಲ್ಲಾಧಿಕಾರಿ ಟಿ.ಕೆ ಸ್ವರೂಪ ಅವರು ಕೇಸರಿ ಧ್ವಜ ಹಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅದು ಹಿಂದುತ್ವ ಕೋಮುವಾದಿ ಸಂಘಟನೆ...

ಅತ್ಯುತ್ತಮ ಚುನಾವಣಾ ಅಭ್ಯಾಸ ರಾಜ್ಯ ಪ್ರಶಸ್ತಿಗೆ ತುಮಕೂರು ಡಿಸಿ ಶುಭ ಕಲ್ಯಾಣ್ ಆಯ್ಕೆ

 ಅತ್ಯುತ್ತಮ ಚುನಾವಣಾ ಕಾರ್ಯನಿರ್ವಹಣೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗ ನೀಡುವ ರಾಜ್ಯ ಮಟ್ಟದ ಪ್ರಶಸ್ತಿಗೆ ಬೆಂಗಳೂರು ವಿಭಾಗದಲ್ಲಿ ತುಮಕೂರು ಜಿಲ್ಲಾಧಿಕಾರಿಯೂ ಆದ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಆಯ್ಕೆಯಾಗಿದ್ದಾರೆ. ಅಲ್ಲದೆ, ಸಹಾಯಕ ಮತದಾರರ ನೋಂದಣಾಧಿಕಾರಿ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಜಿಲ್ಲಾಧಿಕಾರಿ