ಗದಗ | ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ದುರ್ಬಳಕೆ ಮಾಡಿಕೊಂಡ ಆರ್.ಎಸ್.ಎಸ್: ಮುತ್ತು ಬಿಳಿಯಲಿ ಆರೋಪ

"ಹೆಸರಿಗಷ್ಟೇ ಸಹಮಿಲನ ಕಾರ್ಯಕ್ರಮ. ಆದರೆ ಆರ್.ಎಸ್.ಎಸ್ ಸಿದ್ಧಾಂತ ತತ್ವಗಳನ್ನು, ಹಿಂದುತ್ವ ವಿಚಾರಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ದುರ್ಬಳಕೆ ಮಾಡಿಕೊಂಡು ಅಂಗನವಾಡಿ ಶಿಕ್ಷಕಿಯರ ತಲೆಗೆ ತುಂಬಿ, ಆರ್.ಎಸ್.ಎಸ್ ಪ್ರಚಾರ ಮಾಡಲು ಸರ್ಕಾರಿ...

ಹಾಸನ | ಯಗಚಿ ಕಾಲುವೆ ಯೋಜನೆ: ಪರಿಹಾರ ಸಿಗದ ರೈತರು; ಜಿಲ್ಲಾಧಿಕಾರಿಯ ಕಾರು ಜಪ್ತಿ 

ಯಗಚಿ ಕಾಲುವೆ ಯೋಜನೆಗಾಗಿ ಸುಮಾರು 20 ವರ್ಷಗಳ ಹಿಂದೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಪಾವತಿಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿಗಳ (ಡಿಸಿ) ಸರ್ಕಾರಿ ಕಾರನ್ನು ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ. ಯಗಚಿ ಕಾಲುವೆಗಾಗಿ ಭೂಮಿ...

RSS ಕಚೇರಿಗೆ ಜಿಲ್ಲಾಧಿಕಾರಿ ಭೇಟಿ; ಡಿಸಿಯನ್ನು ‘ಬಿಜೆಪಿ ಕಾರ್ಯಕರ್ತ’ ಎಂದ ಕಾಂಗ್ರೆಸ್‌

ಮಧ್ಯಪ್ರದೇಶದ ವಾಣಿಜ್ಯ ರಾಜಧಾನಿ ಇಂದೋರ್‌ನ ಜಿಲ್ಲಾಧಿಕಾರಿ ಶಿವಂ ವರ್ಮಾ ಅವರು ಆರ್‌ಎಸ್‌ಎಸ್‌ನ ಸ್ಥಳೀಯ ಕಚೇರಿಗೆ ಭೇಟಿ ನೀಡಿರುವ ಸಂಗತಿಯು ರಾಜಕೀಯ ಚರ್ಚೆಯನ್ನು ಹುಟ್ಟುಹಾಕಿದೆ. ಜಿಲ್ಲಾಧಿಕಾರಿ ಶಿವಂ ವರ್ಮಾ ಅವರನ್ನು 'ಬಿಜೆಪಿಯ ಕಾರ್ಯಕರ್ತ'ನೆಂದು ಕಾಂಗ್ರೆಸ್‌...

ತುಮಕೂರು | ಕಲುಷಿತ ನೀರು, ಮಾಲಿನ್ಯ ದೂರಿಗೆ ಕಂಟ್ರೋಲ್ ರೂಮ್ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಕಲುಷಿತ ನೀರು, ಮಾಲಿನ್ಯ ಸೇರಿದಂತೆ ಯಾವುದೇ ಪ್ರಕೃತಿ ವಿಕೋಪದಂತಹ ದೂರುಗಳಿದ್ದಲ್ಲಿ ಸಾರ್ವಜನಿಕರು ಕಂಟ್ರೋಲ್ ರೂಮ್ ನಂಬರಿಗೆ ದೂರು ನೀಡುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ...

ಹಾವೇರಿ | ದೌರ್ಜನ್ಯ ತಡೆಗೆ ಕ್ರಮ ವಹಿಸಿ ಬದಲಾವಣೆ ತನ್ನಿ: ಜಿಲ್ಲಾಧಿಕಾರಿ ಸೂಚನೆ

"ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಕುರಿತು ಗ್ರಾಮ ಪಂಚಾಯತಿವಾರು ಜಾಗೃತಿ ಮೂಡಿಸುವ ಮೂಲಕ ಜಿಲ್ಲೆಯಲ್ಲಿ ದೌರ್ಜನ್ಯ ತಡೆಗೆ ಅಗತ್ಯ ಕ್ರಮವಹಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ತರಬೇಕು"...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಜಿಲ್ಲಾಧಿಕಾರಿ